ಶ್ರೀ ಸಂಗೀತ ಪಾಠಶಾಲೆ | ವಾರ್ಷಿಕ ಸಂಗೀತೋತ್ಸವ “ಸ್ವರಶ್ರೀ 2023” |

January 17, 2023
10:15 PM

ಮಂಗಳೂರಿನ ಶ್ರೀ ಸಂಗೀತ ಪಾಠಶಾಲೆಯ ವಾರ್ಷಿಕೋತ್ಸವ ‘ಸ್ವರಶ್ರೀ 2023’  ಮಂಗಳೂರಿನ ಶಾರದಾ ವಿದ್ಯಾಲಯದ ಧ್ಯಾನಮಂದಿರದಲ್ಲಿ ನಡೆಯಿತು.

ವೈದ್ಯರಾದ ಡಾ. ಕೆ. ಪಿ. ಜಯಪ್ರಕಾಶ್ ಕೊಂಕೋಡಿ ಮತ್ತು ಡಾ. ಮಹೇಶ್ ಭಟ್ ಕಿಳಿಂಗಾರು ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಸ್ಥೆಯ ಸಂಗೀತ ಶಿಕ್ಷಕಿ ಸಂಧ್ಯಾ ಸತ್ಯನಾರಾಯಣ, ಕಾರ್ಯದರ್ಶಿ ಸತ್ಯನಾರಾಯಣ ಭಟ್ರಕೋಡಿ, ವಿದ್ಯಾರ್ಥಿಗಳಾದ ಚಿರಾಗ್, ಶ್ರೀಗೌರಿ ಮತ್ತು ಸ್ಮೃತಿ ಉಪಸ್ಥಿತರಿದ್ದರು.

ಉದ್ಘಾಟನೆಯ ಬಳಿಕ ಸಂಸ್ಥೆಯ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಹಿಮ್ಮೇಳದಲ್ಲಿ ವಯಲಿನ್‍ನಲ್ಲಿ ವಿಜೇತ ಸುಬ್ರಹ್ಮಣ್ಯ ಹಾಗೂ ಆತ್ಮಶ್ರೀ ಮತ್ತು ಮೃದಂಗದಲ್ಲಿ ವೆಂಕಟ ಯಶಸ್ವಿ ಸಹಕರಿಸಿದರು.

ವಾರ್ಷಿಕೋತ್ಸವದ ಪ್ರಧಾನ ಸಂಗೀತ ಕಛೇರಿಯನ್ನು ಆಕಾಶವಾಣಿ ಹಾಗೂ ದೂರದರ್ಶನ ಕಲಾವಿದರಾದ ವಿದ್ವಾನ್ ಬಿ. ಎನ್. ಎಸ್. ಮುರಳಿ ಹಾಸನ ಅವರು ನಡೆಸಿಕೊಟ್ಟರು. ಅವರಿಗೆ ಹಿಮ್ಮೇಳದಲ್ಲಿ ವಯಲಿನ್‍ನಲ್ಲಿ ವಿದ್ವಾನ್ ವೇಣುಗೋಪಾಲ ಶ್ಯಾನುಭೋಗ್, ಮೃದಂಗದಲ್ಲಿ ಡಾ. ಅಕ್ಷಯನಾರಾಯಣ ಕಾಂಚನ ಮತ್ತು ಘಟಂನಲ್ಲಿ ವಿದ್ವಾನ್ ಎಸ್. ಮಂಜುನಾಥ್ ಮೈಸೂರು ಅವರು ಸಹಕರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror