ಅಡಿಕೆ ದಾಸ್ತಾನು ಮಾಡುವ ಹಾಗೂ ಹಣ್ಣಡಿಕೆ ಒಣಗಿಸುವ ಹೊಸ ವಿಧಾನವನ್ನು ವಿಟ್ಲದ ಪಿಂಗಾರ ಸಂಸ್ಥೆ ಪರಿಚಯಿಸುತ್ತಿದೆ. ಕೃಷಿಕರಿಗೆ ಬಹು ಉಪಯೋಗಿ ಆಗುವ ತಂತ್ರಜ್ಞಾನ ಇದಾಗಿದೆ.
ಅಕ್ರಮವಾಗಿ ಬರ್ಮಾ ಅಡಿಕೆ ಸಾಗಾಟ ಪ್ರಕರಣವನ್ನು ಗಡಿ ಭಾಗದ ರಾಜ್ಯದಲ್ಲಿ ಮತ್ತೆ ತಡೆಯಲಾಗುತ್ತಿದೆ. ಈಗಾಗಲೇ ಹಲವು ಪ್ರಕರಣ ಪತ್ತೆಯಾಗಿದೆ.
ಕೇಂದ್ರ ಸರ್ಕಾರ ತಕ್ಷಣವೇ ಆಮದು ನೀತಿಯನ್ನು ಬದಲು ಮಾಡಬೇಕು. ಆಮದು ಅಡಿಕೆಯನ್ನು ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಒತ್ತಾಯಿಸಿದ್ದಾರೆ.
ಬೃಹತ್ ಪ್ರಮಾಣದಲ್ಲಿ ಅಡಿಕೆ ದಾಸ್ತಾನು ಅಸ್ಸಾಂ ರೈಫಲ್ಯ ಪಡೆ ವಶಕ್ಕೆ ಪಡೆದಿದೆ. ಅಕ್ರಮ ಅಡಿಕೆ ಸಾಗಟಕ್ಕೆ ತಡೆಗೆ ಸತತ ಪ್ರಯತ್ನವಾಗುತ್ತಿದೆ.
ಅಕ್ರಮವಾಗಿ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಗಡಿಭದ್ರತಾ ಪಡೆ ಪತ್ತೆ ಮಾಡಿದೆ.
ಗುಜರಾತಿನಲ್ಲಿ ಅಡಿಕೆ ಮಾರುಕಟ್ಟೆ ಹಾಗೂ ಮದ್ಯ ಮಾರಾಟ ಮುಕ್ತವಾಗಿರುವ ಬಗ್ಗೆ ನಡೆಯುವ ಚರ್ಚೆ.
ರೈತ ಹಾಗೂ ಸೈನಿಕ ಇವರಿಬ್ಬರೂ ದೇಶ ಕಾಯುವ ಸೈನಿಕರು. ಈ ಬಗ್ಗೆ ಪ್ರಬಂಧ ಅವರು ಬರೆದ ಚಿಂತನೆ ಇಲ್ಲಿದೆ - ಟೀಂ ರೂರಲ್ ಮಿರರ್ ಡಿಜಿಟಲ್ ಮೀಡಿಯಾ…
ಅಡಿಕೆ ಆಮದು ಸಂಪೂರ್ಣ ನಿಯಂತ್ರಿಸಲು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಒತ್ತಾಯಿಸಿದ್ದಾರೆ.
ವಿಮಾನದ ಮೂಲಕ ಅಡಿಕೆ ಕಳ್ಳಸಾಗಆಣಿಕೆ ತಡೆಯಲಾಗಿದೆ.ಈ ಮೂಲಕ ಒಟ್ಟು 29 ಟನ್ ಅಡಿಕೆ ವಶಕ್ಕೆ ಪಡೆಯಲಾಗಿದೆ.
ಅಡಿಕೆ ಧಾರಣೆಯಲ್ಲಿ ಏರಿಳಿತ ಕಂಡುಬಂದಿದೆ. ಮಾರುಕಟ್ಟೆ ಸ್ಥಿರತೆ ಹಾಗೂ ನಿಯಂತ್ರಣಕ್ಕೆ ಅಡಿಕೆ ಆಮದು ತಡೆಗೆ ಕಠಿಣ ಕ್ರಮ ಆಗಬೇಕಿದೆ.