ಮಂಗಳೂರಿನ ಸುರತ್ಕಲ್ ನಲ್ಲಿ ನಡೆದ ಮಹಮ್ಮದ್ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೊಲೆಗೆ ಬಳಸಿದ್ದ ಕಾರು ಮತ್ತು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಗೆ ಸಂಬಂಧ ಹಂತಕರು ಬಳಸಿದ್ದ ಕಾರು ಪತ್ತೆಯಾಗಿದ್ದು, ಕಾರು ಮತ್ತು ಚಾಲಕನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ಚುರುಕುಗೊಳಿಸಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿರುವ ನಾಲ್ಕು ಮಂದಿ ಹಾಗೂ ಇತರ ಇಬ್ಬರು ಆರೋಪಿಗಳನ್ನು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. 21 ಮಂದಿ ಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ಬಿಡುಗಡೆ ಮಾಡಿದ್ದರು. ಅದಾಗಿ ಶುಕ್ರವಾರ ರಾತ್ರಿ ಮತ್ತೆ 16 ಮಂದಿಯನ್ನು ವಶಕ್ಕೆ ಪಡೆದಿದ್ದರು.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…