ಡ್ರೈಫ್ರುಟ್ಸ್ ಗಳ ಹೆಸರಿನಲ್ಲಿ ಹಾಗೂ ಬೇರೆಬೇರೆ ರೂಪದಲ್ಲಿ ವಿದೇಶಗಳಿಂದ ಕಳ್ಳಸಾಗಾಣಿಕೆ ಮೂಲಕ ಭಾರತೀಯ ಮಾರುಕಟ್ಟೆಗೆ ಅಡಿಕೆ ಲಗ್ಗೆ ಇಡುತ್ತಿತ್ತು. ಈ ಬಗ್ಗೆ ಕಾರ್ಯಾಚರಣೆ ನಡೆಸಿದ ಆದಾಯ ಗುಪ್ತಚರ…
ಅಡಿಕೆ ಕೃಷಿ ಹಾಗೂ ಅಡಿಕೆ ಬೆಳೆಗಾರರ ಬಗ್ಗೆ ಸರ್ಕಾರಗಳು ಸೂಕ್ತ ನಿರ್ಧಾರ ಕೈಗೊಳ್ಳುತ್ತಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಪರಸ್ಪರ ಬೊಟ್ಟು ಮಾಡುತ್ತಿದೆ. ಈ ಬಗ್ಗೆ ಬರೆದಿದ್ದಾರೆ…
ಭೂತಾನ್‌ನಿಂದ ಹಸಿ ಅಡಿಕೆ ಆಮದು ಕಾರಣದಿಂದ ದೇಶೀಯ ಚಾಲಿ ಅಡಿಕೆ ಮಾರುಕಟ್ಟೆಯ ಮೇಲೆ ಯಾವುದೇ ಪರಿಣಾಮ ಬೀರದು. ಅಡಿಕೆ ಬೆಳೆಗಾರರು ಯಾವುದೇ ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಕ್ಯಾಂಪ್ಕೋ…
ಅಡಿಕೆ ಬಣ್ಣದ ಉಡುಪಿ ಸೀರೆಯು ಇದೀಗ ಗಮನ ಸೆಳೆಯುತ್ತಿದೆ. ಅನೇಕ ವರ್ಷಗಳ ಬಳಿಕ ನೈಸರ್ಗಿಕ ಬಣ್ಣದ ಸೀರೆ ದಕ್ಷಿಣ ಕನ್ನಡ ಜಿಲ್ಲೆಯ ತೀರಾ ಹಳೆಯ ನೇಕಾರಿಕಾ ಸಂಘದ…
ಚಾಲಿ ಹೊಸ ಅಡಿಕೆ ಧಾರಣೆ ಏರಿಕೆಯ ಹಾದಿಯಲ್ಲಿದೆ. ಕಳೆದ ಎರಡು ವಾರಗಳಲ್ಲಿ 20 ರೂಪಾಯಿ ಏರಿಕೆ ಕಂಡಿದೆ. ಇದೀಗ ಅಧಿಕೃತವಾಗಿ 450 ರೂಪಾಯಿಗೆ ತಲಪಿದೆ. ಇದೇ ವೇಳೆ…
ಅಡಿಕೆ ಚೊಗರಿನ ಹಾಗೂ ನೈಸರ್ಗಿಕ ಬಣ್ಣಗಳಿಂದ ತಯಾರು ಮಾಡಿದ ಸೀರೆಯು ಕಿನ್ನಿಗೋಳಿಯಲ್ಲಿ ಬಿಡುಗಡೆಗೊಂಡಿತು. ತಾಳಿಪಾಡಿ ನೇಕಾರರ ಸೊಸೈಟಿಯಲ್ಲಿ ಅಡಿಕೆಯ ಚೊಗರು ಮತ್ತು ಇತರ ನೈಸರ್ಗಿಕ ಬಣ್ಣಗಳಿಂದ ಬಣ್ಣಬಣ್ಣದ…
ಅಡಿಕೆ ಸಾಗಾಟದಲ್ಲಿ ನಕಲಿ ಬಿಲ್ ತಯಾರಿಸಿ ತೆರಿಗೆ ವಂಚಿಸುವ ಪ್ರಕರಣವನ್ನು ಜಿಎಸ್‌ಟಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಸುಮಾರು 9.5 ಕೋಟಿ ರೂಪಾಯಿ ತೆರಿಗೆ ವಂಚಿಸಿದ ಬಗ್ಗೆ ಮಾಹಿತಿ…
ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಪ್ರೀಮಿಯಂ ಪಾವತಿಗೆ ದಿನ ನಿಗದಿಯಾಗಿದೆ. ಜು.31 ಕೊನೆಯ ದಿನವಾಗಿದೆ.
ಎಳೆ ಅಡಿಕೆ ವಿಪರೀತವಾಗಿ ಬೀಳುತ್ತಿರುವ ಬಗ್ಗೆ ಕೃಷಿಕರು ಮಾಹಿತಿ ನೀಡಿದ್ದಾರೆ. ಇದರಿಂದ ಈ ಬಾರಿಯ ಅಡಿಕೆ ಫಸಲಿನ ಮೇಲೂ ಪರಿಣಾಮ ಸಾಧ್ಯತೆ ಇದೆ. ಈ ಬಾರಿಯ ವಾತಾವರಣದ…
ವಿಟ್ಲದ ಸಿಪಿಸಿಆರ್ ಐ ಸಂಸ್ಥೆಯ ನೂತನ ಮುಖ್ಯಸ್ಥರಾಗಿ ಡಾ. ಎಂ. ಕೆ. ರಾಜೇಶ್ ನೇಮಕವಾಗಿದ್ದಾರೆ.