ಪುತ್ತೂರಿನಲ್ಲಿರುವ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಕಾಶ್ಮೀರದಲ್ಲಿ ದೌರ್ಜನ್ಯಕ್ಕೊಳಗಾದ ಪಂಡಿತರ ಮಕ್ಕಳಿಗೆ ಉಚಿತ ವಸತಿ ಹಾಗೂ ಶಿಕ್ಷಣವನ್ನು ಘೋಷಿಸಲಾಗಿದೆ. ಈ…
ದ್ವಿತೀಯ ಪಿ.ಯು.ಸಿ. ಎನ್ನುವುದು ವಿದ್ಯಾರ್ಥಿ ಜೀವನದ ಭವಿಷ್ಯ ನಿರ್ಧರಿಸುವ ಪ್ರಮುಖ ಘಟ್ಟ. ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ. ಗುರಿ ತಲುಪಲು ಸಾಧನೆ ಅಗತ್ಯ. ಪ್ರಥಮ ಪ್ರಯತ್ನದಲ್ಲೇ ವೈದ್ಯಕೀಯ,…
ಅಮೇರಿಕಾದಲ್ಲಿ ಅತಿಯಾದ ರಾಸಾಯನಿಕ ಗೊಬ್ಬರದಿಂದಾಗಿ ಮಣ್ಣು ಫಲವತ್ತತೆ ಕಳೆದುಕೊಂಡಿದೆ. ಹಾಗಾಗಿ ಭಾರತದ ಮಣ್ಣಿನ ಸತ್ವ ಹಾಗೂ ಇಲ್ಲಿ ತಯಾರಿಸುವ ದೇಸೀ ಸಾವಯವ ಗೊಬ್ಬರದ ಬಗೆಗೆ ಅಮೇರಿಕಾದ ತಂಡದಿಂದ…
ವಿದ್ಯೆ ವಿನಯವಂತಿಕೆಯನ್ನು ಕೊಡಬೇಕು. ವಿನಯವಂತಿಕೆ ಇಲ್ಲದ ವಿದ್ಯೆಗೆ ಮೌಲ್ಯವಿಲ್ಲ. ನಮ್ಮ ದೇಶದಲ್ಲಿ ಜನಿಸಿ, ಇಲ್ಲಿನ ಋಣದೊಂದಿಗೆ ಬೆಳೆದು, ಬೇರೆ ಬೇರೆ ಕಾರಣಗಳಿಗೆ ವಿದೇಶಕ್ಕೆ ತೆರಳಿದ ನಂತರ ನಮ್ಮ…
ಭಾರತವನ್ನು ಹಾಳುಗೆಡಹುವುದಕ್ಕೆ ಪಾಕಿಸ್ಥಾನದಿಂದ ನಿರಂತರ ಪ್ರಯತ್ನ ನಡೆಯುತ್ತಿದೆ. ಹಾಗಾಗಿಯೇ ಇಲ್ಲಿನ ಯುವಸಮೂಹವನ್ನು ಗುರಿಯಾಗಿರಿಸಿಕೊಂಡು ಗಾಂಜಾ, ಹೆರಾಯಿನ್‍ಗಳು ಭಾರತದ ಗಡಿಯಿಂದ ಒಳನುಸುಳುತ್ತಿವೆ. ಇಂತಹ ಸಂದರ್ಭದಲ್ಲಿ ನಮ್ಮನ್ನು ನಾವು ಕಾಪಾಡಿಕೊಳ್ಳುವ…
ಕಾವ್ಯಗಳ ಶಕ್ತಿ ಅನಂತವಾದದ್ದು. ಅನೇಕ ಬಹುಶ್ರುತ ಸಾಧಕರು ಕಾವ್ಯಗಳ ಮೂಲಕ ಅತ್ಯುತ್ಕøಷ್ಟ ಸಂದೇಶವನ್ನು ಸಮಾಜಕ್ಕೆ ನೀಡಿದ್ದಾರೆ. ಎಂದೋ ಮೂಡಿದ ಕಾವ್ಯಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶಿಗಳಾಗಿ ನಮ್ಮ ಮುಂದಿವೆ.…
ಪತ್ರಿಕೋದ್ಯಮವನ್ನು ತರಗತಿಯಲ್ಲಿ ಕಲಿಯುವುದರೊಂದಿಗೆ ಬಾಹ್ಯವಾಗಿ ಕಲಿಯಬೇಕಾದದ್ದು ಕೂಡ ಬಹಳಷ್ಟಿದೆ. ಇಂದಿನ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಯುಟ್ಯೂಬ್, ಫೇಸ್‍ಬುಕ್, ಇನ್ಸ್ಟಾಗ್ರಾಂನಂತಹ ಸಾಮಾಜಿಕ ಮಾಧ್ಯಮಗಳು ವರದಾನವಾಗಿ ಪರಿಣಮಿಸಿವೆ. ಇಂತಹ ಆಧುನಿಕ ಮಾಧ್ಯಮಗಳನ್ನು…
ಪುತ್ತೂರು: ವಿದ್ಯೆ ಎನ್ನುವುದು ಸಂಸ್ಕಾರ, ದೇಶಪ್ರೇಮವನ್ನು ತುಂಬುವ ಮಾಧ್ಯಮವಾಗಬೇಕು. ಇಂದು ವೈದ್ಯಕೀಯ ಶಾಸ್ತ್ರ, ಇಂಜಿನಿಯರಿಂಗ್ ನಂತಹ ಶಿಕ್ಷಣ ಪಡೆದವರೇ ಬಾಂಬ್ ಸಿಡಿಸುವಂತಹ ಘಟನೆಗಳನ್ನು ಕಾಣುತ್ತಿದ್ದೇವೆ. ಹಾಗಾದರೆ ನಮ್ಮ…
ವೈದ್ಯಕೀಯ ವೃತ್ತಿ ಕೋರ್ಸ್‍ಗಳಿಗೆ ಪ್ರವೇಶ ಕಲ್ಪಿಸುವ ರಾಷ್ಟ್ರಮಟ್ಟದ, ನೀಟ್-2020 ಪರೀಕ್ಷೆಯಲ್ಲಿ ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ದಾಖಲೆಯ ಫಲಿತಾಂಶ ಪಡೆದಿದ್ದಾರೆ. ವಿದ್ಯಾರ್ಥಿಯಾದ…
ಪುತ್ತೂರು : ಅಂಬಿಕಾ ಮಹಾವಿದ್ಯಾಲಯವು ವಿದ್ಯುಕ್ತವಾಗಿ ಆರಂಭಗೊಂಡಿತು. ಸಮಾರಂಭದ ಅಧ್ಯಕ್ಷರಾದ ಹಾಗೂ ಆಡಳಿತ ಮಂಡಳಿಯ ಸದಸ್ಯರೂ ಆದ ಸುರೇಶ ಶೆಟ್ಟಿ ವಿಧ್ಯುಕ್ತವಾಗಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ತತ್ವಶಾಸ್ತ್ರವನ್ನೊಳಗೊಂಡ…