ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ಸುರೇಶ್ ಅಂಗಡಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಸುರೇಶ್ ಅಂಗಡಿಯವರು ದಕ್ಷ ಸಂಸದ ಹಾಗೂ ಪರಿಣಾಮಕಾರಿ ಸಚಿವರಾಗಿದ್ದರು. ಅವರ ನಿಧನದಿಂದ ತುಂಬಾ ದು:ಖವಾಗಿದ್ದು, ಅವರ ಕುಟುಂಬ ಹಾಗೂ ಸ್ನೇಹಿತರಿಗೆ ಸಂತಾಪ ಸೂಚಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಸುರೇಶ್ ಅಂಗಡಿಯವಾರ ನಿಧನ, ಪಕ್ಷಕ್ಕೆ, ರಾಜ್ಯಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಬಹುದೊಡ್ಡ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ನಿಧನ ಆಘಾತಕಾರಿಯಾದದ್ದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಮೇ 23 ಅಥವಾ 24ರಂದು ಗುಜರಾತ್ ಕರಾವಳಿ…
ವಿಶ್ವ ದೂರ ಸಂಪರ್ಕ ಮತ್ತು ಮಾಹಿತಿ ಸೊಸೈಟಿ ದಿನ ಹಿನ್ನೆಲೆಯಲ್ಲಿ ಭಾರತೀಯ ದೂರಸಂಪರ್ಕ…
ಮಂಡ್ಯದಲ್ಲಿ ಸಕ್ಕರೆ ಕಾರ್ಖಾನೆಗಳು ಕಬ್ಬು ಸರಬರಾಜು ಮಾಡುವ ರೈತರಿಗೆ 15 ದಿನದೊಳಗೆ ಹಣ…
2024-25 ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸೂರ್ಯಕಾಂತಿ ಹುಟ್ಟುವಳಿ…
ಕಳೆದ ವಾರ ಅಡಿಕೆ ಹಾಳೆತಟ್ಟೆಯನ್ನು ಅಮೇರಿಕಾ ರಫ್ತು ಮಾಡಿತ್ತು, ಅದಾಗಿ ಈಗ ಮಾವಿನಹಣ್ಣು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ . 9535156490