ಯಾವುದೇ ಕಾರಣಕ್ಕೂ ಅಡಿಕೆ ಎಲೆಚುಕ್ಕಿ ರೋಗದ ಕರಿನೆರಳು ಅಡಿಕೆ ಹಾಳೆ ತಟ್ಟೆ ಉದ್ಯಮದ ಮೇಲೆ ಬೀಳದಿರಲಿ. ಹೀಗಾಗಿ ಹಾಳೆತಟ್ಟೆ ರಫ್ತು ಉದ್ಯಮದ ಎಚ್ಚರಿಕೆ ವಹಿಸಬೇಕಿದೆ.
ಇಂದು ಹಳದಿ ಎಲೆರೋಗ ಹಾಗೂ ಎಲೆಚುಕ್ಕಿ ಬಗ್ಗೆ ಮಾತ್ರವೇ ಅಧ್ಯಯನ ಮಾಡುತ್ತಿದ್ದರೆ ಸಾಲದು. ಅಡಿಕೆ ವಿಸ್ತರಣೆ, ಅಡಿಕೆ ಮಾರುಕಟ್ಟೆ, ಹವಾಮಾನ ಬದಲಾವಣೆಯ ಬಗ್ಗೆ ಅತ್ಯಂತ ಗಂಭೀರವಾಗಿ ಗಮನಹರಿಸಬೇಕಿದೆ.
ರೈತರು ಪರ್ಯಾಯದ ಸಾಧಕ ಬಾಧಕದ ಬಗ್ಗೆ ಚಿಂತನೆ ಮಾಡಿ ಮುಂದಡಿಯಿಡಬೇಕು.ಯಾವುದೇ ಬೆಳೆ ಬೆಳೆಯುವುದಾದಲ್ಲಿ ಆ ಬಗ್ಗೆ ಸಾಕಷ್ಟು ಅಧ್ಯಯನ ಮಾಡಿ ಬೆಳೆಯುವುದೊಳಿತು. ಯಾರನ್ನೋ ಅನುಕರಿಸುವುದು ಅಪಾಯ. ಆಯಾ…
ಶಬ್ದಗಳನ್ನು ತಡೆಯುವಲ್ಲಿಯೂ ಅಡಿಕೆ ಸಿಪ್ಪೆ ಪರಿಣಾಮಕಾರಿಯಾಗಿದೆ ಎಂಬುದನ್ನು ಸುರತ್ಕಲ್ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕರ್ನಾಟಕ (NITK) ನಡೆಸಿದ ಸಂಶೋಧನೆಯಿಂದ ತಿಳಿದುಬಂದಿದೆ.
ಅಡಿಕೆಯ ಬೆಳೆಗಾರರ ಸಂಸ್ಥೆ ಕ್ಯಾಂಪ್ಕೋ ಹಂತ ಹಂತವಾಗಿ ತನ್ನ ಕಾರ್ಯಕ್ಷೇತ್ರವನ್ನು ವಿಸ್ತರಿಸಿದೆ. ಕೊಕೋ ಹಾಗೂ ಅಡಿಕೆಯೇ ಪ್ರಮುಖವಾಗಿ ಇದೀಗ ರಬ್ಬರ್, ಕಾಳುಮೆಣಸು, ತೆಂಗು, ಗೇರು ಕೃಷಿಯತ್ತ ವಿಸ್ತರಣೆ…
ಅಡಿಕೆ ಬೆಳೆ ವಿಸ್ತರಣೆ ವೇಗವಾಗಿ ನಡೆಯುತ್ತಿದೆ. ಕಳೆದ ಅನೇಕ ವರ್ಷಗಳಿಂದ ಅಡಿಕೆಗೆ ಭವಿಷ್ಯ ಇಲ್ಲ ಎನ್ನುವ ಮಾತುಗಳು ಕೇಳುತ್ತಲೇ ಇದೆ. ಆದರೆ ಈಗ ಅಂದಿನ ಮಾತುಗಳು ನಿಜವಾಗುವ…
ಮಲೆನಾಡು ಭಾಗದ ಅಡಿಕೆ ಬೆಳೆಗಾರರು ಹಳದಿ ಎಲೆ ರೋಗ, ಎಲೆಚುಕ್ಕಿ ರೋಗದಿಂದ ಅಡಿಕೆ ಮರಗಳನ್ನ ರಕ್ಷಿಸಲಾಗದೆ ಕೈ ಚೆಲ್ಲಿದ್ದಾರೆ. ಸದ್ಯ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ. ತಕ್ಷಣಕ್ಕೆ ಪರ್ಯಾಯ…