ಕೊರೋನಾ ವೈರಸ್‌ ಗೆ ಬಲಿಯಾದ ಕ್ರಿಯಾಶೀಲ ಸಚಿವ ಸುರೇಶ್‌ ಅಂಗಡಿ

September 23, 2020
10:24 PM

ಕೊರೋನಾ ಸೋಂಕಿಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ(65) ಬಲಿಯಾಗಿದ್ದಾರೆ. ಸೆ. 11ರಂದು ಅವರಿಗೆ ಸೋಂಕು ದೃಢಪಟ್ಟಿತ್ತು. ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅಂಗಡಿ ಅವರು ಕೊರೋನಾ ಸೋಂಕಿಗೆ ಬಲಿಯಾದ ಕರ್ನಾಟಕದ ಎರಡನೇ ಸಂಸದರು ಹಾಗೂ ದೇಶದ ಮೊದಲ ಕೇಂದ್ರ ಸಚಿವರಾಗಿದ್ದಾರೆ. ಕೊರೋನಾ ಪಾಸಿಟಿವ್ ಕಂಡು ಬಂದ ಹಿನ್ನಲೆಯಲ್ಲಿ 12 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.

Advertisement
Advertisement

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 4ನೇ ಬಾರಿಗೆ ಆಯ್ಕೆಯಾಗಿದ್ದ ಅವರು ನರೇಂದ್ರ ಮೋದಿ ಸರ್ಕಾರದಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ನೇಮಕವಾಗಿದ್ದರು. ರೈಲ್ವೆ ಸಚಿವರಾದ ನಂತರ ಅವರು ಅತ್ಯಂತ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದ್ದರು. ಲೋಕಸಭೆಯ ಅಧಿವೇಶನ ಆರಂಭವಾದ ಸಂದರ್ಭದಲ್ಲಿ ಅವರು ಕೊರೋನಾ ಟೆಸ್ಟ್ ಮಾಡಿಸಿದ್ದರು. ಆಗ ಪಾಸಿಟಿವ್ ಬಂದಿದೆ, ನಾನು ಆರೋಗ್ಯವಾಗಿದ್ದೇನೆ ಎಂದು ಟ್ವೀಟ್ ಕೂಡಾ ಮಾಡಿದ್ದರು.

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |
May 18, 2024
1:02 PM
by: ಸಾಯಿಶೇಖರ್ ಕರಿಕಳ
ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್
May 18, 2024
1:01 PM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು
May 18, 2024
12:45 PM
by: The Rural Mirror ಸುದ್ದಿಜಾಲ
ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?
May 18, 2024
12:28 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror