ದಾವಣಗೆರೆಯಲ್ಲಿ ಸ್ವದೇಶಿ ಮೇಳ | 200ಕ್ಕೂ ಹೆಚ್ಚು ಮಳಿಗೆಗಳ ಸ್ಥಾಪನೆ

December 14, 2024
1:03 PM

ದಾವಣಗೆರೆಯಲ್ಲಿ ಅಯೋಜಿಸಲಾಗಿರುವ  ಸ್ವದೇಶಿ ಮೇಳಕ್ಕೆ ಪಂಚಮಸಾಲಿ ಮಠದ ವಚನಾನಂದ ಸ್ವಾಮೀಜಿ  ಚಾಲನೆ ನೀಡಿದರು. ದೇಶಿ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಲು ಹಾಗೂ ಜನರಿಗೆ ನೂತನ ಉತ್ಪನ್ನಗಳ ಕುರಿತು ಪರಿಚಯ ಮಾಡುವುದು ಈ ಮೇಳದ ಮುಖ್ಯ ಉದ್ದೇಶವಾಗಿದೆ.

ಮೇಳದಲ್ಲಿ ವಿವಿಧ ಮಳಿಗೆಗಳನ್ನು ಸ್ಥಾಪಿಸಿದ್ದು, ಜನರಿಗೆ ಹೊಸ ಉತ್ಪನ್ನಗಳ ಕುರಿತು ಮಾಹಿತಿ ನೀಡಲಾಯಿತು.  ಕಾರ್ಯಕ್ರಮ ಆಯೋಜಕ ವೀರೇಶ್ ಮಾತನಾಡಿ, ಸ್ವದೇಶಿ ವಸ್ತುಗಳ ಮಾರಾಟ ಮಾಡಲು ಮತ್ತು ವಿವಿಧ ಪ್ರದೇಶಗಳ ಆಹಾರ ಪದ್ಧತಿಯನ್ನು ಜನರಿಗೆ ಪರಿಚಯಿಸುವ ನಿಟ್ಟಿನಲ್ಲಿ ಈ ಮೇಳ ಅಯೋಜಿಸಲಾಗಿದ್ದು, 200ಕ್ಕೂ ಹೆಚ್ಚು ಮಳಿಗೆಗಳನ್ನು ಸ್ಥಾಪಿಸಲಾಗಿದೆ ಎಂದರು. ಮಳಿಗೆ ಮಾಲೀಕ ಮಹೇಶ್ ಶೆಟ್ಟಿ, ಕರಾವಳಿ ಭಾಗದ ಆಹಾರ ಶೈಲಿಯನ್ನು ಜನರಿಗೆ  ಪರಿಚಯಿಸುತ್ತಿದ್ದು, ಉತ್ತಮ ಸ್ಪಂದನೆ ನೀಡುತ್ತಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಸ್.ಎ ರವೀಂದ್ರನಾಥ್,  ಶ್ರೀಕುಮಾರ್ ಸ್ವಾಮಿ ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ
August 25, 2026
1:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 25, 2026
1:04 PM
by: ಸಾಯಿಶೇಖರ್ ಕರಿಕಳ
ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!
August 25, 2026
12:13 PM
by: ದ ರೂರಲ್ ಮಿರರ್.ಕಾಂ
ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ
August 25, 2026
10:38 AM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror