ಅಡಿಕೆ ಹಳದಿ ರೋಗ

ಅಂತರಂಗ | ಸ್ವಾರ್ಥರಹಿತ ಬೇಡಿಕೆಗಳಿಗೆ ರಾಜಕೀಯದಲ್ಲಿ ಮಾನ್ಯತೆಯಿಲ್ಲ…!ಅಂತರಂಗ | ಸ್ವಾರ್ಥರಹಿತ ಬೇಡಿಕೆಗಳಿಗೆ ರಾಜಕೀಯದಲ್ಲಿ ಮಾನ್ಯತೆಯಿಲ್ಲ…!

ಅಂತರಂಗ | ಸ್ವಾರ್ಥರಹಿತ ಬೇಡಿಕೆಗಳಿಗೆ ರಾಜಕೀಯದಲ್ಲಿ ಮಾನ್ಯತೆಯಿಲ್ಲ…!

ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ, ನಿಜಕ್ಕೂ ವೈಜ್ಞಾನಿಕ ಪರಿಹಾರವೋ ಅಥವಾ ತಾತ್ಕಾಲಿಕ ಪರಿಹಾರವೋ ಅಥವಾ ರಾಜಕೀಯ ದಾರಿಯೋ ಎನ್ನುವುದರ…

3 weeks ago
ಅಡಿಕೆಯ ಹಳದಿ ಎಲೆ ರೋಗದ ಖಾಯಂ ನಿವಾರಣೆಗಾಗಿ ಯೋಜನೆ ಅನುಷ್ಟಾನಗೊಳ್ಳುತ್ತದೆ ಎಂಬ ಭರವಸೆ ಇರಲಿಅಡಿಕೆಯ ಹಳದಿ ಎಲೆ ರೋಗದ ಖಾಯಂ ನಿವಾರಣೆಗಾಗಿ ಯೋಜನೆ ಅನುಷ್ಟಾನಗೊಳ್ಳುತ್ತದೆ ಎಂಬ ಭರವಸೆ ಇರಲಿ

ಅಡಿಕೆಯ ಹಳದಿ ಎಲೆ ರೋಗದ ಖಾಯಂ ನಿವಾರಣೆಗಾಗಿ ಯೋಜನೆ ಅನುಷ್ಟಾನಗೊಳ್ಳುತ್ತದೆ ಎಂಬ ಭರವಸೆ ಇರಲಿ

ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ ಆರಂಭ ಗೊಂಡಿತ್ತು.ಯಶಸ್ಸು ಸಿಕ್ಕಿದರೆ ಅತಿ ಹೆಚ್ಚು ಫಸಲು ಕೊಡುವ ತಳಿಗಳ ಅಭಿವೃದ್ಧಿ, ನಿರ್ದಿಷ್ಟ…

2 months ago
ಅಡಿಕೆ ಹಳದಿ ಎಲೆರೋಗ ಬಾಧಿಸಿದ ನಂತರದ ಕೃಷಿ ಬದುಕು ಹೇಗೆ ? ಕೃಷಿಕರು ಸವಾಲನ್ನು ಹೇಗೆ ಸ್ವೀಕರಿಸಬಹುದು..? | ಸಂಪಾಜೆಯ ಕೃಷಿಕ ಶಂಕರಪ್ರಸಾದ್‌ ರೈ ಅವರ ಅಭಿಪ್ರಾಯ |ಅಡಿಕೆ ಹಳದಿ ಎಲೆರೋಗ ಬಾಧಿಸಿದ ನಂತರದ ಕೃಷಿ ಬದುಕು ಹೇಗೆ ? ಕೃಷಿಕರು ಸವಾಲನ್ನು ಹೇಗೆ ಸ್ವೀಕರಿಸಬಹುದು..? | ಸಂಪಾಜೆಯ ಕೃಷಿಕ ಶಂಕರಪ್ರಸಾದ್‌ ರೈ ಅವರ ಅಭಿಪ್ರಾಯ |

ಅಡಿಕೆ ಹಳದಿ ಎಲೆರೋಗ ಬಾಧಿಸಿದ ನಂತರದ ಕೃಷಿ ಬದುಕು ಹೇಗೆ ? ಕೃಷಿಕರು ಸವಾಲನ್ನು ಹೇಗೆ ಸ್ವೀಕರಿಸಬಹುದು..? | ಸಂಪಾಜೆಯ ಕೃಷಿಕ ಶಂಕರಪ್ರಸಾದ್‌ ರೈ ಅವರ ಅಭಿಪ್ರಾಯ |

ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್‌ ರೈ ಅವರು ಕೃಷಿ ಬದುಕಿನ ಬಗ್ಗೆ ವಿವರಿಸಿದ್ದಾರೆ..

4 months ago
ಅಡಿಕೆ ಹಳದಿರೋಗ ಪೀಡಿತ ಪ್ರದೇಶದಲ್ಲಿ ಗೇರುಕೃಷಿ ಹೇಗೆ..? | ಸಂಪಾಜೆಯಲ್ಲಿ ಪರ್ಯಾಯ ಕೃಷಿಯ ಬಗ್ಗೆ ಚಿಂತನೆ |ಅಡಿಕೆ ಹಳದಿರೋಗ ಪೀಡಿತ ಪ್ರದೇಶದಲ್ಲಿ ಗೇರುಕೃಷಿ ಹೇಗೆ..? | ಸಂಪಾಜೆಯಲ್ಲಿ ಪರ್ಯಾಯ ಕೃಷಿಯ ಬಗ್ಗೆ ಚಿಂತನೆ |

ಅಡಿಕೆ ಹಳದಿರೋಗ ಪೀಡಿತ ಪ್ರದೇಶದಲ್ಲಿ ಗೇರುಕೃಷಿ ಹೇಗೆ..? | ಸಂಪಾಜೆಯಲ್ಲಿ ಪರ್ಯಾಯ ಕೃಷಿಯ ಬಗ್ಗೆ ಚಿಂತನೆ |

ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸಂಪಾಜೆಯಲ್ಲಿ ಪರ್ಯಾಯ ಕೃಷಿಯ ಬಗ್ಗೆ ಕೆಲವು ಕೃಷಿಕರು ಯೋಜನೆ ಹಾಕಿಕೊಂಡಿದ್ದರು. ಇದೀಗ…

4 months ago
ನ.23 | ಗುತ್ತಿಗಾರು ಸಹಕಾರಿ ಸಂಘದ ಶತಮಾನೋತ್ಸವ | ಕೃಷಿ ವಿಚಾರಗೋಷ್ಠಿ | ಅಡಿಕೆ ರೋಗಗಳ ಬಗ್ಗೆ ಮಾಹಿತಿ ವಿನಿಮಯ |ನ.23 | ಗುತ್ತಿಗಾರು ಸಹಕಾರಿ ಸಂಘದ ಶತಮಾನೋತ್ಸವ | ಕೃಷಿ ವಿಚಾರಗೋಷ್ಠಿ | ಅಡಿಕೆ ರೋಗಗಳ ಬಗ್ಗೆ ಮಾಹಿತಿ ವಿನಿಮಯ |

ನ.23 | ಗುತ್ತಿಗಾರು ಸಹಕಾರಿ ಸಂಘದ ಶತಮಾನೋತ್ಸವ | ಕೃಷಿ ವಿಚಾರಗೋಷ್ಠಿ | ಅಡಿಕೆ ರೋಗಗಳ ಬಗ್ಗೆ ಮಾಹಿತಿ ವಿನಿಮಯ |

ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ ನ.23 ರಂದು ನಡೆಯಲಿದೆ. ಶತಮಾನೋತ್ಸವ ಕಾರ್ಯಕ್ರಮವನ್ನು ಬೆಳಗ್ಗೆ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ…

4 months ago
ಅಡಿಕೆ ಹಳದಿ ಎಲೆರೋಗ ನಿಯಂತ್ರಣದಲ್ಲಿ ಸಿಪಿಸಿಆರ್‌ಐ ವಿಜ್ಞಾನಿಗಳು “ಆಂಟಿಬಯೋಟಿಕ್” ಸಲಹೆ ಏಕೆ ನೀಡಲಿಲ್ಲ..? |ಅಡಿಕೆ ಹಳದಿ ಎಲೆರೋಗ ನಿಯಂತ್ರಣದಲ್ಲಿ ಸಿಪಿಸಿಆರ್‌ಐ ವಿಜ್ಞಾನಿಗಳು “ಆಂಟಿಬಯೋಟಿಕ್” ಸಲಹೆ ಏಕೆ ನೀಡಲಿಲ್ಲ..? |

ಅಡಿಕೆ ಹಳದಿ ಎಲೆರೋಗ ನಿಯಂತ್ರಣದಲ್ಲಿ ಸಿಪಿಸಿಆರ್‌ಐ ವಿಜ್ಞಾನಿಗಳು “ಆಂಟಿಬಯೋಟಿಕ್” ಸಲಹೆ ಏಕೆ ನೀಡಲಿಲ್ಲ..? |

ಸುಮಾರು 40 ವರ್ಷಗಳ ಹಿಂದೆ ಅಡಿಕೆ ಹಳದಿ ಎಲೆರೋಗ ನಿರ್ವಹಣೆಯಲ್ಲಿ ಆಂಟಿಬಯೋಟಿಕ್‌ ಪಾತ್ರವನ್ನು ಸಿಪಿಸಿಆರ್‌ಐ ಉಲ್ಲೇಖಿಸಿದೆ. ಹಾಗಿದ್ದರೆ ಏಕೆ ರೈತರಿಗೆ ಸಿಪಿಸಿಆರ್‌ಐ ಇದರ ಶಿಫಾರಸು ಮಾಡುತ್ತಿಲ್ಲ..?

5 months ago
ಅಡಿಕೆ ಹಳದಿ ಎಲೆರೋಗ | ಲೋಕಸಭೆಯಲ್ಲಿ ಗಮನ ಸೆಳೆದ ಸಂಸದ ಬ್ರಿಜೇಶ್‌ ಚೌಟ |ಅಡಿಕೆ ಹಳದಿ ಎಲೆರೋಗ | ಲೋಕಸಭೆಯಲ್ಲಿ ಗಮನ ಸೆಳೆದ ಸಂಸದ ಬ್ರಿಜೇಶ್‌ ಚೌಟ |

ಅಡಿಕೆ ಹಳದಿ ಎಲೆರೋಗ | ಲೋಕಸಭೆಯಲ್ಲಿ ಗಮನ ಸೆಳೆದ ಸಂಸದ ಬ್ರಿಜೇಶ್‌ ಚೌಟ |

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ ಸಮಸ್ಯೆ ಬಗ್ಗೆ ಒಂದೇ ಹಂತದಲ್ಲಿ ಪರಿಹಾರ ನೀಡುವ ಮೂಲಕ ಬಿಕ್ಕಟ್ಟನ್ನು ಬಗೆಹರಿಸಲು ಮುಂದಾಗಬೇಕು ಎಂದು…

8 months ago
ಬೆಳೆಗಾರರೇ, ಅಡಿಕೆ ಹಳದಿ ಎಲೆರೋಗದ ಕಾರಣದಿಂದ ಆತ್ಮಹತ್ಯೆ ಮಾಡಬೇಡಿ | ಹಾಗೆಂದು ಹೊಸ ಹೊಸ ಗೊಬ್ಬರದ ಆಮಿಷಗಳಿಗೂ ಬಲಿಯಾಗಬೇಡಿ…!ಬೆಳೆಗಾರರೇ, ಅಡಿಕೆ ಹಳದಿ ಎಲೆರೋಗದ ಕಾರಣದಿಂದ ಆತ್ಮಹತ್ಯೆ ಮಾಡಬೇಡಿ | ಹಾಗೆಂದು ಹೊಸ ಹೊಸ ಗೊಬ್ಬರದ ಆಮಿಷಗಳಿಗೂ ಬಲಿಯಾಗಬೇಡಿ…!

ಬೆಳೆಗಾರರೇ, ಅಡಿಕೆ ಹಳದಿ ಎಲೆರೋಗದ ಕಾರಣದಿಂದ ಆತ್ಮಹತ್ಯೆ ಮಾಡಬೇಡಿ | ಹಾಗೆಂದು ಹೊಸ ಹೊಸ ಗೊಬ್ಬರದ ಆಮಿಷಗಳಿಗೂ ಬಲಿಯಾಗಬೇಡಿ…!

ಅಡಿಕೆ ಬೆಳೆಗಾರರೊಬ್ಬರು ಅಡಿಕೆ ಹಳದಿ ಎಲೆರೋಗದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡರು. ಈ ಮೂಲಕ 3 ಆತ್ಮಹತ್ಯೆ ಪ್ರಕರಣ ಸುಳ್ಯದಲ್ಲಿ ದಾಖಲಾಯಿತು. ರಾಜಕೀಯ ವ್ಯವಸ್ಥೆಗೆ ಇದು ಎಚ್ಚರಿಕೆಯಾಗಬೇಕು. ಪರಿಹಾರ…

9 months ago
ಅಡಿಕೆ ಹಳದಿ ಎಲೆರೋಗ ಹಾಟ್‌ಸ್ಫಾಟ್‌ ಪ್ರದೇಶದಲ್ಲಿ ಆಶಾಕಿರಣ | ಸತತ ಪ್ರಯತ್ನದ ಬಳಿಕ ಅಡಿಕೆ ಫಸಲು ಕಂಡ ಕೃಷಿಕ |ಅಡಿಕೆ ಹಳದಿ ಎಲೆರೋಗ ಹಾಟ್‌ಸ್ಫಾಟ್‌ ಪ್ರದೇಶದಲ್ಲಿ ಆಶಾಕಿರಣ | ಸತತ ಪ್ರಯತ್ನದ ಬಳಿಕ ಅಡಿಕೆ ಫಸಲು ಕಂಡ ಕೃಷಿಕ |

ಅಡಿಕೆ ಹಳದಿ ಎಲೆರೋಗ ಹಾಟ್‌ಸ್ಫಾಟ್‌ ಪ್ರದೇಶದಲ್ಲಿ ಆಶಾಕಿರಣ | ಸತತ ಪ್ರಯತ್ನದ ಬಳಿಕ ಅಡಿಕೆ ಫಸಲು ಕಂಡ ಕೃಷಿಕ |

ಸಂಪಾಜೆಯ ಅಡಿಕೆ ಹಳದಿ ಎಲೆರೋಗ ಪೀಡಿತ ಪ್ರದೇಶ ಅದರಲ್ಲೂ ಹಾಟ್‌ಸ್ಫಾಟ್‌ ಪ್ರದೇಶದಲ್ಲಿ ಮತ್ತೆ ಅಡಿಕೆ ಬೆಳೆದು ಫಸಲು ಕಾಣುವ ಮೂಲಕ ಕೃಷಿಕರಲ್ಲಿ ಹೊಸ ಭರವಸೆ ಮೂಡಿಸಿದ್ದಾರೆ ಸಂಪಾಜೆಯ…

1 year ago
ಅಡಿಕೆ ಎಲೆಚುಕ್ಕಿ ರೋಗ-ಹಳದಿ ಎಲೆ ರೋಗ | ಇನ್ನೂ ಮುಗಿದಿಲ್ಲವೇ ವೈಜ್ಞಾನಿಕ ಅಧ್ಯಯನ, ವಿಜ್ಞಾನಿಗಳ ಜೊತೆ ಚರ್ಚೆ….! | ಹಾಗಿದ್ದರೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೃಷಿ ಸಚಿವರು ಹೇಳಿದ್ದು ಏನು ?ಅಡಿಕೆ ಎಲೆಚುಕ್ಕಿ ರೋಗ-ಹಳದಿ ಎಲೆ ರೋಗ | ಇನ್ನೂ ಮುಗಿದಿಲ್ಲವೇ ವೈಜ್ಞಾನಿಕ ಅಧ್ಯಯನ, ವಿಜ್ಞಾನಿಗಳ ಜೊತೆ ಚರ್ಚೆ….! | ಹಾಗಿದ್ದರೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೃಷಿ ಸಚಿವರು ಹೇಳಿದ್ದು ಏನು ?

ಅಡಿಕೆ ಎಲೆಚುಕ್ಕಿ ರೋಗ-ಹಳದಿ ಎಲೆ ರೋಗ | ಇನ್ನೂ ಮುಗಿದಿಲ್ಲವೇ ವೈಜ್ಞಾನಿಕ ಅಧ್ಯಯನ, ವಿಜ್ಞಾನಿಗಳ ಜೊತೆ ಚರ್ಚೆ….! | ಹಾಗಿದ್ದರೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೃಷಿ ಸಚಿವರು ಹೇಳಿದ್ದು ಏನು ?

ಅಡಿಕೆ ಹಳದಿ ಎಲೆ ರೋಗ ಹಾಗೂ ಎಲೆಚುಕ್ಕಿ ರೋಗದ ವಿಚಾರದಲ್ಲಿ ಕಳೆದ 5 ವರ್ಷಗಳಿಂದಲೂ ಅಧ್ಯಯನ ಹಾಗೂ ತಜ್ಞರ ಸಮಿತಿ ನೇಮಕ, ವರದಿ ಪಡೆಯುವುದು ನಡೆಯುತ್ತಲೇ ಇದೆ.…

1 year ago