ತುಮಕೂರಿನಲ್ಲಿ ಸ್ವದೇಶಿ ಜಾಗರಣ ಮಂಚ್ ಆಯೋಜಿಸಿರುವ ಸ್ವದೇಶಿ ಮೇಳಕ್ಕೆ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಭೇಟಿ ನೀಡಿ, ವೀಕ್ಷಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ವಿ.ಸೋಮಣ್ಣ, ಪ್ರಧಾನಿ ನರೇಂದ್ರ ಮೋದಿ ಅವರು ಗ್ರಾಮೀಣ ಭಾಗಕ್ಕೆ ಆದ್ಯತೆ ನೀಡಿದ್ದಾರೆ. ಅವರ ಆಲೋಚನೆಗಳಿಂದಾಗಿ ಗುಡಿಕೈಗಾರಿಕೆಗಳಿಗೆ ಪ್ರೋತ್ಸಾಹ ದೊರೆತು ಜನ ಸಾಮಾನ್ಯರು ಬದುಕುಕಟ್ಟಿಕೊಳ್ಳಲು ಸಾಧ್ಯವಾಗಿದೆ ಎಂದರು. ಸ್ವದೇಶಿ ಉತ್ಪನ್ನ ಹಾಗೂ ದೇಶೀ ತಳಿ ಜಾನುವಾರುಗಳು ಮತ್ತು ಅವುಗಳ ಉತ್ಪನ್ನಗಳ ಬಳಕೆ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.
ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ…
ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…
ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…
ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…
ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…
ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…