ರಾಮಮಂದಿರ ನಿರ್ಮಾಣಕ್ಕಾಗಿ ನಿರಂತರ ಹೋರಾಟ ಮಾಡಿದ್ದ ದೇಶದ ಮಹಾನ್ ಸಂತರಲ್ಲಿ ಒಬ್ಬರಾದ ದ್ವಾರಕಾಪೀಠ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಸ್ವಾಮೀಜಿಯವರು(99) ಇಂದು ದೇಹತ್ಯಾಗ ಮಾಡಿದ್ದಾರೆ.
ಹೃದಯಾಘಾತಕ್ಕೆ ಒಳಗಾದ ಅವರು, ಭಾನುವಾರ ಮಧ್ಯಾಹ್ನ 3.50ಕ್ಕೆ ತಮ್ಮ ನರಸಿಂಗಪುರದ ಆಶ್ರಮದಲ್ಲಿ ಕೊನೆಯುಸಿರೆಳೆದಿದ್ದಾರೆ.
ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್…
ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…
ಉಳ್ಳಾಲ ಪ್ರದೇಶದಲ್ಲಿ ಈ ಬಾರಿಯೂ ಕಡಲುಕೊರೆತ ಆರಂಭವಾಗಿದೆ. ಈ ಪ್ರದೇಶಕ್ಕೆ ವಿಧಾನಸಭಾ ಸ್ಪೀಕರ್…
ಅರಣ್ಯ ನಾಶ, ಗಣಿಗಾರಿಕೆ ಸೇರಿದಂತೆ ಹಲವು ಸವಾಲುಗಳ ಮೂಲಕ ಆತಂಕದ ಭವಿಷ್ಯವನ್ನು ಎದುರಿಸುತ್ತಿರುವ…
ಕಳೆದ ಎರಡು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯಾದ್ಯಂತ ತರಕಾರಿಗಳು ಮತ್ತು ಸೊಪ್ಪುಗಳ…
ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು,…