ಸಂಪಾಜೆ | ಸ್ವಚ್ಛತಾ ಕಾರ್ಯಕ್ರಮ

June 12, 2022
8:03 PM

ನೆಹರು ಯುವ ಕೇಂದ್ರ ಮಡಿಕೇರಿ ಹಾಗೂ ಪಯಸ್ವಿನಿ ಯುವಕ ಸಂಘ ಇವರ ಸಂಯುಕ್ತಾ ಆಶ್ರಯದಲ್ಲಿ ಸ್ವಚ್ಛತಾ ಜಾಗೃತಿ ಮತ್ತು ಶ್ರಮದಾನವು  ಸಂಪಾಜೆ ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪರಿಸರದಲ್ಲಿ ಸ್ವಚ್ಛತಾ ಕಾರ್ಯದ ಮೂಲಕ ಮಾಡಲಾಯಿತು. ಈ ಶ್ರಮದಾನ ಕಾರ್ಯವು ಶ್ರೀ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯೊಂದಿಗೆ ಮೊದಲ್ಗೊಂಡು ಸಂಘದ ಸರ್ವ ಸದಸ್ಯರುಗಳು ಸ್ವಚ್ಛತಾ ಕಾರ್ಯ ನಡೆಸಿದರು.

Advertisement
Advertisement

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉದ್ಯೋಗ | ಐಟಿಐ-ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಲ್ಲಿದೆ ಅವಕಾಶ |
July 22, 2025
10:37 PM
by: The Rural Mirror ಸುದ್ದಿಜಾಲ
ಬಿಹಾರ ಸೇರಿ ಹಲವು ರಾಜ್ಯಗಳಲ್ಲಿ 2 ದಿನ ಭಾರಿ ಮಳೆ
July 22, 2025
10:01 PM
by: The Rural Mirror ಸುದ್ದಿಜಾಲ
ಒಂದೇ ಕುಟುಂಬದ ಮೂವರ ಮೃತ್ಯು | ತರಕಾರಿಗೆ ಸಿಂಪಡಿಸಿದ್ದ ಕ್ರಿಮಿನಾಶಕ ಜೀವಕ್ಕೇ ಕುತ್ತಾಯಿತೇ ?
July 22, 2025
9:52 PM
by: The Rural Mirror ಸುದ್ದಿಜಾಲ
 ಇಂದು ವಿಶ್ವ ಮಾವು ದಿನಾಚರಣೆ | ರಾಜ್ಯದ ಮಾವಿಗೆ ಜಗತ್ತಿನಾದ್ಯಂತ ಬೇಡಿಕೆ |
July 22, 2025
9:34 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group