Advertisement

ಅಂಬಿಕಾ ವಿದ್ಯಾಲಯ

ಪುತ್ತೂರು | ಅಂಬಿಕಾದಲ್ಲಿ ಗಣಪತಿ ಹವನ- ಶಾರದಾ ಪೂಜೆ |

ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯಲ್ಲಿ ನವರಾತ್ರಿ ಪೂಜಾ ಸಮಯದಲ್ಲಿ ನಡೆಯುವ ಶ್ರೀ ಮಹಾಗಣಪತಿ ಹವನ, ಶಾರದಾ ಪೂಜೆ, ಪುಸ್ತಕ…

2 years ago

ಅಂಬಿಕಾ ಕಾಲೇಜು | ಯುವಸಮೂಹದ ಕಣ್ಣ ಮುಂದೆ ತುಳುನಾಡ ಸಂಸ್ಕೃತಿಯ ಅನಾವರಣ

ಕಾಲೇಜು ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದ ವಿದ್ಯಾರ್ಥಿಗಳಿಗೆ ಒಮ್ಮಿಂದೊಮ್ಮೆಗೆ ಆಶ್ಚರ್ಯ...! ಇದೇನು?.  ಅಂತ ಅತ್ತಿತ್ತ ನೋಡುತ್ತಿರುವಾಗಲೇ ಸಾಲು ಸಾಲು ಹುಲಿಗಳು ವೇದಿಕೆಯನ್ನೇರಿ ಕುಣಿಯಲಾರಂಭಿಸಿದ್ದವು. ವೇದಿಕೆಯೊಂದರಲ್ಲೇ ಮೂವತ್ತಕ್ಕಿಂತಲೂ ಅಧಿಕ ಹುಲಿಗಳು ನರ್ತಿಸುವ…

2 years ago

ಅಂಬಿಕಾದಲ್ಲಿ ಅಗ್ನಿಪಥ್ ಹಾಗೂ ಎನ್.ಡಿ.ಎ. ಮಾಹಿತಿ ಕಾರ್ಯಕ್ರಮ

ಜಗತ್ತಿನಲ್ಲಿ ತಾಯಿ ಮತ್ತು ತಾಯ್ನಾಡಿಗೆ ಸೇವೆ ಸಲ್ಲಿಸುವ ಮಹಾನ್ ವ್ಯಕ್ತಿ ಯೋಧ. ‘ಆತ್ಮ ಹೋದ ಮೇಲೆ ಹುತಾತ್ಮನೆನಿಸಿಕೊಳ್ಳುವವನು ಒಬ್ಬ ಯೋಧ, ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದವನು ಮಾತ್ರ’ ಎಂದು …

2 years ago

ಭಾಷಾ ಸಂರಚನೆಯ ಕ್ರಮವನ್ನು ಅರಿಯಬೇಕು : ಶಕುಂತಲಾ ನಾಯಕ್ | ಅಂಬಿಕಾದಲ್ಲಿ ಸ್ಪೋಕನ್ ಇಂಗ್ಲಿಷ್ ತರಗತಿಗಳಿಗೆ ಚಾಲನೆ |

ಪ್ರತಿಯೊಂದು ಭಾಷೆಗೂ ಅದರದ್ದೇ ಆದ ರಚನೆ ಇರುತ್ತದೆ. ಆ ಸಂರಚನೆಯ ಕ್ರಮವನ್ನು ಅರಿತಾಗ ಭಾಷಾ ಕಲಿಕೆ ಸುಲಭಸಾಧ್ಯವೆನಿಸುತ್ತದೆ. ಗ್ರಾಮಾಂತರ ಭಾಗದ ಮಕ್ಕಳು ಇಂಗ್ಲಿಷ್ ಭಾಷಾ ಕೌಶಲ್ಯವನ್ನು ವೃದ್ಧಿಸಿಕೊಳ್ಳಬೇಕು.…

2 years ago

ಆರಕ್ಷಕರಿಗೆ ಶುಭಕೋರಿದ ಅಂಬಿಕಾ ಸಂಸ್ಥೆ |

ದೇಶದ ರಕ್ಷಣೆಯ ಜವಾಬ್ದಾರಿ ಹೊತ್ತು ಅವಿರತವಾಗಿ ಸಮಾಜದ ಹಿತರಕ್ಷಣೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಆರಕ್ಷಕರನ್ನು ಗೌರವಿಸಬೇಕಾದುದು ಎಲ್ಲರ ಆದ್ಯ ಕರ್ತವ್ಯ. ಈ ನಿಟ್ಟಿನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ…

2 years ago

#ಅಂಬಿಕಾವಿದ್ಯಾಲಯ | ದೇಶದ ಬಗೆಗಿನ ಜ್ಞಾನ ಹಾಗೂ ಹೆಮ್ಮೆ ವಿದ್ಯಾರ್ಥಿಗಳಲ್ಲಿರಬೇಕು | ಸುಬ್ರಹ್ಮಣ್ಯ ನಟ್ಟೋಜ

 ನಮ್ಮ ದೇಶದ ಬಗೆಗೆ ಅರಿವು, ಸಂಸ್ಕೃತಿಯ ಬಗೆಗೆ ಜ್ಞಾನ ಹಾಗೂ ತಮ್ಮ ತನಗಳ ಬಗೆಗೆ ಹೆಮ್ಮೆ ಹೊಂದಿರುವ ವಿದ್ಯಾರ್ಥಿಗಳನ್ನು ತಯಾರು ಮಾಡುವ ಜವಾಬ್ದಾರಿ ಶಿಕ್ಷಣ ಸಂಸ್ಥೆಗಳ ಮೇಲಿದೆ.…

2 years ago

ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ರಕ್ಷಾಬಂಧನ | ರಕ್ಷೆ ಭಾರತೀಯ ಸಂಸ್ಕೃತಿಯ ಪ್ರತೀಕವಾದದ್ದು : ಶ್ರೀಕೃಷ್ಣ ಉಪಾಧ್ಯಾಯ

ರಕ್ಷಾ ಬಂಧನ ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ. ಅದು ಸಂಬಂಧಗಳ ಪ್ರತೀಕ. ತಂಗಿ ಅಣ್ಣನಿಗೆ ಪ್ರೀತಿಯಿಂದ ರಕ್ಷೆ ಕಟ್ಟಿದಾಗ, ಅಣ್ಣ ತಂಗಿಯನ್ನು ಎಂತಹ ಸಂದರ್ಭದಲ್ಲೂ ರಕ್ಷಣೆ ಮಾಡುವ ಜವಾಬ್ದಾರಿಯನ್ನು…

2 years ago

ಅಂಬಿಕಾದಲ್ಲಿ ರಕ್ಷಾಬಂಧನ ಕಾರ್ಯಕ್ರಮ | ಕ್ಷಾತ್ರಧರ್ಮವನ್ನು ಪರಿಪಾಲಿಸದಿದ್ದರೆ ಸಂಸ್ಕೃತಿ ನಷ್ಟವಾಗುವ ಆತಂಕ – ಬಂಗಾರಡ್ಕ ವಿಶ್ವೇಶ್ವರ ಭಟ್‌ |

ಸಾಮಾಜಿಕ ಚಿಂತನೆಯ ಮೂಲಕ ಸಾಂಸ್ಕೃತಿಕ ಏಕತೆಯನ್ನು ಸಾಧಿಸಿ ಸದೃಢ ಭಾರತವನ್ನು ನಿರ್ಮಿಸುವುದು ವಿದ್ಯಾರ್ಥಿಗಳ ಜೀವನದ ಗುರಿಯಾಗಬೇಕು. ಧಾರ್ಮಿಕತೆಯ ಲೇಪದೊಂದಿಗೆ ಕ್ಷಾತ್ರಧರ್ಮವನ್ನು ಪರಿಪಾಲಿಸದಿದ್ದರೆ ಸಂಸ್ಕೃತಿ ನಷ್ಟವಾಗುವ ಆತಂಕವಿದೆ. ಬಾಹ್ಯಸವಾಲುಗಳನ್ನು…

2 years ago

‘ಚೆಸ್’ನಲ್ಲಿ ಅಂಬಿಕಾದ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ | ರಾಜ್ಯಮಟ್ಟಕ್ಕೆ ಆಯ್ಕೆ |

ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಕಲ್ಲಬೆಟ್ಟು ಇದರ ಸಹಯೋಗದಲ್ಲಿ ನಡೆದ ‘ಜಿಲ್ಲಾಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಚೆಸ್ ಟೂರ್ನಮೆಂಟ್’ನಲ್ಲಿ ಪುತ್ತೂರಿನ…

2 years ago

ಅಂಬಿಕಾ ಮಹಾವಿದ್ಯಾಲಯದಲ್ಲಿ ಪಾರಂಪರಿಕ ದಿನಾಚರಣೆ | ಭಾರತದ ಪರಂಪರೆ ಅತ್ಯಂತ ಉತ್ಕೃಷ್ಟವಾದದ್ದು : ಡಾ.ಶ್ರೀಧರ ಎಚ್.ಜಿ |

ಭಾರತದ ಪರಂಪರೆ ಅತ್ಯಂತ ಉತ್ಕೃಷ್ಟವಾದದ್ದು. ದೇಶಕ್ಕಾಗಿ ಸರ್ವಸ್ವವನ್ನೂಅರ್ಪಿಸುವ ಮನೋಭಾವ ಹೊಂದಿದ್ದ ಮಹನೀಯರು ನಮ್ಮ ನಡುವೆ ಆಗಿಹೋಗಿದ್ದಾರೆ. ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ದೇಶಕ್ಕೆ ದೇಶವೇ ಸಜ್ಜಾಗುತ್ತಿರುವ ಸಂದರ್ಭದಲ್ಲಿ ಸ್ವಾತಂತ್ರ್ಯ…

2 years ago