ಅಡಿಕೆ ಧಾರಣೆಯಲ್ಲಿ ಏರಿಳಿತ ಕಂಡುಬಂದಿದೆ. ಮಾರುಕಟ್ಟೆ ಸ್ಥಿರತೆ ಹಾಗೂ ನಿಯಂತ್ರಣಕ್ಕೆ ಅಡಿಕೆ ಆಮದು ತಡೆಗೆ ಕಠಿಣ ಕ್ರಮ ಆಗಬೇಕಿದೆ.
ಅಡಿಕೆ ಅಕ್ರಮವಾಗಿ ಆಮದು ವಿರುದ್ಧ ಕ್ರಮಕ್ಕೆ ಅಡಿಕೆ ಬೆಳೆಗಾರರ ಸಂಘ ಒತ್ತಾಯ.
ಅಡಿಕೆ ಆಮದು ತಡೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಅಡಿಕೆ ಕಳ್ಳಸಾಗಾಣಿಕೆ ನಿರಂತರವಾಗಿ ನಡೆಯುತ್ತಿದೆ. ಇದೀಗ ಆರು ಟ್ರಕ್‌ಗಳಲ್ಲಿ ತುಂಬಿದ್ದ ಸುಮಾರು 42 ಟನ್ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದ್ದು, ಅಸ್ಸಾಂ ರೈಫಲ್ಸ್ ಪ್ರಮುಖ ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಿದೆ.
ಶ್ರೀಲಂಕಾದಿಂದ ಭಾರತಕ್ಕೆ ಮರುರಫ್ತು ಮಾಡುವ ಜಾಲ ಇತ್ತೀಚೆಗೆ ಬೆಳಕಿಗೆ ಬಂದ ತಕ್ಷಣವೇ ಶ್ರೀಲಂಕಾ ಎಚ್ಚೆತ್ತುಕೊಂಡು ಬಿಗಿಯಾದ ಕ್ರಮಕ್ಕೆ ಮುಂದಾಗಿದೆ. ಅಲ್ಲಿನ ಅಂಕಿ ಅಂಶಗಳ ಪ್ರಕಾರ ಅಡಿಕೆ ಮರುರಪ್ತು…
ಸ್ಕ್ರ್ಯಾಪ್ ಟೈರ್ ಹೆಸರಿನಲ್ಲಿ ಅಕ್ರಮವಾಗಿ ಅಡಿಕೆ ಸಾಗಿಸಲಾಗುತ್ತಿದ್ದ ಪ್ರಕರಣವನ್ನು ಡಿಆರ್‌ಐ ಪತ್ತೆ ಮಾಡಿದೆ. ಗುಜರಾತ್‌ನ ಮುಂದ್ರಾ ಬಂದರಿನ ಮೂಲಕ . 10 ಕಂಟೈನರ್ ಗಳಲ್ಲಿ ಒಟ್ಟು 39.44…
ಮಣಿಪುರದ ವಿವಿಧ ಗ್ರಾಮಗಳಲ್ಲಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ 13,365 ಚೀಲಗಳಲ್ಲಿ ಪ್ಯಾಕ್ ಮಾಡಲಾದ ಅಕ್ರಮ ಸಾಗಾಟದ ಅಡಿಕೆಯನ್ನು ಅಸ್ಸಾಂ ರೈಫಲ್ಸ್ ವಶಪಡಿಸಿಕೊಂಡಿದೆ.
ಚಾಲಿ ಅಡಿಕೆ ಧಾರಣೆ ಇಳಿಕೆಯ ಹಾದಿಗೆ ತಾತ್ಕಾಲಿಕ ಬ್ರೇಕ್ ಸಿಕ್ಕಿದೆ. ಹೊಸ ಚಾಲಿ ಅಡಿಕೆ ಏರಿಕೆಯ ಲಕ್ಷಣದಲ್ಲಿದೆ. ಈಗ ಬೆಳೆಗಾರರೇ ಎಚ್ಚರ ವಹಿಸಿದರೆ ಮುಂದಿನ 15 ದಿನದಲ್ಲಿಅಡಿಕೆ…
ಹೊಸ ಚಾಲಿ ಅಡಿಕೆ ಧಾರಣೆ ನಿಗದಿಯಾಗಿದೆ. ಈ ತಿಂಗಳ ಅಂತ್ಯಕ್ಕೆ ಹೊಸ ಚಾಲಿ ಅಡಿಕೆ ಮಾರುಕಟ್ಟೆ ಪ್ರವೇಶ ಸಾಧ್ಯತೆ ಇದೆ. ಈ ಬಾರಿ ಅಡಿಕೆ ಮಾರುಕಟ್ಟೆ ಕುತೂಹಲ…
ಅಡಿಕೆ ಮಾರುಕಟ್ಟೆಯು ಬೆಳೆಯುತ್ತಿದೆ. ಮುಂದಿನ 10 ವರ್ಷಗಳಲ್ಲಿ ಅಡಿಕೆ ಮಾರುಕಟ್ಟೆ ಇನ್ನಷ್ಟು ಬೆಳೆಯಲಿದೆ. ಆದರೆ ಬಳಕೆಯ ಹಂತದಲ್ಲಿ ಆರೋಗ್ಯದ ಸಮಸ್ಯೆ ಕಾರಣಗಳಿಂದ ಸಮಸ್ಯೆಯಾಗಲಿದೆ.