ಬಂಟ್ವಾಳ: ತುಳು ಸಿನಿಮಾದಲ್ಲಿ ನಟಿಸಿದ್ದ ಸುರೇಂದ್ರ ಬಂಟ್ವಾಳ್ ಅವರನ್ನು ಬುಧವಾರ ಹಾಡುಹಗಲೇ ಹತ್ಯೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಬಂಟ್ವಾಳದ ಬಸ್ತಿಪಡ್ಪುವಿನಲ್ಲಿರುವ ಕಟ್ಟದಲ್ಲಿ ಹತ್ಯೆ ಮಾಡಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
ರೌಡಿಶೀಟರ್ ಸುರೇಂದ್ರ ಬಂಟ್ವಾಳ್ ವಿರುದ್ಧ ಹಲ್ಲೆ ಆರೋಪ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಕೇಸು ದಾಖಲಾಗಿತ್ತು.ಚಾಲಿಪೋಲಿಲು ತುಳು ಸಿನಿಮಾ ಸೇರಿದಂತೆ ವಿವಿಧ ತುಳು ಸಿನಿಮಾದಲ್ಲಿ ನಟಿಸಿದ್ದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel