Advertisement

ಅಡಿಕೆ

ಹವಾಮಾನ ಬದಲಾವಣೆ ಹಾಗೂ ಅಡಿಕೆ ಕೃಷಿ | ಯುವ ಕೃಷಿಕರು ಯೋಚಿಸಬೇಕಾದ್ದೇನು..?

ಅಡಿಕೆ ಹಾಗೂ ಅಡಿಕೆ ಬೆಳೆಗಾರರಿಗೆ ಸದ್ಯ ಇರುವ ಆತಂಕಗಳು ಹಲವು.  ಅಡಿಕೆ ನಿಷೇಧ, ಅಡಿಕೆ ಕ್ಯಾನ್ಸರ್‌ ಕಾರಕ, ಅಧ್ಯಯನ ಇತ್ಯಾದಿಗಳು ಒಂದು ಕಡೆಯಾದರೆ ಅನೇಕ ವರ್ಷಗಳಿಂದ ಅಡಿಕೆ…

1 month ago

ಅಡಿಕೆ ಉತ್ಪನ್ನಗಳ ಪರಿಣಾಮಗಳ ಕುರಿತು ಹೆಚ್ಚಿನ ಸಂಶೋಧನೆಗಳು ಅತ್ಯಗತ್ಯ

ಅಡಿಕೆ ಉತ್ಪನ್ನಗಳ ಪರಿಣಾಮಗಳ ಕುರಿತು ಹೆಚ್ಚಿನ ಸಂಶೋಧನೆಗಳ ಅಗತ್ಯತೆಯ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲಾಗಿದೆ ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ದಾವಣಗೆರೆಯ ದಾಗಿನಕಟ್ಟೆ …

1 month ago

ಅಡಿಕೆ ಕ್ಯಾನ್ಸರ್ ಕಾರಕ ಅಲ್ಲ, ಕ್ಯಾನ್ಸರ್ ಪ್ರತಿಬಂಧಕ – ಅಧ್ಯಯನ ವರದಿ

ಕ್ಯಾನ್ಸರ್ ಕಣಗಳನ್ನು ತಟಸ್ಥಗೊಳಿಸುವ ಅಂಶ ಅಡಿಕೆಯಲ್ಲಿದೆ. ಅಡಿಕೆ ಸಾರಗಳು ಕ್ಯಾನ್ಸರ್ ಕೋಶಗಳ ವೃದ್ಧಿ, ಚಲನೆ ಮತ್ತು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಯುತ್ತದೆ. ಇದು ಸಾಮಾನ್ಯ ಕೋಶಗಳಿಗೆ ಹಾನಿ ಉಂಟು…

1 month ago

ಕ್ಯಾಂಪ್ಕೊ 5 ವರ್ಷದಲ್ಲಿ 210 ಕೋಟಿ ರೂಪಾಯಿ ಲಾಭ – ಅಡಿಕೆ ಧಾರಣೆ ಸ್ಥಿರತೆಗೆ ಪ್ರಯತ್ನ | ಕಿಶೋರ್‌ ಕುಮಾರ್‌ ಕೊಡ್ಗಿ

ಕಳೆದ 5 ವರ್ಷದ ಆಡಳಿತದ ಅವಧಿಯಲ್ಲಿ ಕ್ಯಾಂಪ್ಕೊ 210 ಕೋಟಿ ರೂಪಾಯಿ ಲಾಭ ಗಳಿಸಿದೆ. ಒಂದು ವರ್ಷದಲ್ಲಿ 12 ಕೋಟಿ ನಷ್ಟ ಅನುಭವಿಸಿದೆ.  ಅಡಿಕೆ ಮಾರುಕಟ್ಟೆ ಸ್ಥಿರತೆಗೆ…

2 months ago

ಅಡಿಕೆ ಧಾರಣೆ ಏರಿಕೆಯ ಹಾದಿಯಲ್ಲಿ | ಬರ್ಮಾ ಅಡಿಕೆ ಕಳ್ಳಸಾಗಾಟವೂ ಜೋರು..!

ಅಡಿಕೆ ನಾಡಿನಲ್ಲಿ ಅಡಿಕೆ ಧಾರಣೆ ಏರಿಕೆಯ ಸಿಹಿ ಸುದ್ದಿಯ ಜೊತೆಗೇ ಈಗ ಬರ್ಮಾ ಅಡಿಕೆ ವ್ಯಾಪಕವಾಗಿ ಕಳ್ಳಸಾಗಾಣಿಕೆಗೆ ಪ್ರಯತ್ನ ನಡೆಯುತ್ತಿದೆ. ಇಲಾಖೆಗಳು ಕಟ್ಟುನಿಟ್ಟಿನ ಕ್ರಮಗಳನ್ನು ಈಗಾಗಲೇ ಕೈಗೊಂಡಿದ್ದಾರೆ.…

2 months ago

ಅಕ್ರಮ ಅಡಿಕೆ ಸಾಗಾಟದ ಮತ್ತೊಂದು ಪ್ರಕರಣ ಪತ್ತೆ

ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗುತ್ತಿದ್ದ ಅಡಿಕೆಯನ್ನು ಮಿಜೋರಾಂನಲ್ಲಿ ಅಸ್ಸಾಂ ರೈಫಲ್ಸ್ ವಶಪಡಿಸಿಕೊಂಡಿದೆ.  ಮಿಜೋರಾಂನಲ್ಲಿ ಅಸ್ಸಾಂ ರೈಫಲ್ಸ್ ಪಡೆ ಒಂದು ಕೋಟಿ ರೂಪಾಯಿ ಮೌಲ್ಯದ 90 ಚೀಲ ಗಸಗಸೆ ಮತ್ತು…

2 months ago

WHO ಆಗ್ನೇಯ ಏಷ್ಯಾದ 78 ನೇ ಅಧಿವೇಶನ ಮುಕ್ತಾಯ | ನಿರೀಕ್ಷೆಯಂತೆಯೇ ಅಡಿಕೆಯ ಉತ್ಪನ್ನದ ಮೇಲೆ ಬಿಗುವಿನ ಕ್ರಮದ ನಿರ್ಧಾರ

ಹೊಗೆರಹಿತ ತಂಬಾಕು, ಹೊಸಬಗೆಯ ನಿಕೋಟಿನ್ ಉತ್ಪನ್ನಗಳು ಮತ್ತು ಅಡಿಕೆಗಳ ಬಳಕೆಯನ್ನು ನಿಯಂತ್ರಿಸಲು  ವಿಶ್ವ ಆರೋಗ್ಯ ಸಂಸ್ಥೆ(WHO) ಸದಸ್ಯ ರಾಷ್ಟ್ರಗಳು ಪ್ರಾದೇಶಿಕ ಕಾರ್ಯತಂತ್ರಗಳನ್ನು ಅನುಮೋದಿಸಿದೆ. WHO ಆಗ್ನೇಯ ಏಷ್ಯಾದ…

2 months ago

ಹುರಿದ ಅಡಿಕೆ ಆಮದು ಮತ್ತೆ ನಿಷೇಧಿಸಿದ ಸರ್ಕಾರ

351  ರೂಪಾಯಿಗಿಂತ ಕಡಿಮೆ ಬೆಲೆಯ ಹುರಿದ ಅಡಿಕೆ ಆಮದನ್ನು ಭಾರತ ನಿಷೇಧಿಸಿದೆ. ಈ ಬಗ್ಗೆ ಅಧಿಸೂಚನೆ  ಹೊರಡಿಸಿದ ವಿದೇಶಿ ವ್ಯಾಪಾರ ನಿರ್ದೇಶನಾಲಯ (DGFT), "ಪ್ರತಿ ಕೆಜಿಗೆ 351…

2 months ago

ಅಡಿಕೆಗೆ ಪರ್ಯಾಯ ಬೆಳೆ ಬೆಳೆಯಲು ಸಲಹೆ

ಇತ್ತೀಚೆಗೆ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆ ವಿಸ್ತರಿಸಲಾಗುತ್ತಿದೆ. ಆದರೆ, ಅಡಿಕೆಗೆ ತಗುಲುವ ರೋಗದಿಂದ ರೈತರು ಕಂಗಾಲಾಗಿದ್ದಾರೆ. ಪರ್ಯಾಯ ಬೆಳೆಯಾಗಿ ತಾಳೆ ಬೆಳೆಯುವುದರಿಂದ ಉತ್ತಮ ಆದಾಯ ಗಳಿಸಬಹುದು…

2 months ago

ಭಾರತದ ನೇಪಾಳ ಗಡಿಯಲ್ಲಿ 1 ಕೋಟಿ ಮೌಲ್ಯದ ಅಡಿಕೆ ವಶಕ್ಕೆ

ಭಾರತ-ನೇಪಾಳ ಗಡಿಗೆ ಹೊಂದಿಕೊಂಡಿರುವ ಮೇಜರ್‌ಗಂಜ್‌ನಲ್ಲಿ ಸೋಮವಾರ ಅಡಿಕೆ ಕಳ್ಳಸಾಗಾಣಿಕೆ ಪತ್ತೆಯಾಗಿದೆ. ನೇಪಾಳದಿಂದ ತರಲಾದ ಸುಮಾರು 1 ಕೋಟಿ ರೂ. ಮೌಲ್ಯದ  ಅಡಿಕೆಯನ್ನು ಪೊಲೀಸರು ವಶಪಡಿಸಿಕೊಂಡಿದ್ದು ಮೂವರನ್ನು ಬಂಧಿಸಲಾಗಿದೆ.…

2 months ago