Advertisement

ಅಡಿಕೆ ಹಳದಿ ರೋಗ

ಅಡಿಕೆ ಹಳದಿ ಎಲೆ ರೋಗ | ಹಬ್ಬಿದ ರೋಗಕ್ಕೆ ಕಂಗಾಲಾದ ಅಡಿಕೆ ಬೆಳೆಗಾರ | ಪರಿಹಾರ ಏನು ? ಮುಂಜಾಗ್ರತೆ ಏನು ?

ಡಿಕೆ ಹಳದಿ ಎಲೆ ರೋಗ ವಿಸ್ತರಣೆಯಾಗುತ್ತಿದೆ. ಕೆಲವೇ ಕಡೆ ಇದ್ದ ಅಡಿಕೆ ಹಳದಿ ಎಲೆ ರೋಗ ಈಗ ಅಲ್ಲಲ್ಲಿ ಕಂಡುಬರುತ್ತಿದೆ. ಶೃಂಗೇರಿ, ಕೊಪ್ಪ, ಕೇರಳದ ಕೆಲವು ಕಡೆ…

3 years ago

ಗಂಭೀರ ಸ್ವರೂಪ ಪಡೆಯುತ್ತಿರುವ ಅಡಿಕೆ ಹಳದಿ ರೋಗ | ಅಡಿಕೆ ತೋಟದ ವಿಸ್ತರಣೆಯ ಜೊತೆಯಲ್ಲಿಯೇ ಹಬ್ಬುತ್ತಿದೆ ಹಳದಿ ಎಲೆ ರೋಗ | ರೋಗ ನಿರೋಧಕ ತಳಿ ಅಭಿವೃದ್ಧಿ ಕಡೆಗೆ ಚಿಂತನೆ |

ಡಿಕೆ ಹಳದಿ ಎಲೆ ರೋಗ ವಿಸ್ತರಣೆಯಾಗುತ್ತಿರುವುದು  ಈಗ ಬೆಳೆಗಾರರಿಗೆ ಆತಂಕವಾಗುತ್ತಿದೆ. ರಾಜ್ಯದ ಶೃಂಗೇರಿ, ಕೊಪ್ಪ ಪ್ರದೇಶ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸಂಪಾಜೆ, ಅರಂತೋಡು ಹಾಗೂ ಕೇರಳದ…

3 years ago

ಅಡಿಕೆ ಹಳದಿ ರೋಗಕ್ಕೆ ಜೈವಿಕ ಗೊಬ್ಬರ ಪರಿಹಾರ…!

ಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ  ಅಡಿಕೆಗೆ ಹಳದಿ ರೋಗ ಬಾಧಿಸಿದೆ. ಇದರಿಂದ ಕೃಷಿಕರು ಕಂಗಾಲಾಗಿದ್ದರು. ಯಾವುದೇ ಪರಿಹಾರ ಇಲ್ಲದೆ ಪರ್ಯಾಯ ಬೆಳೆಯತ್ತ ಚಿಂತನೆ ಮಾಡುತ್ತಿದ್ದಾರೆ. ಈ…

4 years ago

ಆ.26: ಅರಂತೋಡಿನಲ್ಲಿ ಅಡಿಕೆ ಎಲೆ ಹಳದಿ ರೋಗ ಪೀಡಿತ ಪ್ರದೇಶದ ರೈತರ ಅಹವಾಲು ಸ್ವೀಕಾರ

ಸುಳ್ಯ: ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿರಿ ಸೌಧ ಸಭಾಂಗ ದಲ್ಲಿ ಆ.26 ರಂದು ಬೆಳಗ್ಗೆ 10.30 ಕ್ಕೆ   ದಕ್ಷಿಣ ಕನ್ನಡ ಜಿಲ್ಲಾಧಿಕಾರಿ…

6 years ago