ಮಂಗಳೂರಿನ ಶ್ರೀ ಸಂಗೀತ ಪಾಠಶಾಲೆಯ ವಾರ್ಷಿಕೋತ್ಸವ ‘ಸ್ವರಶ್ರೀ 2023’ ಮಂಗಳೂರಿನ ಶಾರದಾ ವಿದ್ಯಾಲಯದ ಧ್ಯಾನಮಂದಿರದಲ್ಲಿ ನಡೆಯಿತು.
ವೈದ್ಯರಾದ ಡಾ. ಕೆ. ಪಿ. ಜಯಪ್ರಕಾಶ್ ಕೊಂಕೋಡಿ ಮತ್ತು ಡಾ. ಮಹೇಶ್ ಭಟ್ ಕಿಳಿಂಗಾರು ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಸ್ಥೆಯ ಸಂಗೀತ ಶಿಕ್ಷಕಿ ಸಂಧ್ಯಾ ಸತ್ಯನಾರಾಯಣ, ಕಾರ್ಯದರ್ಶಿ ಸತ್ಯನಾರಾಯಣ ಭಟ್ರಕೋಡಿ, ವಿದ್ಯಾರ್ಥಿಗಳಾದ ಚಿರಾಗ್, ಶ್ರೀಗೌರಿ ಮತ್ತು ಸ್ಮೃತಿ ಉಪಸ್ಥಿತರಿದ್ದರು. ಉದ್ಘಾಟನೆಯ ಬಳಿಕ ಸಂಸ್ಥೆಯ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಹಿಮ್ಮೇಳದಲ್ಲಿ ವಯಲಿನ್‍ನಲ್ಲಿ ವಿಜೇತ ಸುಬ್ರಹ್ಮಣ್ಯ ಹಾಗೂ ಆತ್ಮಶ್ರೀ ಮತ್ತು ಮೃದಂಗದಲ್ಲಿ ವೆಂಕಟ ಯಶಸ್ವಿ ಸಹಕರಿಸಿದರು.ಜಿಐ ಮಾನ್ಯತೆ ಪಡೆದ ‘ಗುಲ್ಬರ್ಗಾ ತೊಗರಿ ಬೇಳೆ’ಯನ್ನು ಮಾಲ್ಡೀವ್ಸ್‌ಗೆ ರಫ್ತು ಮಾಡಲು ಕೇಂದ್ರ…
ನಾಗರಿಕ ಪ್ರಜ್ಞೆ ಎಂದರೆ ಕಾನೂನಿನ ಭಯದಿಂದ ನಿಯಮ ಪಾಲಿಸುವುದಷ್ಟೇ ಅಲ್ಲ; ಇತರರ ಹಕ್ಕು,…
ರಾಜ್ಯದಲ್ಲಿ ಹಾಲಿನ ದರವನ್ನು ಕನಿಷ್ಠ ಲೀಟರ್‌ಗೆ ₹10 ಹೆಚ್ಚಿಸುವಂತೆ ಹಾಲು ಒಕ್ಕೂಟಗಳು ಸರ್ಕಾರಕ್ಕೆ…
ಹಳೆಯ ನೋವು, ಕೋಪ, ತಿರಸ್ಕಾರ ಮತ್ತು ನಿರೀಕ್ಷೆಗಳ ಭಾರವನ್ನು ಹೊಸ ಸಂಬಂಧಗಳ ಮೇಲೆ…
ಮಳೆ ಕೊರತೆ ಮತ್ತು ಜಲವಿದ್ಯುತ್ ಉತ್ಪಾದನೆ ಕುಸಿತದ ಹಿನ್ನೆಲೆಯಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ನೀಡುತ್ತಿದ್ದ…
ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ ಅಕ್ಟೋಬರ್…