ಅಡಿಕೆ ಆಮದು ವ್ಯವಹಾರದಲ್ಲಿ ತಪ್ಪು ಮಾಹಿತಿ ನೀಡಿ ವಿದೇಶದಿಂದ ಕಳ್ಳಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ತೂತುಕುಡಿಯ ಡಿಎಂಕೆ ಕೌನ್ಸಿಲರ್ ಜಾನ್ ಅಲಿಯಾಸ್ ಶ್ರೀನಿವಾಸನ್ ಅವರನ್ನು ಕಂದಾಯ ಗುಪ್ತಚರ ಇಲಾಖೆ (ಡಿಆರ್‌ಐ)…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ ಆಮದಾಗುತ್ತಿರುವ ಅಡಿಕೆಗೆ ಹೆಚ್ಚಿನ ತೆರಿಗೆ ವಿಧಿಸಲಾಗುತ್ತಿದೆ, ಇನ್ನಷ್ಟು ಆಮದು ಸುಂಕ ಏರಿಕೆಯ ಬಗ್ಗೆ…
ಬರ್ಮಾ ಅಡಿಕೆ ಕಳ್ಳಸಾಗಾಟ ಪ್ರಕರಣವು ಮತ್ತೆ ಬೆಳಕಿಗೆ ಬಂದಿದೆ. ಮಿಜೋರಾಂ , ಅಸ್ಸಾಂ ಮೂಲಕ ನಿರಂತರವಾಗಿ ಕಳ್ಳಸಾಗಾಣಿಕೆ ನಡೆಯುತ್ತಿದೆ. (ಚಿತ್ರ : ಸಾಂದರ್ಭಿಕ)
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಮುಂದ್ರಾ ಬಂದರಿನಲ್ಲಿರುವ ಕಸ್ಟಮ್ಸ್ ವಿಶೇಷ ಗುಪ್ತಚರ ಮತ್ತು ತನಿಖಾ ವಿಭಾಗವು 3 ಕೋಟಿ ಮೌಲ್ಯದ 53 ಟನ್ ಅಡಿಕೆಯನ್ನು ವಶಪಡಿಸಿಕೊಂಡಿದೆ. (Photo-File)
ಅಡಿಕೆ ಧಾರಣೆ ಏರುತ್ತಿದ್ದತೆಯೇ ಬರ್ಮಾ ಅಡಿಕೆ ಅಕ್ರಮ ಸಾಗಾಟ ಪ್ರಕರಣಗಳು ಬೆಳಕಿಗೆ ಬರುತ್ತಿವೆ.
ತಮಿಳುನಾಡಿನ ಟ್ಯುಟಿಕೋರಿನ್ ಬಂದರಿಗೆ ಆಗಮಿಸಿದ ಕಂಟೈನರ್‌ನಲ್ಲಿ ಗೋಡಂಬಿಯೊಂದಿಗೆ 23.17 ಮೆಟ್ರಿಕ್ ಟನ್ ಅಡಿಕೆ ಇರುವುದು ಬೆಳಕಿಗೆ ಬಂದಿದೆ. | ಚಿತ್ರ-ಸಾಂದರ್ಭಿಕ | (Source:network) |
ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ತಂಡವು 53 ಲಾರಿಗಳಿಂದ 10,855 ಚೀಲಗಳ ಕಳ್ಳಸಾಗಾಣಿಕೆಯ ಅಡಿಕೆಯನ್ನು ವಶಕ್ಕೆ ಪಡೆದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು 74.52 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು…
ಈ ಬಾರಿ ಅಡಿಕೆ ಮಾರುಕಟ್ಟೆ ಏರಿಕೆ ಕಾಣುವ ನಿರೀಕ್ಷೆ ಇದೆ. ಆದರೆ ಬೆಳೆಗಾರರ ಪಾತ್ರವೂ ಇಲ್ಲಿ ಮುಖ್ಯವಾಗಿದೆ.
ಈಶಾನ್ಯ ರಾಜ್ಯಗಳ ಮೂಲಕ ಭಾರತಕ್ಕೆ ಕಳ್ಳದಾರಿಯ ಮೂಲಕ ಸಾಗಾಟವಾಗುವ ಬರ್ಮಾ ಅಡಿಕೆ ಇನ್ನೂ ಸ್ಥಗಿತವಾಗಿಲ್ಲ. ಭಾರತದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಚೇತರಿಕೆ ಕಾಣುತ್ತಿರುವಂತೆಯೇ ಹೆಚ್ಚಿನ ಪ್ರಮಾಣದಲ್ಲಿ ಬರ್ಮಾ…
ಕೈಗಾರಿಕೆ ಉದ್ದೇಶಕ್ಕೆ ಅಗತ್ಯವಾದ ಅಡಿಕೆ, ಕರಿಮೆಣಸು, ಬಟಾಣಿ ಸೇರಿದಂತೆ ಇನ್ನೂ ಕೆಲವು ಕಚ್ಚಾ ಸಾಮಗ್ರಿಗಳನ್ನು ಆಮದು ಮಾಡಲು ನೇಪಾಳದಲ್ಲಿ ಅವಕಾಶ ನೀಡಲಾಗಿದೆ.