ಭಾರತಕ್ಕೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಅಡಿಕೆಯ ಆಮದು ಅನಾದಿ ಕಾಲದಿಂದಲೂ ಆಗುತ್ತಿದ್ದು,ಇದು ಆಗಿಂದಾಗ್ಗೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆಗೆ ದಾರಿ ಮಾಡಿಕೊಡುತ್ತದೆ.ಆದರೆ ಈ ಇಳಿಕೆ ದೀರ್ಘ ಕಾಲದ ತನಕ…
ಅಡಿಕೆ ಬೆಳೆಗಾರರು ವಿವಿಧ ಸಂಕಷ್ಟ ಮತ್ತು ಸವಾಲುಗಳನ್ನು ಎದುರಿಸುತ್ತಿದ್ದಾರೆ, ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕಾದರೆ ಬೆಳೆಗಾರರು ಸಂಘಟಿತರಾಗಬೇಕು. ಆಗ ಮಾತ್ರ ಸಮಸ್ಯೆಗೆ ಪರಿಹಾರ ಸಾಧ್ಯ.
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2025-26 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ…
ಡಾ. ವಿಘ್ನೇಶ್ವರ ವರ್ಮುಡಿ ಅವರು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಕಟಿಸಿದ್ದ ಲೇಖನಗಳನ್ನು ವಿಶ್ವದ ಬೇರೆ ಬೇರೆ ರಾಷ್ಟ್ರಗಳ ಸಂಶೋಧಕರು ಅವರ ಸಂಶೋಧನೆಗಳಲ್ಲಿ ಮೂಲವಾಗಿ ಬಳಸಿಕೊಂಡು ಅದರ ಬಗ್ಗೆ ಉಲ್ಲೇಖ…
ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ ಪೊಲೀಸರು ಅಡಿಕೆ ವ್ಯಾಪಾರಿಯನ್ನು ಬಂಧಿಸಿದ್ದಾರೆ. 2024 ರ ಪ್ರಕರಣ ಇದಾಗಿತ್ತು, ತನಿಖೆಯ ಬಳಿಕ…
ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ ಕೃಷಿ ಬೆಳವಣಿಗೆ ಹಾಗೂ ಕೃಷಿಕರಿಗೆ ಆದ್ಯತೆಯನ್ನು ನೀಡುತ್ತಿದೆ, ಪ್ರೋತ್ಸಾಹದ ಯೋಜನೆಗಳನ್ನು ಹಮ್ಮಿಕೊಂಡಿದೆ. ಅಡಿಕೆ…
ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು ಆರಂಭಿಸಿದೆ. ಪ್ರಮುಖವಾಗಿ ಹವಾಮಾನ ವೈಪರೀತ್ಯವೇ ಅಡಿಕೆ ಬೆಳೆಗೆ ಈಗ ಸಮಸ್ಯೆಯಾಗುತ್ತಿದೆ. ಭೂತಾನ್ನಲ್ಲಿ ಕೂಡಾ…
ತಾಂಬೂಲ ಸೇವನೆಗೆ ಅದರದ್ದೇ ಆದ ಇತಿಹಾಸ ಇದೆ. ಜಗತ್ತಿನ ಅಭಿವೃದ್ಧಿ ಹೊಂದಿದ ಮತ್ತು ಹೊಂದುತ್ತಿರುವ ಅಡಿಕೆ,ತಾಂಬೂಲ,ಪಾನ್ ಮಸಾಲ,ಸಿಹಿ ಸುಪಾರಿ,ಗುಟ್ಕಾ ಇತ್ಯಾದಿಗಳಿಗೆ ಬೇಡಿಕೆ ಇದೆ.
ಅಡಿಕೆ ಬೆಳೆಗಾರರಿಗೆ ಜೂನ್ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ ಔಷಧಿ ಸಿಂಪಡಣೆ ಬಳಿಕವೂ ಅಡಿಕೆ ಬೀಳುವುದಕ್ಕೆ ಹವಾಮಾನ ವೈಪರೀತ್ಯವೇ ಕಾರಣ ಇರಬಹುದು ಎಂದು…
ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.10 ಕಳೆಯುವ ಹೊತ್ತಿಗೆ ವಾತಾವರಣ ಉಷ್ಣತೆ ತೀರಾ ಇಳಿಕೆಯಾಗಿದೆ. ಈಗ ಅಡಿಕೆ ಬೆಳೆಗಾರರು ಅಲ್ಲಲ್ಲಿ ಮಾತನಾಡುವುದು ಶುರು ಮಾಡಿದ್ದಾರೆ,"ನಿಮ್ಮಲ್ಲಿ…