ಅಡಿಕೆ ಹಾಳೆ

ಅಡಿಕೆ ಹಾಳೆ ರಫ್ತು ನಿರ್ಬಂಧದ ಸಂಕಷ್ಟದಿಂದ ಪಾರಾಗಲು ಕೈಗೊಳ್ಳಬಹುದಾದ ಪರಿಹಾರೋಪಾಯಗಳುಅಡಿಕೆ ಹಾಳೆ ರಫ್ತು ನಿರ್ಬಂಧದ ಸಂಕಷ್ಟದಿಂದ ಪಾರಾಗಲು ಕೈಗೊಳ್ಳಬಹುದಾದ ಪರಿಹಾರೋಪಾಯಗಳು

ಅಡಿಕೆ ಹಾಳೆ ರಫ್ತು ನಿರ್ಬಂಧದ ಸಂಕಷ್ಟದಿಂದ ಪಾರಾಗಲು ಕೈಗೊಳ್ಳಬಹುದಾದ ಪರಿಹಾರೋಪಾಯಗಳು

ನಿಷೇಧವು ಶಾಶ್ವತವಲ್ಲ, ಮತ್ತು ವೈಜ್ಞಾನಿಕ, ತಾಂತ್ರಿಕ, ಮತ್ತು ವಾಣಿಜ್ಯ ರಾಜತಾಂತ್ರಿಕ ಮಾರ್ಗದಿಂದ ಈ ಸಮಸ್ಯೆಯನ್ನು ಪರಿಹರಿಸುವಲ್ಲಿ ಗರಿಷ್ಟ ಪ್ರಯತ್ನ ಮಾಡುವುದರ ಮೂಲಕ ಯಶಸ್ಸು ಸಾಧಿಸಬಹುದು

2 months ago
ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ

ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ

ಅಡಿಕೆ ಹಾಳೆ ತಟ್ಟೆಯ ನಿಷೇಧವು ಅಡಿಕೆ ಕೃಷಿಗೆ ನೇರವಾಗಿ ಮಾತ್ರವಲ್ಲ, ಪರೋಕ್ಷವಾಗಿ ಸತತ ಆದಾಯದ ಮೂಲಗಳ ಮೇಲೂ ಪರಿಣಾಮ ಬೀರುತ್ತದೆ. ಆದರೆ ಸಕಾಲದಲ್ಲಿ ಸೂಕ್ತ ತಂತ್ರಜ್ಞಾನ, ಹೊಸ…

2 months ago
ಅಡಿಕೆ ಹಾಳೆಯ ಸಂಬಂಧಿತ ಉತ್ಪನ್ನಗಳ ರಫ್ತು ನಿಷೇಧ | ಅಡಿಕೆ ಉದ್ಯಮದ ಮೇಲೆ ಆಗಬಹುದಾದ ಪರಿಣಾಮಗಳೇನು..?ಅಡಿಕೆ ಹಾಳೆಯ ಸಂಬಂಧಿತ ಉತ್ಪನ್ನಗಳ ರಫ್ತು ನಿಷೇಧ | ಅಡಿಕೆ ಉದ್ಯಮದ ಮೇಲೆ ಆಗಬಹುದಾದ ಪರಿಣಾಮಗಳೇನು..?

ಅಡಿಕೆ ಹಾಳೆಯ ಸಂಬಂಧಿತ ಉತ್ಪನ್ನಗಳ ರಫ್ತು ನಿಷೇಧ | ಅಡಿಕೆ ಉದ್ಯಮದ ಮೇಲೆ ಆಗಬಹುದಾದ ಪರಿಣಾಮಗಳೇನು..?

ಅಡಿಕೆ ನಿಷೇಧದ ತೂಗುಗತ್ತಿಯ ಮೇಲೆಯೇ ಉದ್ಯಮವನ್ನು ಮುನ್ನಡೆಸಬೇಕಾಗುತ್ತದೆ.ಇನ್ನಾದರೂ ಕಠಿಣ ಪರಿಶ್ರಮದೊಂದಿಗೆ ಅಂತಾರಾಷ್ಟ್ರೀಯ ಮಾನ್ಯತೆಯುಳ್ಳ ಸಂಸ್ಥೆಗಳ ನೆರವಿನೊಂದಿಗೆ ಕ್ಲಿನಿಕಲ್ ಟ್ರಯಲ್ ಮಾಡುವುದರ ಮೂಲಕ ಕ್ಯಾನ್ಸರ್ ಕಾರಕ ಎಂಬ ಅಂಶವನ್ನು…

2 months ago
ಅಡಿಕೆ ಹಾಳೆ ತಟ್ಟೆ ಅಮೆರಿಕದಲ್ಲಿ ಬ್ಯಾನ್ …ಅಡಿಕೆ ಹಾಳೆ ತಟ್ಟೆ ಅಮೆರಿಕದಲ್ಲಿ ಬ್ಯಾನ್ …

ಅಡಿಕೆ ಹಾಳೆ ತಟ್ಟೆ ಅಮೆರಿಕದಲ್ಲಿ ಬ್ಯಾನ್ …

ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ ರಫ್ತು ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅಡಿಕೆಯ ಉಪ ಉದ್ಯಮದ ಮೇಲೆ ಹೊಡೆತ ಬಿದ್ದಿದೆ.

2 months ago
ಅಡಿಕೆ ಎಲೆಚುಕ್ಕಿ ರೋಗದ ದುಷ್ಪರಿಣಾಮ | ಅಡಿಕೆ ಹಾಳೆ ತಟ್ಟೆ ಉದ್ಯಮದ ಮೇಲೆ ಬೀರದಿರಲಿ ನಕಾರಾತ್ಮಕ ಪರಿಣಾಮ |ಅಡಿಕೆ ಎಲೆಚುಕ್ಕಿ ರೋಗದ ದುಷ್ಪರಿಣಾಮ | ಅಡಿಕೆ ಹಾಳೆ ತಟ್ಟೆ ಉದ್ಯಮದ ಮೇಲೆ ಬೀರದಿರಲಿ ನಕಾರಾತ್ಮಕ ಪರಿಣಾಮ |

ಅಡಿಕೆ ಎಲೆಚುಕ್ಕಿ ರೋಗದ ದುಷ್ಪರಿಣಾಮ | ಅಡಿಕೆ ಹಾಳೆ ತಟ್ಟೆ ಉದ್ಯಮದ ಮೇಲೆ ಬೀರದಿರಲಿ ನಕಾರಾತ್ಮಕ ಪರಿಣಾಮ |

ಯಾವುದೇ ಕಾರಣಕ್ಕೂ ಅಡಿಕೆ ಎಲೆಚುಕ್ಕಿ ರೋಗದ ಕರಿನೆರಳು ಅಡಿಕೆ ಹಾಳೆ ತಟ್ಟೆ ಉದ್ಯಮದ ಮೇಲೆ ಬೀಳದಿರಲಿ. ಹೀಗಾಗಿ ಹಾಳೆತಟ್ಟೆ ರಫ್ತು ಉದ್ಯಮದ ಎಚ್ಚರಿಕೆ ವಹಿಸಬೇಕಿದೆ.

2 years ago
ಅಡಿಕೆ ಎಲೆಚುಕ್ಕಿ ರೋಗ ಹಿನ್ನೆಲೆ | ಅಡಿಕೆ ಹಾಳೆ, ಸೋಗೆಗಳು ಸದ್ಯ ಜಾನುವಾರುಗಳ ಮೇವಿನ ಬಳಕೆ ಸೂಕ್ತವೇ..?ಅಡಿಕೆ ಎಲೆಚುಕ್ಕಿ ರೋಗ ಹಿನ್ನೆಲೆ | ಅಡಿಕೆ ಹಾಳೆ, ಸೋಗೆಗಳು ಸದ್ಯ ಜಾನುವಾರುಗಳ ಮೇವಿನ ಬಳಕೆ ಸೂಕ್ತವೇ..?

ಅಡಿಕೆ ಎಲೆಚುಕ್ಕಿ ರೋಗ ಹಿನ್ನೆಲೆ | ಅಡಿಕೆ ಹಾಳೆ, ಸೋಗೆಗಳು ಸದ್ಯ ಜಾನುವಾರುಗಳ ಮೇವಿನ ಬಳಕೆ ಸೂಕ್ತವೇ..?

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸೋಗೆಗಳಿಗೆ ಶಿಲೀಂಧ್ರ ನಾಶಕ ಸಿಂಪಡಣೆ ಮಾಡುತ್ತಿದ್ದಾರೆ‌. ಇದು ಅತಿ ವಿಷ. ಗಮ್ ಬಳಸಿ ಔಷಧ ಸಿಂಪಡಣೆ ಮಾಡುವುದರಿಂದ ಈ ವಿಷ ಸಾಕಷ್ಟು…

2 years ago