ಸುರತ್ಕಲ್‌ | ಮಹಮ್ಮದ್‌ ಫಾಝಿಲ್‌ ಹತ್ಯೆ ಪ್ರಕರಣ | ಕಾರು ಚಾಲಕ ವಶಕ್ಕೆ |

July 31, 2022
2:39 PM

ಮಂಗಳೂರಿನ ಸುರತ್ಕಲ್ ನಲ್ಲಿ ನಡೆದ ಮಹಮ್ಮದ್‌ ಫಾಝಿಲ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೊಲೆಗೆ ಬಳಸಿದ್ದ ಕಾರು ಮತ್ತು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಗೆ ಸಂಬಂಧ ಹಂತಕರು ಬಳಸಿದ್ದ ಕಾರು ಪತ್ತೆಯಾಗಿದ್ದು, ಕಾರು ಮತ್ತು ಚಾಲಕನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ಚುರುಕುಗೊಳಿಸಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿರುವ ನಾಲ್ಕು ಮಂದಿ ಹಾಗೂ ಇತರ ಇಬ್ಬರು ಆರೋಪಿಗಳನ್ನು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.  21 ಮಂದಿ ಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ಬಿಡುಗಡೆ ಮಾಡಿದ್ದರು. ಅದಾಗಿ ಶುಕ್ರವಾರ ರಾತ್ರಿ ಮತ್ತೆ 16 ಮಂದಿಯನ್ನು ವಶಕ್ಕೆ ಪಡೆದಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!
April 4, 2026
8:44 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror