ಮಲೆನಾಡಿನ ಅಡಿಕೆ ಬೆಳೆ ಚಿಂತಕರು ಮುಂದೊಂದು ದಿನ ಬಯಲು ಸೀಮೆಯ ಅಡಿಕೆ ಬೆಳೆಗಾರರಿಗೆ ಅಡಿಕೆ ಬೆಲೆ ಕುಸಿತವೋ ಮತ್ತೇನೋ ಸಮಸ್ಯೆ ಬಂದರೆ ಅವರು ಅಡಿಕೆ ಬೆಳೆಯ ಬಗ್ಗೆ…
ಅಡಿಕೆ ತೋಟಗಳಿಗೆ ಎಲೆ ಚುಕ್ಕಿ ರೋಗ ಬಾಧಿಸಿದ್ದು ಸಾವಿರಾರು ಅಡಿಕೆ ಮರಗಳು ನಾಶವಾಗಿದೆ . ಇದರಿಂದ ಕೃಷಿಕರಿಗೆ ತೀವ್ರ ಸಂಕಷ್ಟ ಎದುರಾಗಿದೆ. ಸರಕಾರದಿಂದ ಸೂಕ್ತ ಔಷಧಿ ಮತ್ತು…
ಅಡಿಕೆ ಹಳದಿ ಎಲೆರೋಗ ಹಾಗೂ ಎಲೆಚುಕ್ಕಿ ರೋಗದ ಪರಿಹಾರದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಯಾವುದೇ ಕಾರಣಕ್ಕೂ ಅಡಿಕೆ ಎಲೆಚುಕ್ಕಿ ರೋಗದ ಕರಿನೆರಳು ಅಡಿಕೆ ಹಾಳೆ ತಟ್ಟೆ ಉದ್ಯಮದ ಮೇಲೆ ಬೀಳದಿರಲಿ. ಹೀಗಾಗಿ ಹಾಳೆತಟ್ಟೆ ರಫ್ತು ಉದ್ಯಮದ ಎಚ್ಚರಿಕೆ ವಹಿಸಬೇಕಿದೆ.
ಅಡಿಕೆ ಹಳದಿ ಎಲೆ ರೋಗ ಹಾಗೂ ಎಲೆಚುಕ್ಕಿ ರೋಗದ ವಿಚಾರದಲ್ಲಿ ಕಳೆದ 5 ವರ್ಷಗಳಿಂದಲೂ ಅಧ್ಯಯನ ಹಾಗೂ ತಜ್ಞರ ಸಮಿತಿ ನೇಮಕ, ವರದಿ ಪಡೆಯುವುದು ನಡೆಯುತ್ತಲೇ ಇದೆ.…
ಅಡಿಕೆ ಎಲೆ ಚುಕ್ಕಿ ರೋಗದ ಸೋಗೆಯನ್ನು ಇಸ್ರೇಲ್‌ಗೆ ಕಳುಹಿಸಿ ಪ್ರಯೋಗ ನಡೆಸಿ ವರದಿ ತರಿಸುವ ಭರವಸೆಯನ್ನು ಅಂದು ಬೆಳೆಗಾರರಿಗೆ ನೀಡಲಾಗಿತ್ತು. ಈ ಹೇಳಿಕೆಗೆ ಸುಮಾರು ಒಂದು ವರ್ಷ…
ಅಡಿಕೆ ಎಲೆ ಚುಕ್ಕಿ ರೋಗ ಈ ಬಾರಿ ಕೆಲವು ಪ್ರದೇಶಗಳಲ್ಲಿ ಮತ್ತೆ ಕಾಣಿಸಿಕೊಂಡಿದೆ. ಸೂಕ್ತ ಔಷಧಿ ಸಿಂಪಡಣೆಗೆ ಇಲಾಖೆ ಸಲಹೆ ನೀಡಿದೆ. ಈ ನಡುವೆ ಕರಾವಳಿ ಹಾಗೂ…
ಸುಮಾರು 102 ವಿವಿಧ ಜಾತಿಯ ಕೀಟಗಳು ಅಡಿಕೆಯನ್ನು ಬಾಧಿಸುತ್ತವೆ ಎಂಬ ವರದಿಯಿದೆ. ಆದರೆ, ಬೇರು ಹುಳ, ಪೆಂತಿ ಮತ್ತು ಮೈಟ್ ಅಡಿಕೆಗೆ ಹೆಚ್ಚು ಹಾನಿಯುಂಟು ಮಾಡುವ ಕೀಟಗಳು.…
ವಾರದ ಹಿಂದೆ ಪೇಟೆಯಲ್ಲಿ ನನ್ನ ಸ್ನೇಹಿತರೊಬ್ಬರ ಎಲೆಕ್ಟ್ರಕಲ್ ಮಳಿಗೆಗೆ ಕಾರ್ಯನಿಮಿತ್ತ ಹೋಗಿದ್ದೆ. ನಾನು ಅವರ ಮಳಿಗೆಗೆ ಹೋದಾಗಲೇ ಒಬ್ಬ ಎಲೆಕ್ಟ್ರಿಕಲ್ ಉತ್ಪನ್ನ ಕಂಪನಿವೊಂದರ ಏಜಂಟ್ ರೊಬ್ಬರು ಬಂದು…
ರಾಜ್ಯದಲ್ಲಿ ಅಡಿಕೆ ಬೆಳೆಗಾರರನ್ನು ಕಾಡುತ್ತಿರುವ ಅಡಿಕೆ ಎಲೆಚುಕ್ಕಿ ರೋಗದ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ನಡೆಯಿತು. ಎಲೆ ಚುಕ್ಕಿ ರೋಗ ನಿಯಂತ್ರಣದ ಪರಿಶೀಲನೆಗಾಗಿ ಕೇಂದ್ರ ಸರ್ಕಾರದ ವಿಜ್ಞಾನಿಗಳ…