ವಿದೇಶಿ ಅಡಿಕೆ ಆಮದು ಹಾಗೂ ಕಳಪೆ ಅಡಿಕೆಯನ್ನು ಮಾರುಕಟ್ಟೆಗೆ ರವಾನೆ ಮಾಡುತ್ತಿರುವ ಬಗ್ಗೆ ಪೊಲೀಸರು ಬಿಗು ತಪಾಸಣೆ ಆರಂಭಿಸಿದ್ದಾರೆ.
ಈಶಾನ್ಯ ರಾಜ್ಯಗಳ ಮೂಲಕ ಅಡಿಕೆ ಕಳ್ಳಸಾಗಾಣಿಕೆ ನಿರಂತರವಾಗಿ ನಡೆಯುತ್ತಿದೆ. 2023 ರಲ್ಲಿ ತಡೆ ಹಿಡಿದ ಕಳ್ಳಸಾಗಾಣಿಕೆ ಅಡಿಕೆಯ ಬಗ್ಗೆ ಅಸ್ಸಾಂ ರೈಫಲ್ಸ್ ಮಾಹಿತಿ ನೀಡಿದೆ.
ಅಡಿಕೆ ಹಾಗೂ ಇತರ ಕೃಷಿ ಉತ್ಪನ್ನಗಳನ್ನು ವಿಷ ರಹಿತವಾಗಿ ದಾಸ್ತಾನು ಮಾಡುವ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.
ಗ್ರಾಮೀಣ ಬದುಕಿನ, ಕೃಷಿ ಬದುಕಿನ ಸಹಜ ಪ್ರಶ್ನೆಯೊಂದನ್ನು ವಿಶ್ವೇಶ್ವರ ಭಟ್ ಬರೆದಿದ್ದಾರೆ..
ಕೊಯ್ಲೋತ್ತರ ವಿಷ ರಹಿತ ದಾಸ್ತಾನಿಗೆ ನವೀನ ತಾಂತ್ರಿಕತೆಯ ಚೀಲ ಮತ್ತು ಕೋಕೂನ್ ಹಾಗೂ ಸ್ಥಳಾಂತರಿಸುವ ಸೋಲಾರ್ ಡ್ರೈಯರ್ ಬಗ್ಗೆ ಮಾಹಿತಿ ಕಾರ್ಯಕ್ರಮವು ಫೆ.2 ರಂದು ಪುತ್ತೂರಿನ ಬೈಪಾಸ್ನ…
ಅಡಿಕೆ ಆಮದು ತಡೆಗೆ ಕ್ರಮ ಕೈಗೊಳ್ಳಲು ಕ್ಯಾಂಪ್ಕೋ ಸರ್ಕಾರವನ್ನು ಒತ್ತಾಯಿಸಿದೆ.
ಅಡಿಕೆ ಚೊಗರಿನ ಪಂಚೆ ಹಾಗೂ ಶಾಲು ಸಿದ್ಧವಾಗಿದೆ. ಗ್ರಾಮೀಣ ಕಲೆ ಉಳಿಸಲು, ಕೃಷಿ ಮೌಲ್ಯವರ್ಧನೆಗೆ ಸಹಕಾರ, ಬೆಂಬಲ ನೀಡಬಹುದು.
ಸುಂದರ ಮಲೆನಾಡಿನ ಈಗಿನ ವಾಸ್ತವ ಚಿತ್ರಣವನ್ನು ಬರಹಗಾರ ಸಂಜಯ್ ಬರೆದಿದ್ದಾರೆ. ಅವರ ಬರಹದ ಯಥಾವತ್ತಾದ ರೂಪ ಇಲ್ಲಿದೆ...
ಬರ್ಮಾದಿಂದ ಅಕ್ರಮವಾಗಿ ಅಡಿಕೆ ಸಾಗಾಟ ಪ್ರಕರಣಕ್ಕೆ ತಡೆಯಾಗುತ್ತಿದೆ. ಈ ನಡುವೆ ಭಾರತದಲ್ಲಿ ಅಡಿಕೆ ಮಾರುಕಟ್ಟೆ ಚೇತರಿಕೆ ಕಾಣಲು ಆರಂಭವಾಗಿದೆ.
ಅಡಿಕೆ ಅಕ್ರಮ ಸಾಗಾಟದ ಬಗ್ಗೆ ರೈತರಿಂದ ದೂರು ಬಂದಿರುವ ಹಿನ್ನೆಲೆಯಲ್ಲಿ ಮೇಘಾಲಯದಲ್ಲಿ ತನಿಖೆ ಆರಂಭವಾಗಿದೆ. ಮಾಹಿತಿ ಪ್ರಕಾರ ಪ್ರತೀ ದಿನ ರಾತ್ರಿ 12 ಮೆಟ್ರಿಕ್ ಟನ್ ಅಡಿಕೆ…