Advertisement

ಅಡಿಕೆ ಆಮದು

“ಅಡಿಕೆ ಆಮದು ನಿಲ್ಲಿಸದಿದ್ದರೆ ಪ್ರತಿಭಟನೆ ಅನಿವಾರ್ಯ” | ಎಲ್ಲಾ ರಾಜಕೀಯ ಪಕ್ಷಗಳು ಸಾಥ್‌ ನೀಡಿದರೆ ಒಳ್ಳೆಯದು

ಅಡಿಕೆ ಆಮದು ತಡೆಯ ಬಗ್ಗೆ ಈಗಾಗಲೇ ಪ್ರತಿಧ್ವನಿಗಳು ಆರಂಭವಾಗಿದೆ. ಎಲ್ಲಾ ರಾಜಕೀಯ ಪಕ್ಷಗಳೂ ಧ್ವನಿಗೂಡಿಸಬೇಕು, ರೈತರ ಪರವಾಗಿ ಮಾತನಾಡಬೇಕು ಎಂದು ಕೃಷಿಕ, ಕೃಷಿ ಹೋರಾಟಗಾರ ಅರವಿಂದ ಅವರು…

1 year ago

ಅಡಿಕೆ ಆಮದು ಬಗ್ಗೆ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲು ಶಾಸಕ ಅಶೋಕ್‌ ಕುಮಾರ್‌ ರೈ ಒತ್ತಾಯ |

ಕೇಂದ್ರ ಸರ್ಕಾರ ತಕ್ಷಣವೇ ಆಮದು ನೀತಿಯನ್ನು ಬದಲು ಮಾಡಬೇಕು. ಆಮದು ಅಡಿಕೆಯನ್ನು ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಒತ್ತಾಯಿಸಿದ್ದಾರೆ.

1 year ago

ಬೃಹತ್‌ ಪ್ರಮಾಣದಲ್ಲಿ ಅಡಿಕೆ ಅಕ್ರಮ ದಾಸ್ತಾನು ಪತ್ತೆ | ಮಣಿಪುರದಲ್ಲಿ 6 ಸಾವಿರಕ್ಕೂ ಅಧಿಕ ಅಡಿಕೆ ಚೀಲ ವಶಕ್ಕೆ |

ಬೃಹತ್‌ ಪ್ರಮಾಣದಲ್ಲಿ ಅಡಿಕೆ ದಾಸ್ತಾನು ಅಸ್ಸಾಂ ರೈಫಲ್ಯ ಪಡೆ ವಶಕ್ಕೆ ಪಡೆದಿದೆ. ಅಕ್ರಮ ಅಡಿಕೆ ಸಾಗಟಕ್ಕೆ ತಡೆಗೆ ಸತತ ಪ್ರಯತ್ನವಾಗುತ್ತಿದೆ.

1 year ago

ಅಕ್ರಮ ಅಡಿಕೆ ಸಾಗಾಟ ಪ್ರಕರಣ | ಮ್ಯಾನ್ಮಾರ್ ಗಡಿಯಲ್ಲಿ 83 ಲಕ್ಷ ಮೌಲ್ಯದ ಅಡಿಕೆ ವಶಕ್ಕೆ |

ಅಕ್ರಮವಾಗಿ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಗಡಿಭದ್ರತಾ ಪಡೆ ಪತ್ತೆ ಮಾಡಿದೆ.

1 year ago

ಅಡಿಕೆ ಬೆಳೆಗಾರರ ಜೊತೆಗಿದ್ದೇನೆ | ಅಡಿಕೆ ಆಮದು ತಡೆಯಾಗಲು ಕ್ರಮಕ್ಕೆ ಒತ್ತಾಯ – ಶಾಸಕ ಅಶೋಕ್‌ ಕುಮಾರ್‌ ರೈ

ಅಡಿಕೆ ಆಮದು ಸಂಪೂರ್ಣ ನಿಯಂತ್ರಿಸಲು ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಒತ್ತಾಯಿಸಿದ್ದಾರೆ.

1 year ago

2 ವರ್ಷದಲ್ಲಿ ವಿಮಾನದ ಮೂಲಕ ಅಡಿಕೆ ಸಾಗಾಟದ 16 ಪ್ರಕರಣ ಪತ್ತೆ | 1 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ |

ವಿಮಾನದ ಮೂಲಕ ಅಡಿಕೆ ಕಳ್ಳಸಾಗಆಣಿಕೆ ತಡೆಯಲಾಗಿದೆ.ಈ ಮೂಲಕ ಒಟ್ಟು 29 ಟನ್‌ ಅಡಿಕೆ ವಶಕ್ಕೆ ಪಡೆಯಲಾಗಿದೆ.

1 year ago

ಅಡಿಕೆ ಧಾರಣೆ ಏಕೆ ಕುಸಿತವಾಗುತ್ತಿದೆ..? | ಬೆಳೆಗಾರರು ಏನು ಮಾಡಬಹುದು ಈಗ ?

ಅಡಿಕೆ ಧಾರಣೆಯಲ್ಲಿ ಏರಿಳಿತ ಕಂಡುಬಂದಿದೆ. ಮಾರುಕಟ್ಟೆ ಸ್ಥಿರತೆ ಹಾಗೂ ನಿಯಂತ್ರಣಕ್ಕೆ ಅಡಿಕೆ ಆಮದು ತಡೆಗೆ ಕಠಿಣ ಕ್ರಮ ಆಗಬೇಕಿದೆ.

1 year ago

ಅಡಿಕೆ ಕಳ್ಳಸಾಗಾಣಿಕೆದಾರರು ಪೊಲೀಸ್ ವಶಕ್ಕೆ |

ಅಡಿಕೆ ಕಳ್ಳಸಾಗಾಣಿಕೆಯಲ್ಲಿ ತೊಡಗಿದ್ದ ಇಬ್ಬರು ವ್ಯಕ್ತಿಗಳನ್ನು  ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ

1 year ago

ಅಕ್ರಮವಾಗಿ ಅಡಿಕೆ ಸಾಗಾಣಿಕೆ | 460 ಚೀಲ ಅಡಿಕೆ ವಶಕ್ಕೆ | ವಿಮಾನದ ಮೂಲಕ ಅಸ್ಸಾಂನಿಂದ ಬರುತ್ತಿರುವ ಅಡಿಕೆ…! |

ಅಕ್ರಮವಾಗಿ ಅಡಿಕೆ ಸಾಗಾಟ ಪ್ರಕರಣವನ್ನು ಬೆಂಗಳೂರಿನಲ್ಲಿ ತೆರಿಗೆ ಇಲಾಖೆ ಅಧಿಕಾರಿಗಳಿ ಪತ್ತೆ ಮಾಡಿದ್ದಾರೆ.

1 year ago

ಹುರಿದ ಅಡಿಕೆ ಆಮದಿಗೆ ಪ್ರಯತ್ನ…! | ಕಳ್ಳದಾರಿಗೆ ಹಲವು ಮಾರ್ಗಗಳು | ತಡೆಗೆ ಮುಂದುವರಿದ ಪ್ರಯತ್ನ |

ಅಡಿಕೆ ಮಾರುಕಟ್ಟೆಗೆ ಇದೀಗ ಹುರಿದ ಅಡಿಕೆಯ ಸಮಸ್ಯೆ. ಹುರಿದ ಅಡಿಕೆಯ ಮೇಲೆ ಕನಿಷ್ಟ ಆಮದು ಸುಂಕ ನಿಗದಿಯಾಗದ ಕಾರಣದಿಂದ ಹುರಿದ ಅಡಿಕೆ ಹೆಸರಿನಲ್ಲಿ ಅಡಿಕೆ ಆಮದಿಗೆ ಪ್ರಯತ್ನ…

1 year ago