Advertisement

ಅಡಿಕೆ ಬೆಳೆಗಾರ

ಅಡಿಕೆ ಆಮದು ತಡೆಗೆ ತಕ್ಷಣವೇ ಸೂಕ್ತ ಕ್ರಮಕ್ಕೆ ಬೆಳೆಗಾರರ ಸಂಘ ಒತ್ತಾಯ

ಅಡಿಕೆ ಅಕ್ರಮವಾಗಿ ಆಮದು ವಿರುದ್ಧ ಕ್ರಮಕ್ಕೆ ಅಡಿಕೆ ಬೆಳೆಗಾರರ ಸಂಘ ಒತ್ತಾಯ.

4 months ago

ಅಡಿಕೆ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಗಮನಸೆಳೆದ ಕರಾವಳಿಯ ಶಾಸಕರು |

ಅಡಿಕೆ ಬೆಳೆಗಾರರ ಸಮಸ್ಯೆಗಳ ಬಗ್ಗೆ ಕರಾವಳಿ ಜಿಲ್ಲೆಯ ಶಾಸಕರುಗಳಾದ ಅಶೋಕ್‌ ಕುಮಾರ್‌ ರೈ, ಭಾಗೀರಥಿ ಮುರುಳ್ಯ ಹಾಗೂ ಹರೀಶ್‌ ಪೂಂಜಾ ಮಾತನಾಡಿದರು.

5 months ago

ಅಡಿಕೆ ಧಾರಣೆ ಹಾಗೂ ಕಳ್ಳತನ | ಅಡಿಕೆ ಕಳ್ಳತನಕ್ಕೆ ಮರವನ್ನೇ ಕಡಿದ ಕಳ್ಳರು…!

ಅಡಿಕೆ ಧಾರಣೆ ಏರಿಕೆ ಕೃಷಿಕರಿಗೆ ಬಹಳಷ್ಟು ಖುಷಿ ತಂದಿದೆ. ಇದೀಗ ಕೃಷಿಕರಿಗೂ, ಅಡಿಕೆ ವ್ಯಾಪಾರಿಗಳಿಗೂ ಕಳ್ಳರ ಭಯ ಆರಂಭವಾಗಿದೆ. ಒಂದು ಕಡೆ ಅಡಿಕೆ ಕಳ್ಳತನಕ್ಕೆ ಮರವನ್ನೇ ಕಡಿದರೆ,…

5 months ago

ಅಡಿಕೆ ಮರದ ಸೋಫಾ ಸೆಟ್‌ | ಹಳ್ಳಿ ಸೊಗಡಿನ ಮನೆಗೆ ಅಂದದ ದೇಸಿ ಲುಕ್‌ | ಅಡಿಕೆ ಮೌಲ್ಯವರ್ಧನೆಗೆ ಇನ್ನೊಂದು ದಾರಿ | ಸುಳ್ಯದ ಯುವಕನ ಹೊಸ ಐಡಿಯಾ |

ಅಡಿಕೆ... ಕರಾವಳಿ ಹಾಗೂ ಮಲೆನಾಡಿನ ಕೃಷಿಕರ ಜೀವನಾಡಿ. ಆದರೆ ಇತ್ತೀಚಿನ ದಿನಗಳಲ್ಲಿ ಅಡಿಕೆಗೆ ಒಳ್ಳೆಯ ದರ ಇದ್ದರೂ ರೋಗಬಾಧೆ, ಪ್ರಾಕೃತಿಕ ವಿಕೋಪ, ಇತರೆ ಸವಾಲುಗಳನ್ನು ಎದುರಿಸಿ ರೈತರು…

6 months ago

ಅಡಿಕೆಗೆ ಇನ್ನೊಂದು ಹೆಜ್ಜೆ | ಹಾನಿಕಾರಕ ಭೀತಿ ಹೋಗಲಾಡಿಸಲು ಮಹತ್ವದ ಹೆಜ್ಜೆ |

ಅಡಿಕೆಯ ಪರ್ಯಾಯ ಬಳಕೆ ಹಾಗೂ ಅಡಿಕೆಯ ಗುಣಗಳ ಬಗ್ಗೆ ಅಧ್ಯಯನಕ್ಕೆ ಪ್ರಮುಖ ಸಂಸ್ಥೆಗಳ 25 ವೈದ್ಯರು ಹಾಗೂ ಸಿಪಿಸಿಆರ್‌ಐ ವಿಜ್ಞಾನಿಗಳ ತಂಡ ಅಧ್ಯಯನ ನಡಸಲಿದೆ.

6 months ago

ಅಡಿಕೆ ಬೆಳೆಗಾರ ತನ್ನ‌ ತೋಟದ ಬಗ್ಗೆ ಅರಿವು ಹೆಚ್ಚಿಸಿಕೊಳ್ಳಬೇಕಿದೆ | ಕ್ಯಾಂಪ್ಕೋ ಉಪಾಧ್ಯಕ್ಷ ಶಂ ನಾ ಖಂಡಿಗೆ | ವಿಟ್ಲದ ಸಿ.ಪಿ.ಸಿ.ಆರ್. ಐ ಕಾರ್ಯಕ್ರಮ |

ಅಡಿಕೆ ಹಳದಿ ಎಲೆರೋಗ ಎಲೆಚುಕ್ಕಿ ರೋಗ ಕಂಗೆಡಿಸಿದೆ, ವ್ಯಾಪಕವಾಗಿದೆ. ಇಂತಹ ಸಂದರ್ಭದಲ್ಲಿ ಕೃಷಿಕರಲ್ಲಿ ಆತ್ಮವಿಶವಾಸ ಮೂಡಿಸುವ ಕೆಲಸ ಆಗಬೇಕಿದೆ ಎಂದು ಕ್ಯಾಂಪ್ಕೋ ಉಪಾಧ್ಯಕ್ಷ ಶಂ ನಾ ಖಂಡಿಗೆ ಹೇಳಿದರು.

6 months ago

ನವೆಂಬರ್‌ ಅಡಿಕೆ ಅಕ್ರಮ ಸಾಗಾಟ ಸತತ ಪ್ರಯತ್ನದ ತಿಂಗಳು…! | ಅಡಿಕೆ ಸಾಗಾಟಕ್ಕೆ ತಡೆಯಾಗುತ್ತಲೇ ಇದೆ | 42 ಟನ್‌ ಅಡಿಕೆ ಸಾಗಾಟದ ಮತ್ತೊಂದು ಪ್ರಕರಣ ಪತ್ತೆ |

ಅಡಿಕೆ ಕಳ್ಳಸಾಗಾಣಿಕೆ ನಿರಂತರವಾಗಿ ನಡೆಯುತ್ತಿದೆ. ಇದೀಗ ಆರು ಟ್ರಕ್‌ಗಳಲ್ಲಿ ತುಂಬಿದ್ದ ಸುಮಾರು 42 ಟನ್ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದ್ದು,  ಅಸ್ಸಾಂ ರೈಫಲ್ಸ್ ಪ್ರಮುಖ ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಿದೆ.

6 months ago

ಅಡಿಕೆಯ ಜೊತೆ ಉಪಬೆಳೆ ಬೇಕೇ…? | ಕ್ಯಾಂಪ್ಕೋ ನೀಡಿದ ಸಂದೇಶ ಏನು…? | ಔಷಧಿ ಬೆಳೆ, ತಾಳೆ ಬೆಳೆಯತ್ತ ಕ್ಯಾಂಪ್ಕೋ ಚಿತ್ತ |

ಅಡಿಕೆಯ ಬೆಳೆಗಾರರ ಸಂಸ್ಥೆ ಕ್ಯಾಂಪ್ಕೋ ಹಂತ ಹಂತವಾಗಿ ತನ್ನ ಕಾರ್ಯಕ್ಷೇತ್ರವನ್ನು ವಿಸ್ತರಿಸಿದೆ. ಕೊಕೋ ಹಾಗೂ ಅಡಿಕೆಯೇ ಪ್ರಮುಖವಾಗಿ ಇದೀಗ ರಬ್ಬರ್, ಕಾಳುಮೆಣಸು, ತೆಂಗು, ಗೇರು ಕೃಷಿಯತ್ತ ವಿಸ್ತರಣೆ…

8 months ago

ಅಡಿಕೆ ಬೆಲೆ ಮತ್ತು ಬೆಳೆ ಎರಡೂ ಅತಿ‌ ಶೀಘ್ರವಾಗಿ ಬಿದ್ದು ಹೋಗಲಿದೆ….! | “ಇನ್ನು ಅಡಿಕೆ ಗೆ ಭವಿಷ್ಯವಿಲ್ಲ…!”

ಅಡಿಕೆ ಬೆಳೆ ವಿಸ್ತರಣೆ ವೇಗವಾಗಿ ನಡೆಯುತ್ತಿದೆ. ಕಳೆದ ಅನೇಕ ವರ್ಷಗಳಿಂದ ಅಡಿಕೆಗೆ ಭವಿಷ್ಯ ಇಲ್ಲ ಎನ್ನುವ ಮಾತುಗಳು ಕೇಳುತ್ತಲೇ ಇದೆ. ಆದರೆ ಈಗ ಅಂದಿನ ಮಾತುಗಳು ನಿಜವಾಗುವ…

8 months ago

#Agriculure | ಅಡಿಕೆಗೂ ಬರುತ್ತದೆ ಹವಾಮಾನ ಆಧಾರಿತ ಬೆಳೆವಿಮೆ | ಜುಲೈ ಅಂತ್ಯದೊಳಗೆ ಪ್ರೀಮಿಯಂ ಪಾವತಿಗೆ ಸಿದ್ಧವಾಗಲಿದೆ | ಸಹಕಾರಿ ಸಂಘಗಳಲ್ಲಿ ಇರಲಿದೆ ಒತ್ತಡ…? |

ಅಡಿಕೆ ಬೆಳೆಗೆ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆ ಜುಲೈ ತಿಂಗಳ ಒಳಗಾಗಿ ಜಾರಿಯಾಗಲಿದೆ. ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಅಡಿಕೆ ಬೆಳೆಗೆ ಹವಾಮಾನ ಆಧಾರಿತ ಬೆಳೆವಿಮೆ ಜಾರಿಯಾಗಿದೆ.

10 months ago