ನೀಲಿ ಬಣ್ಣದ ಗಿಳಿ ಎಂದು ಕರೆಸಿಕೊಳ್ಳುವ ಈ ಪಕ್ಷಿಯು ಸ್ಪಷ್ಟವಾಗಿ ಮಾತನಾಡುತ್ತ ಎಲ್ಲರನ್ನು ಅಚ್ಚರಿ ಮೂಡಿಸಿದೆ….! ಬಬಲ್ಸ್ ಎನ್ನುವ ಹೆಸರಿನ ಈ ಪಕ್ಷಿಯು ಮಾತನಾಡುವ ವೀಡಿಯೋವನ್ನು ಪಾರೋಟ್ಸ್ ಹಾವ್ ಫನ್ ಎನ್ನುವ ಇನ್ಸ್ಟಾ ಗ್ರಾಮ್ ಖಾತೆಯೊಂದರಲ್ಲಿ ಹಂಚಿಕೊಳ್ಳಲಾಗಿದೆ.
ಡಿಸೆಂಬರ್ 8 ರಂದು ಹಂಚಿಕೊಂಡ ಈ ವಿಡಿಯೋ ಸಖತ್ ವೈರಲ್ ಆಗಿದ್ದು 6.9 ಲಕ್ಷಕ್ಕೂ ಹೆಚ್ಚು ವೀಕ್ಷಣೆಯನ್ನು ಪಡೆದಿದ್ದು ಜನರ ಮನಸೆಳೆದಿದೆ. ವ್ಯಕ್ತಿಯ ಭುಜದ ಮೇಲೆ ಕುಳಿತು ಮಾತನಾಡುವ ಈ ಪಕ್ಷಿಯು ನಾನು ಅತ್ಯಂತ ಖುಷಿಯ ಪಕ್ಷಿ, ಸ್ವೀಟ್ ಬಬಲ್ಸ್ ಎಂದು ಹೇಳಿಕೊಳ್ಳುವ ವೀಡಿಯೋ ಜನರನ್ನು ಬೆರಗು ಮೂಡಿಸುವಂತಾಗಿದೆ. ಮಾತ್ರವಲ್ಲದೆ ಈ ಪಕ್ಷಿಯು ಎಲ್ಲ ಅಕ್ಷರಗಳನ್ನು ಸ್ಪಷ್ಟವಾಗಿ ಉಚ್ಚರಿಸುತ್ತದೆ.
ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ…
ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…
ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…
ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…
ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…
ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…