ಸುರತ್ಕಲ್ ಪ್ರದೇಶದ ಮೂಡ ಮಾರುಕಟ್ಟೆ ಬಳಿ ಬಟ್ಟೆ ಅಂಗಡಿ ಬಳಿ ಯುವಕ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ನಡೆಸಿದ ಗಂಭೀರ ಗಾಯಗೊಂಡ ಯುವಕ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತಪಟ್ಟ ಯುವಕ ಸುರತ್ಕಲ್ ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝಿಲ್. ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಮುಹಮ್ಮದ್ ಫಾಝಿಲ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಕಂಡುಬಂದಿದ್ದು ಪೊಲೀಸ್ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಭೇಟಿ ನೀಡಿದ್ದು, ಬಿಗು ಬಂದೋಬಸ್ತ್ ಕೈಗೊಂಡಿದ್ದಾರೆ.
ಸುರತ್ಕಲ್ ನಲ್ಲಿ ಮಹಮ್ಮದ್ ಪಾಝಿಲ್ ತಲವಾರು ದಾಳಿಯ ಸಿಸಿ ಟಿವಿ ದೃಶ್ಯ.#DakshinaKannada #suratkal pic.twitter.com/xhXOcjaxT5
— theruralmirror (@ruralmirror) July 28, 2022
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel