ಮಲೆನಾಡಿಗೆ ಸುಸ್ಥಿರ ಅಭಿವೃದ್ಧಿ ನೀತಿಯ ಅಗತ್ಯ ಏಕೆ ಇದೆ..? | ಸಾಗರದಲ್ಲಿ ನಡೆದ ಕಾರ್ಯಾಗಾರ |

September 3, 2024
10:09 PM

ಕೃಷಿಯ ಮೇಲಿನ ಅವಲಂಬನೆ ದಿನೇ ದಿನೇ ಹೆಚ್ಚುತ್ತಿದೆ. ಕಾಡು, ನದಿ, ಜಲ ಮೂಲಗಳ ಮೇಲಿನ ಒತ್ತಡ ಹೆಚ್ಚಾಗುತ್ತಿದೆ. ಪರ್ಯಾಯ ಕೃಷಿ ಮಾದರಿಗಳಿಂದ ಇವುಗಳಿಗೆ ಪರಿಹಾರ ಕಂಡುಕೊಳ್ಳಬೇಕು, ಇದಕ್ಕಾಗಿ ಮಲೆನಾಡಿಗೆ ಸುಸ್ಥಿರ ಅಭಿವೃದ್ಧಿ ನೀತಿಯ ಅಗತ್ಯ  ಇದೆ ಎಂದು ಪರಿಸರ ವಿಜ್ಞಾನಿ ಡಾ.ಕೇಶವ ಕೋರ್ಸೆ ಹೇಳಿದರು.…..ಮುಂದೆ ಓದಿ….

ಮಲೆನಾಡಿನ ಸುಸ್ಥಿರ ಅಭಿವೃದ್ಧಿ ಕುರಿತ ರಾಜ್ಯ ಮಟ್ಟದ ಕಾರ್ಯಾಗಾರ ಶಿವಮೊಗ್ಗದ ಸಾಗರದಲ್ಲಿ ಆಯೋಜಿಸಲಾಗಿತ್ತು. ಕಾರ್ಯಾಗಾರಕ್ಕೆ ಶಿವಪ್ಪ ನಾಯಕ ಕೃಷಿ ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಪತಿ ಡಾ.ಸಿ.ಆರ್. ಜಗದೀಶ್ ಚಾಲನೆ ನೀಡಿದರು.

ವೃಕ್ಷ ಲಕ್ಷ ಆಂದೋಲನ ಸಂಸ್ಥೆಯ ಮುಖ್ಯಸ್ಥ ಅನಂತ್ ಹೆಗಡೆ ಅಶೀಸರ ಮಾತನಾಡಿ, ಮಲೆನಾಡು, ಕಾಡು, ನದಿ ಇತ್ಯಾದಿ ಜೀವ ವೈವಿದ್ಯಗಳಿಂದ ಆವೃತ್ತವಾಗಿದೆ. ಸುಸ್ಥಿರ ಅಭಿವೃದ್ಧಿ ನೀತಿಯು ಮಲೆನಾಡಿಗೆ ಅಗತ್ಯ ಹೆಚ್ಚಾಗಿದೆ ಎಂದು ಅಭಿಪ್ರಾಯಪಟ್ಟರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ
October 2, 2026
7:28 AM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌
October 2, 2026
7:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror