ಭಾರತದಲ್ಲಿ ಅದರಲ್ಲೂ ಕರ್ನಾಟಕದಲ್ಲಿ ಅಡಿಕೆ ಬೆಳೆ ವಿಸ್ತರಣೆ, ಅಡಿಕೆ ಉತ್ಪಾದನೆ ಹೆಚ್ಚಳದ ನಡುವೆಯೇ ಭೂತಾನ್‌ನಿಂದ ಪ್ರತಿವರ್ಷ ಷರತ್ತು ಇಲ್ಲದೆಯೇ 17,000 ಟನ್ ಹಸಿರು ಅಡಿಕೆಯನ್ನು(Arecanut) ಆಮದು ಮಾಡಿಕೊಳ್ಳಬಹುದು…