ಅಮೃತ ಸ್ವಸಹಾಯ ಕಿರು ಉದ್ದಿಮೆ ಯೋಜನೆಯಡಿ ಸಾಲ ನೀಡಲು ಮುಂದಾದ ರಾಜ್ಯ ಸರ್ಕಾರ

February 5, 2022
10:17 PM

ಮಹಿಳೆಯರ ಸ್ವಾವಲಂಬನೆಯ  ಉತ್ತೇಜನಕ್ಕಾಗಿ ರಾಜ್ಯ ಸರ್ಕಾರವು ಹೊಸ ನಿಯಮವೊಂದನ್ನು ಜಾರಿಗೊಳಿಸಿದೆ. ದೇಶದ ಸ್ವಾತಂತ್ರ‍್ಯದ ಅಮೃತ ಮಹೋತ್ಸವ ಅಂಗವಾಗಿ ರಾಜ್ಯದ 7,500 ಸ್ವಸಹಾಯ ಸಂಘಗಳಿಗೆ ಕಿರು ಸಾಲ ಯೋಜನೆಯಡಿಯಲ್ಲಿ ತಲಾ 1 ಲಕ್ಷ ರೂ ನಂತೆ 75 ಕೋಟಿ ಅನುದಾನ ನೀಡಲು ಮುಂದಾಗಿದೆ.

ಪ್ರತಿ ಗ್ರಾಮ ಪಂಚಾಯತ್‌ ನಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯದ ಮಿಷನ್ ಅಡಿಯಲ್ಲಿ ನೋಂದಣಿಗಾಗಿ ಬಂಡವಾಳ ನಿಧಿ ಪಡೆದಂತಹವರಿಗೆ ನೀಡಲಾಗುವುದು ಎಂದು ಅಧಿಕಾರಿಗಳು ಮಾಹಿತಿಯನ್ನು ನೀಡಿದ್ದಾರೆ. ಅಮೃತ ಸ್ವಸಹಾಯ ಸಂಘದ ಮುಖ್ಯ ಉದ್ದೇಶವೆಂದರೆ ಈ ಯೋಜನೆಯಡಿಯಲಿ ಕಿರು ಉದ್ಯಮ ಸಂಸ್ಥೆಗಳಾಗಿ ರೂಪಿಸುವುದಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?
October 5, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌
October 3, 2026
10:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror