ಭೂತಾನ್‌ನಿಂದ 17,000 ಮೆಟ್ರಿಕ್ ಟನ್ ಹಸಿಅಡಿಕೆಯನ್ನು ಆಮದು ಮಾಡಿಕೊಳ್ಳಲು ಡಿಜಿಎಫ್‌ಟಿ ಈ ಬಾರಿಯೂ ಅನುಮತಿಯನ್ನು ನೀಡಿದೆ. ಕನಿಷ್ಠ ಆಮದು ಬೆಲೆ (ಎಂಐಪಿ) ಯ ಷರತ್ತಿಲ್ಲದೆ ಆಮದು ಮಾಡಬಹುದಾಗಿದೆ.…
ಅಡಿಕೆ ಮಾರುಕಟ್ಟೆಯಲ್ಲಿ ಚೇತರಿಕೆ ಕಾಣುತ್ತಿದೆ. ಚಾಲಿ ಹೊಸ ಅಡಿಕೆಗೆ ಬೇಡಿಕೆ ವ್ಯಕ್ತವಾಗುತ್ತಿದೆ. ಈ ನಡುವೆ ಕಳ್ಳ ದಾರಿಯ ಮೂಲಕ ಭಾರತದೊಳಕ್ಕೆ ಆಮದಾಗುತ್ತಿದ್ದ ಸುಮಾರು 1012 ಚೀಲ ಅಡಿಕೆಯನ್ನು…
ಅಡಿಕೆ ಮಾರುಕಟ್ಟೆಯಲ್ಲಿ ಮತ್ತೆ ಚೇತರಿಕೆ ಕಂಡುಬಂದಿದೆ. ಹೊಸ ಅಡಿಕೆ ಧಾರಣೆಯಲ್ಲಿ ಏರಿಕೆ ಕಂಡಿದ್ದು 425 ರೂಪಾಯಿಗೆ ಖರೀದಿ ಆರಂಭವಾಗುತ್ತಿದೆ. ಹಳೆ ಅಡಿಕೆ ಧಾರಣೆ ಸದ್ಯ ಸ್ಥಿರವಾಗಿದೆ.
ಸುಳಿಕೊಳೆ ಅಡಿಕೆ ಬೆಳೆಯ ಒಂದು ಮಾರಕ ರೋಗ. ಈ ರೋಗವೂ ಕೂಡ ಪೈಟಾಪ್ತೋರ ಮೀಡಿ ಎಂಬ ಶಿಲೀಂಧ್ರದಿಂದ ಉಂಟಾಗುತ್ತದೆ. ಇದರ ನಿರ್ವಹಣಾ ಕ್ರಮಗಳ ಬಗ್ಗೆ ಇಲ್ಲಿದೆ ಮಾಹಿತಿ..
ಅಡಿಕೆ ಬೆಳೆಗೆ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆ ಜುಲೈ ತಿಂಗಳ ಒಳಗಾಗಿ ಜಾರಿಯಾಗಲಿದೆ. ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಅಡಿಕೆ ಬೆಳೆಗೆ ಹವಾಮಾನ ಆಧಾರಿತ ಬೆಳೆವಿಮೆ ಜಾರಿಯಾಗಿದೆ.
ಅಡಿಕೆ ಅಕ್ರಮ ಸಾಗಾಟಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ(ಇಡಿ) ಈಚೆಗೆ ಮುಂಬಯಿಯಲ್ಲಿ ದಾಳಿ ನಡೆಸಿ ಪ್ರಮುಖ ಆರೋಪಿಯನ್ನು ಬಂಧಿಸಿ, ತನಿಖೆ ನಡೆಸುತ್ತಿದೆ. ಈ ಸಂದರ್ಭ ಅಡಿಕೆ ಮಾರುಕಟ್ಟೆಯಲ್ಲಿ ಕೃತಕ…
ಕಳೆದ ಕೆಲವು ಸಮಯಗಳಿಂದ ಭಾರತ-ಮ್ಯಾನ್ಮಾರ್ ಗಡಿಯ ಮೂಲಕ ಅಕ್ರಮವಾಗಿ ವಿದೇಶಿ ಅಡಿಕೆ ಆಮದು ನಡೆಯುತ್ತಿತ್ತು. ಹಲವು ಬಾರಿ ಭಾರೀ ಪ್ರಮಾಣದ ಅಡಿಕೆ ವಶಕ್ಕೆ ತೆಗೆದುಕೊಂಡ ಅಧಿಕಾರಿಗಳು ಮೂಲ…
ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ಅಡಿಕೆ ಹಾಗೂ ಕಾಳುಮೆಣಸು ಸೇರಿಸಿ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಣೆ ಮಾಡಬೇಕು ಎಂದು ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ…
ಹವಾಮಾನ ಆಧಾರಿತ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು ಪ್ರತೀ ವರ್ಷ ಜೂ.20 ಒ ಒಳಗಡೆ ರೈತರಿಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗೆ ಪ್ರೀಮಿಯಂ ತುಂಬಲು ಬರುತ್ತಿತ್ತು. ಆದರೆ…
ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅನುಕೂಲವಾಗುವಂತೆ ಹವಾಮಾನ ಆಧಾರಿತ ಫಸಲು ಭೀಮಾ ಯೋಜನೆಗೆ ಪ್ರೀಮಿಯಂ ಪಾವತಿಯ ದಿನ ಮುಕ್ತಾಯವಾಗುತ್ತಿದ್ದರೂ ಇದುವರೆಗೂ ಯಾವುದೇ ರೀತಿಯ ಮಾಹಿತಿ ಅಡಿಕೆ ಬೆಳೆಗಾರರಿಗೆ ಲಭ್ಯವಾಗಿಲ್ಲ.ತಕ್ಷಣ…