ಅಡಿಕೆ ಬೆಳೆಗಾರರು ವಿವಿಧ ಸಂಕಷ್ಟ ಮತ್ತು ಸವಾಲುಗಳನ್ನು ಎದುರಿಸುತ್ತಿದ್ದಾರೆ, ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕಾದರೆ ಬೆಳೆಗಾರರು ಸಂಘಟಿತರಾಗಬೇಕು. ಆಗ ಮಾತ್ರ ಸಮಸ್ಯೆಗೆ ಪರಿಹಾರ ಸಾಧ್ಯ.
ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ ಹೆಚ್ಚಿಸಬೇಕಾದ ಅನಿವಾರ್ಯತೆ ಇದೆ.ಹೀಗಾದಲ್ಲಿ ಏರು ಪೇರು ಕಡಿಮೆ ಆಗಿ ಸ್ಥಿರ ದಾರಣೆಗೆ ಅವಕಾಶ…
ಅಡಿಕೆ ಬೆಳೆಗಾರರಿಗೆ ಜೂನ್ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ ಔಷಧಿ ಸಿಂಪಡಣೆ ಬಳಿಕವೂ ಅಡಿಕೆ ಬೀಳುವುದಕ್ಕೆ ಹವಾಮಾನ ವೈಪರೀತ್ಯವೇ ಕಾರಣ ಇರಬಹುದು ಎಂದು…
ಮಲೆನಾಡಿನ- ಕರಾವಳಿಯ ಅಡಿಕೆ ಬೆಳೆಗಾರರು ಎಲೆಚುಕ್ಕಿ ಹಳದಿ ಎಲೆ ರೋಗಬಾಧೆ ಗಿಂತ ಮೊದಲು ಬಯಲು ಸೀಮೆಯ ಅಡಿಕೆ ಬೆಳೆ ವಿಸ್ತರಣೆ ಯ ಬಗ್ಗೆ ಜಾಗೃತಿ ಹೊಂದಬೇಕು. ಈ…
ಅಡಿಕೆ ಕ್ಯಾಂಡಿ ಶುಂಠಿ ಕ್ಯಾಂಡಿಯಂತೆ ಸಿಹಿಯಾದ, ಸ್ವಲ್ಪ ಮಸಾಲೆಯುಕ್ತ ರುಚಿಯನ್ನು ಹೊಂದಿರುತ್ತದೆ. ಇದು ಗಂಟಲು ನೋವು ಶಮನಕಾರಿಯಾಗುತ್ತದೆ ಮತ್ತು ದೇಹವನ್ನು ಬೆಚ್ಚಗಾಗಿಸುತ್ತದೆ. ಆದ್ದರಿಂದ ಇದು ಚೀನಾದಲ್ಲಿ ಬಹಳ…
ಅಡಿಕೆ ಈ ವ್ಯವಸ್ಥಿತ ಮಾರುಕಟ್ಟೆಗೆ ಕಾರಣ "ಅಡಿಕೆ ಬೆಳೆಗಾರರ ಮಾರಾಟ ಸಹಕಾರಿ ಸಂಘಗಳು..". ಅಡಿಕೆ ಮಾರುಕಟ್ಟೆ ಕ್ಷೇತ್ರದಲ್ಲಿ ಸಹಕಾರಿ ಮಾರುಕಟ್ಟೆ ವ್ಯವಸ್ಥೆ ಇಲ್ಲದಿದ್ದರೆ ಯಾವತ್ತೋ ಅಡಿಕೆ ಬೆಳೆಯ…
ಕಳೆದ ವರ್ಷ ನಮ್ಮ ಮಲೆನಾಡಿನ ಭಾಗದ ಸಿಪ್ಪೆಗೋಟಿನ(Arecanut) ಮಾದರಿಗೆ ಕಟ್ಟ ಕಡೆಗೆ ಹದಿನೆಂಟು ಸಾವಿರಕ್ಕೆ ಕುಸಿದು ನಂತರ ಇನ್ನೂ ಕುಸಿದು ಈ ವರ್ಷ ಸಿಪ್ಪೆಗೋಟಿನ ದರ ಹದಿನೈದು…
ಕಳೆದ ಮೂರು ದಿನಗಳಿಂದಂತೂ ಮಲೆನಾಡು-ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದೆ. ಈಗ ಅಡಿಕೆ ಬೆಳೆಗಾರರಿಗೆ ಆತಂಕ ಶುರುವಾಗಿದೆ. ಕೊಳೆರೋಗದ ಆತಂಕವೂ ಎದುರಾಗಿದೆ.
ಅಡಿಕೆ ಬೆಳೆಗಾರರೊಬ್ಬರು ಅಡಿಕೆ ಹಳದಿ ಎಲೆರೋಗದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡರು. ಈ ಮೂಲಕ 3 ಆತ್ಮಹತ್ಯೆ ಪ್ರಕರಣ ಸುಳ್ಯದಲ್ಲಿ ದಾಖಲಾಯಿತು. ರಾಜಕೀಯ ವ್ಯವಸ್ಥೆಗೆ ಇದು ಎಚ್ಚರಿಕೆಯಾಗಬೇಕು. ಪರಿಹಾರ…
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಅಡಿಕೆ ತೋಟದಲ್ಲಿ ವಿಪರೀತವಾಗಿ ಎಳೆ ಅಡಿಕೆ ಬೀಳುತ್ತಿದೆ. ಮಳೆ ಬಿದ್ದು ಕೆಲವು ದಿನಗಳ ನಂತರ ಎಳೆ ಅಡಿಕೆ ಬೀಳಲು ಆರಂಭವಾಗಿದೆ.