ಅಕ್ರಮ ಅಡಿಕೆ

ಅಡಿಕೆ ಆಮದು ನೀತಿಯಿಂದ ಅಡಿಕೆ ಬೆಳೆಗಾರರಿಗೆ ಸಂಕಷ್ಟ | ಪಕ್ಷಾತೀತ ಹೋರಾಟ ಅಗತ್ಯ – ಶಾಸಕ ಅಶೋಕ್‌ ಕುಮಾರ್‌ ರೈ |ಅಡಿಕೆ ಆಮದು ನೀತಿಯಿಂದ ಅಡಿಕೆ ಬೆಳೆಗಾರರಿಗೆ ಸಂಕಷ್ಟ | ಪಕ್ಷಾತೀತ ಹೋರಾಟ ಅಗತ್ಯ – ಶಾಸಕ ಅಶೋಕ್‌ ಕುಮಾರ್‌ ರೈ |

ಅಡಿಕೆ ಆಮದು ನೀತಿಯಿಂದ ಅಡಿಕೆ ಬೆಳೆಗಾರರಿಗೆ ಸಂಕಷ್ಟ | ಪಕ್ಷಾತೀತ ಹೋರಾಟ ಅಗತ್ಯ – ಶಾಸಕ ಅಶೋಕ್‌ ಕುಮಾರ್‌ ರೈ |

ಅಡಿಕೆ ಆಮದು ನಿಲ್ಲಿಸುವ ಬಗ್ಗೆ ತಕ್ಷಣವೇ ಪಕ್ಷಾತೀತವಾದ ಹೋರಾಟ ಅಗತ್ಯ ಇದೆ ಎಂದು ಶಾಸಕ ಅಶೋಕ್‌ ಕುಮಾರ್‌ ರೈ ಹೇಳಿದ್ದಾರೆ.

7 months ago
ಅಡಿಕೆ-ಕಾಳುಮೆಣಸು ಅಕ್ರಮ ಆಮದು ತಡೆಗೆ ಒತ್ತಾಯ | ಅಡಿಕೆ ಮೇಲಿನ ಜಿಎಸ್‌ಟಿ ಇಳಿಕೆಗೆ ಕೇಂದ್ರ ಹಣಕಾಸು ಸಚಿವರಿಗೆ ಕ್ಯಾಂಪ್ಕೋ ಅಧ್ಯಕ್ಷರಿಂದ ಮನವಿಅಡಿಕೆ-ಕಾಳುಮೆಣಸು ಅಕ್ರಮ ಆಮದು ತಡೆಗೆ ಒತ್ತಾಯ | ಅಡಿಕೆ ಮೇಲಿನ ಜಿಎಸ್‌ಟಿ ಇಳಿಕೆಗೆ ಕೇಂದ್ರ ಹಣಕಾಸು ಸಚಿವರಿಗೆ ಕ್ಯಾಂಪ್ಕೋ ಅಧ್ಯಕ್ಷರಿಂದ ಮನವಿ

ಅಡಿಕೆ-ಕಾಳುಮೆಣಸು ಅಕ್ರಮ ಆಮದು ತಡೆಗೆ ಒತ್ತಾಯ | ಅಡಿಕೆ ಮೇಲಿನ ಜಿಎಸ್‌ಟಿ ಇಳಿಕೆಗೆ ಕೇಂದ್ರ ಹಣಕಾಸು ಸಚಿವರಿಗೆ ಕ್ಯಾಂಪ್ಕೋ ಅಧ್ಯಕ್ಷರಿಂದ ಮನವಿ

ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಅವರು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಅಡಿಕೆ ಮೇಲಿನ ಜಿಎಸ್‌ಟಿ ದರಗಳನ್ನು ಕಡಿತಗೊಳಿಸುವಂತೆ ಮನವಿ ಮಾಡಿದರು, ಅಕ್ರಮ ಆಮದುಗಳನ್ನು ನಿಲ್ಲಿಸಲು…

10 months ago
ಏಕೆ ಇಷ್ಟೂ ಅಡಿಕೆ ಆಮದಾಗುತ್ತಿದೆ…?ಏಕೆ ಇಷ್ಟೂ ಅಡಿಕೆ ಆಮದಾಗುತ್ತಿದೆ…?

ಏಕೆ ಇಷ್ಟೂ ಅಡಿಕೆ ಆಮದಾಗುತ್ತಿದೆ…?

ಪದೇ ಪದೇ ಅಡಿಕೆ ಆಮದು ಪ್ರಕರಣ ಪತ್ತೆಯಾಗುತ್ತಿದೆ. ವಿದೇಶದಿಂದ ತಪ್ಪು ಮಾಹಿತಿ ನೀಡಿ ಆಮದು ಸುಂಕ ತಪ್ಪಿಸಿ ಅಡಿಕೆ ತರುವ ಪ್ರಯತ್ನ ನಡೆಯುತ್ತಿದೆ. ಈಗ ಅಡಿಕೆ ಆಮದು…

10 months ago
ಬೃಹತ್‌ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ | ವಶಕ್ಕೆ ಪಡೆದ ತನಿಖಾ ತಂಡ |ಬೃಹತ್‌ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ | ವಶಕ್ಕೆ ಪಡೆದ ತನಿಖಾ ತಂಡ |

ಬೃಹತ್‌ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ | ವಶಕ್ಕೆ ಪಡೆದ ತನಿಖಾ ತಂಡ |

ಅಡಿಕೆ ಕಳ್ಳಸಾಗಾಣಿಕೆ ಪ್ರಕರಣದ ತನಿಖೆ ನಡೆಯುತ್ತಿದೆ. ಈಚೆಗೆ ವಿದೇಶದಿಂದ ಬೃಹತ್‌ ಪ್ರಮಾಣದಲ್ಲಿ ಅಡಿಕೆ ಆಮದಾಗಿತ್ತು.

11 months ago
ಅಡಿಕೆ ಕಳ್ಳಸಾಗಣೆ ಕುರಿತು ಮಿಜೋರಾಂ ಸರ್ಕಾರದ ನಿಷ್ಕ್ರಿಯತೆ ಪ್ರಶ್ನಿಸಿದ ನ್ಯಾಯಾಲಯ |ಅಡಿಕೆ ಕಳ್ಳಸಾಗಣೆ ಕುರಿತು ಮಿಜೋರಾಂ ಸರ್ಕಾರದ ನಿಷ್ಕ್ರಿಯತೆ ಪ್ರಶ್ನಿಸಿದ ನ್ಯಾಯಾಲಯ |

ಅಡಿಕೆ ಕಳ್ಳಸಾಗಣೆ ಕುರಿತು ಮಿಜೋರಾಂ ಸರ್ಕಾರದ ನಿಷ್ಕ್ರಿಯತೆ ಪ್ರಶ್ನಿಸಿದ ನ್ಯಾಯಾಲಯ |

ಮಿಜೋರಾಂ ಮೂಲಕ ಅಡಿಕೆ ಕಳ್ಳಸಾಗಣೆ ನಡೆಯುತ್ತಿದ್ದರೂ ಸರ್ಕಾರದ ನಿಷ್ಕ್ರಿಯತೆ ಕುರಿತು ಹೈಕೋರ್ಟ್‌ ಪ್ರಶ್ನಿಸಿದೆ. 2021 ರಲ್ಲಿ ದಾಖಲಾದ ಎಫ್‌ಐಆರ್‌ನ ಮೇಲೆ ಏಕೆ ಕ್ರಮಕೈಗೊಂಡಿಲ್ಲ ಎಂದು ನ್ಯಾಯಾಲಯವು ಪ್ರಶ್ನಿಸಿದೆ.…

11 months ago
ಮೇಘಾಲಯದಲ್ಲಿ ಚುನಾವಣೆಗೆ ಅಡಿಕೆ ಇಶ್ಯೂ | ಅಕ್ರಮ ಅಡಿಕೆ ಸಾಗಾಟದ ಮೌನದ ಬಗ್ಗೆ ಪ್ರಶ್ನಿಸಿದ ಅಡಿಕೆ ಬೆಳೆಗಾರರು |ಮೇಘಾಲಯದಲ್ಲಿ ಚುನಾವಣೆಗೆ ಅಡಿಕೆ ಇಶ್ಯೂ | ಅಕ್ರಮ ಅಡಿಕೆ ಸಾಗಾಟದ ಮೌನದ ಬಗ್ಗೆ ಪ್ರಶ್ನಿಸಿದ ಅಡಿಕೆ ಬೆಳೆಗಾರರು |

ಮೇಘಾಲಯದಲ್ಲಿ ಚುನಾವಣೆಗೆ ಅಡಿಕೆ ಇಶ್ಯೂ | ಅಕ್ರಮ ಅಡಿಕೆ ಸಾಗಾಟದ ಮೌನದ ಬಗ್ಗೆ ಪ್ರಶ್ನಿಸಿದ ಅಡಿಕೆ ಬೆಳೆಗಾರರು |

ದೇಶದಲ್ಲಿ ಕರ್ನಾಟಕ-ಕೇರಳ ಪ್ರಮುಖವಾದ ಅಡಿಕೆ ಬೆಳೆಯುವ ಪ್ರದೇಶಗಳು. ಈಚೆಗೆ ತಮಿಳುನಾಡು, ಆಂಧ್ರಪ್ರದೇಶ ಮಾತ್ರವಲ್ಲ ಈಶಾನ್ಯ ರಾಜ್ಯಗಳಲ್ಲೂ ಅಡಿಕೆ ಪ್ರಮುಖ ಬೆಳೆಯಾಗುತ್ತಿದೆ. ಈಗ ಈಶಾನ್ಯ ರಾಜ್ಯಗಳಲ್ಲಿ ಅಡಿಕೆ ಕಳ್ಳಸಾಗಾಣಿಕೆಯೇ…

1 year ago
ಚುನಾವಣೆಯ ಭದ್ರತೆ ನಡುವೆಯೂ ಅಡಿಕೆ ಕಳ್ಳಸಾಗಾಣಿಕೆ ಪ್ರಯತ್ನ | ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಅಡಿಕೆ ಕಳ್ಳಸಾಗಾಣಿಕೆಗೆ ತಡೆ |ಚುನಾವಣೆಯ ಭದ್ರತೆ ನಡುವೆಯೂ ಅಡಿಕೆ ಕಳ್ಳಸಾಗಾಣಿಕೆ ಪ್ರಯತ್ನ | ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಅಡಿಕೆ ಕಳ್ಳಸಾಗಾಣಿಕೆಗೆ ತಡೆ |

ಚುನಾವಣೆಯ ಭದ್ರತೆ ನಡುವೆಯೂ ಅಡಿಕೆ ಕಳ್ಳಸಾಗಾಣಿಕೆ ಪ್ರಯತ್ನ | ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಅಡಿಕೆ ಕಳ್ಳಸಾಗಾಣಿಕೆಗೆ ತಡೆ |

ಭಾರತ-ಬಾಂಗ್ಲಾದೇಶ  ಗಡಿ ಭಾಗದ ಮೂಲಕ ಕಳ್ಳಸಾಗಾಣಿಕೆಯಾಗುತ್ತಿದ್ದ ಅಡಿಕೆಯನ್ನು ಬಿಎಸ್‌ಎಫ್‌  ಮೇಘಾಲಯ ಹಾಗೂ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ತಡೆಯಾಗಿದೆ.

1 year ago
ಪುತ್ತೂರು ಮುತ್ತು ಹೆಸರಲ್ಲಿ ಅಡಿಕೆ ಬ್ರಾಂಡಿಂಗ್‌ ಚಿಂತನೆ | ಅಡಿಕೆ ಕಲಬೆರಕೆ ತಡೆಯಲು ಹೊಸ ಪ್ಲಾನ್‌ | ಅಡಿಕೆ ಬೆಳಗಾರರಿಂದ ನಡೆಯುತ್ತಿದೆ ಚಿಂತನೆ |ಪುತ್ತೂರು ಮುತ್ತು ಹೆಸರಲ್ಲಿ ಅಡಿಕೆ ಬ್ರಾಂಡಿಂಗ್‌ ಚಿಂತನೆ | ಅಡಿಕೆ ಕಲಬೆರಕೆ ತಡೆಯಲು ಹೊಸ ಪ್ಲಾನ್‌ | ಅಡಿಕೆ ಬೆಳಗಾರರಿಂದ ನಡೆಯುತ್ತಿದೆ ಚಿಂತನೆ |

ಪುತ್ತೂರು ಮುತ್ತು ಹೆಸರಲ್ಲಿ ಅಡಿಕೆ ಬ್ರಾಂಡಿಂಗ್‌ ಚಿಂತನೆ | ಅಡಿಕೆ ಕಲಬೆರಕೆ ತಡೆಯಲು ಹೊಸ ಪ್ಲಾನ್‌ | ಅಡಿಕೆ ಬೆಳಗಾರರಿಂದ ನಡೆಯುತ್ತಿದೆ ಚಿಂತನೆ |

ಕರಾವಳಿ ಜಿಲ್ಲೆಯ ಗುಣಮಟ್ಟದ ಅಡಿಕೆಯನ್ನು ಬ್ರಾಂಡ್‌ ಮಾಡಲು ಹಾಗೂ ಅಡಿಕೆ ಬೆಳೆಗಾರರನ್ನು ಕಾಪಾಡಲು ಇದೀಗ ಪುತ್ತೂರು ಮುತ್ತು ಎಂಬ ಬ್ರಾಂಡ್‌ ತಯಾರಿಸಲು ಚಿಂತನೆ ನಡೆಯುತ್ತಿದೆ.

1 year ago