ನೆಹರು ಯುವ ಕೇಂದ್ರ ಮಡಿಕೇರಿ ಹಾಗೂ ಪಯಸ್ವಿನಿ ಯುವಕ ಸಂಘ ಇವರ ಸಂಯುಕ್ತಾ ಆಶ್ರಯದಲ್ಲಿ ಸ್ವಚ್ಛತಾ ಜಾಗೃತಿ ಮತ್ತು ಶ್ರಮದಾನವು ಸಂಪಾಜೆ ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪರಿಸರದಲ್ಲಿ ಸ್ವಚ್ಛತಾ ಕಾರ್ಯದ ಮೂಲಕ ಮಾಡಲಾಯಿತು. ಈ ಶ್ರಮದಾನ ಕಾರ್ಯವು ಶ್ರೀ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯೊಂದಿಗೆ ಮೊದಲ್ಗೊಂಡು ಸಂಘದ ಸರ್ವ ಸದಸ್ಯರುಗಳು ಸ್ವಚ್ಛತಾ ಕಾರ್ಯ ನಡೆಸಿದರು.
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.