ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ ಪುತ್ತೂರು ಅಂಬಿಕಾ ವಿದ್ಯಾಲಯದಲ್ಲಿ ನಡೆಯಿತು.
ಪತ್ರಿಕೋದ್ಯಮ ವಿದ್ಯಾರ್ಥಿಗಳು ಕ್ಷೇತ್ರಕ್ಕೆ ಅಡಿಯಿಡುವ ಪೂರ್ವದಲ್ಲಿ ಸಾಕಷ್ಟು ಸಿದ್ಧತೆ ಮಾಡಿಕೊಂಡಿರಬೇಕು. ಕಲಿಕೆಯ ಅವಧಿಯಲ್ಲಿಯೇ ತಮ್ಮನ್ನು ತಾವು ಒಂದು ಬ್ರಾಂಡ್ ಆಗಿ ರೂಪಿಸಿಕೊಳ್ಳುತ್ತಾ ಬೆಳೆಯಬೇಕು. ಉದ್ಯೋಗದಾತರು ಮೊದಲನೋಟದಲ್ಲೇ ಒಪ್ಪಿಕೊಳ್ಳುವಂತಹ…
ರೂರಲ್ ಮಿರರ್ ಡಿಜಿಟಲ್ ಮೀಡಿಯಾ ಹಾಗೂ ಪುತ್ತೂರಿನ ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಸಹಯೋಗದೊಂದಿಗೆ ನಡೆಯುವ ಸಕಾರಾತ್ಮಕ ಪತ್ರಿಕೋದ್ಯಮದ ಎರಡನೇ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಹಿಂದುಸ್ತಾನ್ ಟೈಮ್ಸ್‌ನ…
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗ ಹಾಗೂ ರೂರಲ್ ಮಿರರ್ ಡಿಜಿಟಲ್ ಮೀಡಿಯಾದ ಸಹಯೋಗದಲ್ಲಿ ಆರಂಭಿಸಲಾದ ಸಕಾರಾತ್ಮಕ ಪತ್ರಿಕೋದ್ಯಮ ಎಂಬ ತರಬೇತಿ…
ಪುತ್ತೂರಿನ ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗ ಹಾಗೂ ರೂರಲ್ ಮಿರರ್ ಡಿಜಿಟಲ್ ಮೀಡಿಯಾ ಜಂಟಿ ಆಶ್ರಯದಲ್ಲಿ ಸಕಾರಾತ್ಮಕ ಪತ್ರಿಕೋದ್ಯಮದದ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ ಬುಧವಾರ ನಡೆಯಿತು.…
ನಾವಿಂದು ಚಂದ್ರಲೋಕಕ್ಕೂ ಅಡಿಯಿಡುವ ಯೋಗ್ಯತೆಯನ್ನು ಸಂಪಾದಿಸಿದ್ದೇವೆ. ಆದರೆ ಪಕ್ಕನ ಮನೆಗೆ ಹೋಗಲಾರದಷ್ಟು ಸಮಯಹೀನರಾಗಿದ್ದೇವೆ. ಮನುಷ್ಯನ ಮೌಲ್ಯಗಳು ಹಂತಹಂತವಾಗಿ ಕುಸಿಯುತ್ತಿವೆ. ಆದ್ದರಿಂದ ನಿರ್ನಾಮವಾಗುತ್ತಿರುವ ಮೌಲ್ಯಗಳನ್ನು ನಿರ್ಮಾಣ ಮಾಡುವ ಕಾರ್ಯ…
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲಾಯಿತು.
ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಪುತ್ತೂರಿನ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯದ ಆವರಣದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮ ನಡೆಯಿತು.
ಪುತ್ತೂರಿನ ಅಂಬಿಕಾ ವಿದ್ಯಾಲಯದಲ್ಲಿ ನಡೆದ ಕಾಶ್ಮೀರ ವಿಜಯ ತಾಳಮದ್ದಳೆಯು ಪೌರಾಣಿಕ ಹಿನ್ನಲೆ, ಐತಿಹಾಸಿಕ ಘಟನಾವಳಿಗಳು ಹಾಗೂ ಪ್ರಚಲಿತ ವಿದ್ಯಮಾನಗಳ ಬಗೆಗೆ ಬೆಳಕುಚೆಲ್ಲಿದೆ.