ಯಾವ ಕೃಷಿಯನ್ನು ಎಲ್ಲಿ ಮಾಡಬೇಕು? ಎಷ್ಟು ಮಾಡಬೇಕು? ಮಾಡಿದ ಜಾಗೆ ಆ ಕೃಷಿಗೆ ಸುಸ್ಥಿರತೆಯನ್ನು ತರಬಲ್ಲುದೆ? ಈ ಬಗ್ಗೆ ಒಂದು ಚಿಂತನೆ
ಕೈಗಾರಿಕೆ ಉದ್ದೇಶಕ್ಕೆ ಅಗತ್ಯವಾದ ಅಡಿಕೆ, ಕರಿಮೆಣಸು, ಬಟಾಣಿ ಸೇರಿದಂತೆ ಇನ್ನೂ ಕೆಲವು ಕಚ್ಚಾ ಸಾಮಗ್ರಿಗಳನ್ನು ಆಮದು ಮಾಡಲು ನೇಪಾಳದಲ್ಲಿ ಅವಕಾಶ ನೀಡಲಾಗಿದೆ.
ಅಡಿಕೆ ಆಮದು ಚರ್ಚೆಯಾಗುತ್ತಿರುವಂತೆಯೇ ಬರ್ಮಾ ಅಡಿಕೆ ಕಳ್ಳಸಾಗಾಣಿಕೆಯ ಇನ್ನೊಂದು ಪ್ರಕರಣ ಅಸ್ಸಾಂನಲ್ಲಿ ಪತ್ತೆಯಾಗಿದೆ. ಸುಮಾರು 2 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ ಪಡೆಯಲಾಗಿದೆ. ಅಸ್ಸಾಂ ಹಾಗೂ…
ಭೂತಾನ್‌ನಿಂದ 17,000 ಟನ್‌ಗಳಷ್ಟು ಹಸಿ ಅಡಿಕೆಯನ್ನು ವಾರ್ಷಿಕವಾಗಿ ಆಮದು ಮಾಡಿಕೊಳ್ಳಲು ಸರ್ಕಾರವು 2022 ರ ನಿರ್ಧಾರದ ಪ್ರಕ್ರಿಯೆನ್ನು ಮತ್ತೆ ನವೀಕರಣ ಮಾಡಿದೆ.
ಅಡಿಕೆ ಸಿಪ್ಪೆಯ ರಸದಿಂದ ತಯಾರಿಸಿ ಸೋಪಿಗೆ ಈಗ ಪೇಟೆಂಟ್ ಲಭಿಸಿದೆ. ಪುತ್ತೂರಿನ ಸತ್ವಂ ಬ್ರಾಂಡ್‌ನ ಈ ಸೋಪು ಈಗ ಗಮನ ಸೆಳೆದಿದೆ.
ಅಡಿಕೆಯ ಭವಿಷ್ಯದ ಬಗ್ಗೆ ಪ್ರಬಂಧ ಅಂಬುತೀರ್ಥ ಅವರು ಜಾಗೃತಿಯ ಉದ್ದೇಶದಿಂದ ಬರಹವೊಂದನ್ನು ಬರೆದಿದ್ದಾರೆ. ಕೆಲವು ಸಮಯದವರೆಗೆ ಮಲೆನಾಡು-ಕರಾವಳಿ ಭಾಗದಲ್ಲಿ ಮಾತ್ರವೇ ಇದ್ದ ಅಡಿಕೆ ಬೆಳೆ ಇಂದು ದೇಶದ…
ಭಟ್ಟರು ಬೆಳಗಿನ ಜಾವಕ್ಕೆ ನಾಲ್ಕು ಗಂಟೆಗೆ ಅಲರಾಂ ಸದ್ದಿಗೆ ಎದ್ದು ಅಂಗೈ ನೋಡಿಕೊಂಡು "ಕರಾಗ್ರೆ ವಸತೆ " ಶ್ಲೋಕ ಹೇಳಿ ಪ್ರಾಥಕಾರ್ಯ ಮುಗಿಸಿ ಒಂದು ಲೋಟ "ಕಾಪಿ"…