ದೊಣಿ ಸಾಗಲಿ ಮುಂದೆ ಹೋಗಲಿ ದೂರ ತೀರವ ಸೇರಲಿ ಬೀಸು ಗಾಳಿಗೆ ಬೀಳುತೇಳುತ ತೆರೆಯ ಮೇಗಡೆ ಸಾಗಲೀ.. ನಾವು ಲೀಲಾ ಮಾತ್ರ ಜೀವರು ನಮ್ಮ ಜೀವನ ಲೀಲೆಗೆ…
ಸಮಯವಿದ್ದಾಗ ಓದುವುದಕ್ಕಿಂತ ಸಮಯ ಮಾಡಿಕೊಂಡು ಓದುವುದು ಉತ್ತಮ ಯಾರು ಪುಸ್ತಕಗಳನ್ನು ಪ್ರೀತಿಸುತ್ತಾರೋ ಅವರು ಏಕಾಂಗಿತನವನ್ನು ಯಾವತ್ತೂ ಅನುಭವಿಸಲಾರರು. ಜೀವನದಲ್ಲಿ ಉತ್ತಮ ಸ್ನೇಹಿತ ಅಂತ ಇರುವುದಾದರೆ ಅವುಗಳು ಪುಸ್ತಕಗಳೇ…
ಮದ್ಯಪಾನ ಆರೋಗ್ಯಕ್ಕೆ ಹಾನಿಕಾರ.ಇದನ್ನು ತಿಳಿದಿದ್ದರೂ ಕುಡಿಯುವವರು ಅಪಾರ. ಹೆಂಡಕುಡುಕನ ಸಹವಾಸ ಹೆಂಡತಿ ಮಕ್ಕಳ ಉಪವಾಸ. ನಿಜ! ಕೆಲವೊಮ್ಮೆ ಅನಿಸುವುದು ಕೊರೋನಕ್ಕಿಂತಲೂ ಭಯಂಕರ ಈ ವ್ಯಸನ ಎಂದು.ಆದರೂ ಇದು…
- ಚೀನೀ ಗಾದೆ ಇದು. ಗುಬ್ಬಚ್ಚಿಯೊಂದು ಈಗ ಮಾತನಾಡುತ್ತಿದೆ...... ಕಣ್ಣುಗಳನ್ನು ದೂರದಿಂದ ಹಾರಿಕೊಂಡು ಬರುವ ಅಮ್ಮನತ್ತಲೇ ನೆಟ್ಟ ಮಕ್ಕಳ ನಿರೀಕ್ಷೆ ಇಂದು ಸುಳ್ಳಾಗಲಿಲ್ಲ. ತನ್ನ ಕೊಕ್ಕುಗಳಲ್ಲಿ ಎಷ್ಟು…
ಚ್ಚ ಹಸುರಿನಿಂದ ಕೂಡಿದ ಮಲೆನಾಡು ಅನೇಕ ದೇವಾಲಯಗಳ ತಾಣವೂ ಹೌದು.ಇದಕ್ಕೆ ಹೊಸದಾಗಿ ಸೇರ್ಪಡೆಯಾಗಿದೆ ಪಂಚಮುಖಿ ಆಂಜನೇಯದೇವಸ್ಥಾನ. ದಕ್ಷಿಣಕನ್ನಡದ ಪುತ್ತೂರಿನಿಂದ ಕಾವು ಮಾರ್ಗವಾಗಿ ಸುಮಾರು 22 ಕಿಲೋಮೀಟರ್ ಸಾಗಿದಾಗ…
ತಿಯೊಂದು ವೃತ್ತಿಗೂ ಅದರದೇ ಗೌರವವಿದೆ. ಜೀವನೋಪಾಯಕ್ಕಾಗಿ ಎಲ್ಲರೂ ಒಂದೊಂದು ಕೆಲಸವನ್ನು ನಿಭಾಯಿಸುವುದು ಅನಿವಾರ್ಯ. ಆಯಾ ವೃತ್ತಿಯನ್ನು ನಿರ್ವಹಿಸಿ ಯಶಸ್ಸು ಗಳಿಸುವುದು ಅವರವರ ಜವಾಬ್ದಾರಿ. ನಾನೀಗ ಹೇಳ ಹೊರಟಿರುವುದು…
ಗರಪಂಚಮಿ ಸಹಿತ ಇತರ ಹಬ್ಬಗಳು ಎಂದಿನಂತೆ ಸಂಭ್ರಮ ಸಡಗರದಿಂದ ಕೂಡಿರ ಲಿಲ್ಲ. ಕೊರೊನಾ ವೈರಾಣುವಿನ ಕಾರಣದಿಂದ ಎಲ್ಲಾ ಸಾರ್ವಜನಿಕ ಕಾರ್ಯಕ್ರಮಗಳಿಗೆ ನಿರ್ಬಂಧವಿದೆ. ಹಾಗಾಗಿ ಏನು ಧಾರ್ಮಿಕ ಕಾರ್ಯಕ್ರಮಗಳಾಗ…
ತ್ರಿಕೆಯಲ್ಲೊಂದು ಸುದ್ದಿ ಓದಿದೆ – ಉಡುಪಿಯ ಎರಡನೇ ಪಿಯು ವಿದ್ಯಾರ್ಥಿ ಇಶಿತಾ ಆಚಾರ್ಯ ಭಾರತೀಯ ಸೇನೆಗೆ ಮಾಸ್ಕ್ ತಯಾರಿಸಿ ಕಳುಹಿಸಿದ್ದಾರೆ. ಇವರ ಈ ದೇಶಪ್ರೀತಿಯ ಕಾರ್ಯಕ್ಕೆ ರಕ್ಷಣಾ…
ತ್ತೀಚೆಗೆ ಕೇಂದ್ರ ಸರಕಾರದ ಮೂಲಕ ಅಂಗೀಕಾರವಾದ ಕೃಷಿ ಕಾಯಿದೆಗಳು ದೇಶದ ರೈತರು ಇಂದು ಅನುಭವಿಸುತ್ತಿರುವ ಸಮಸ್ಯೆಗಳ ಪರಿಹಾರದಲ್ಲಿ ಹೊಸ ಹಾದಿಯನ್ನು ತೋರಬಲ್ಲದು. 50ರ ದಶಕದಲ್ಲಿ ಅಂದಿನ ಕೇಂದ್ರ…
ದಿಯಲ್ಲಿ ಬಿದ್ದಿರುವ ಮಣ್ಣನ್ನು ಯಾರೂ ಗಮನಿಸುವುದಿಲ್ಲ. ಆದರೆ ಅದೇ ಮಣ್ಣಿನಿಂದ ಮಾಡಿದ ಮೂರ್ತಿ ಎಲ್ಲರನ್ನು ತನ್ನತ್ತ ಸೆಳೆಯುತ್ತದೆ. ಯಾವುದೇ ಮಣ್ಣು ಅದರಷ್ಟಕೆ ಮೂರ್ತಿಯಾಗುವುದಿಲ್ಲ. ಮಿಶ್ರಣ ಮಾಡಿ ,…