Advertisement

ಅಡಿಕೆ

ಮಲೆನಾಡು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕು-ಕೃಷಿಗೆ ಹೊಸ ಚೈತನ್ಯ, ರೈತರಲ್ಲಿ ಖುಷಿ

ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ ಹೊಸ ಭರವಸೆ ಮೂಡಿದೆ. ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿದರೆ ಕೃಷಿ…

2 months ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಮಲೆನಾಡಿನ ಸಾಂಪ್ರದಾಯಿಕ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ನಿರ್ಮಿಸಬೇಕು ಎಂದು ಪ್ರಬಂಧ ಅಂಬುತೀರ್ಥ ಅವರು…

2 months ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು ತಕ್ಷಣ ಪರಿಷ್ಕರಿಸಬೇಕೆಂಬ ಒತ್ತಾಯ ಹೆಚ್ಚಾಗಿದೆ. ರೈತರ ಆದಾಯ ರಕ್ಷಣೆ ಹಾಗೂ ಮಾರುಕಟ್ಟೆ ಸ್ಥಿರತೆಗೆ…

2 months ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ ಅಡಿಕೆ ಆಮದು ಹಾಗೂ ಉತ್ಪಾದನಾ ವೆಚ್ಚ ಏರಿಕೆ ಸೇರಿದಂತೆ ಹಲವು ಸಮಸ್ಯೆಗಳ ಪರಿಹಾರಕ್ಕೆ…

2 months ago

ಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಟಕ್ಕೆ ಸಂಕಷ್ಟ..? ಇದು ಅಡಿಕೆ ಉದ್ಯಮಕ್ಕೆ ಹೊಸ ಸಂಕಷ್ಟವೇ?

ಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಟದ ವಿರುದ್ಧ ಕಠಿಣ ಕ್ರಮಗಳ ಆತಂಕದ ಹಿನ್ನೆಲೆಯಲ್ಲಿ ಕರ್ನಾಟಕ ಅಡಿಕೆ ಚೇಂಬರ್ ಆಫ್ ಕಾಮರ್ಸ್ ತುರ್ತು ಸಭೆ ಕರೆದಿದೆ. ಜೂನ್ 22ರಂದು ನಡೆಯುವ ಸಭೆಯಲ್ಲಿ…

2 months ago

ಮಹಾರಾಷ್ಟ್ರದಲ್ಲಿ50 ಕ್ಕೂ ಹೆಚ್ಚು ಅಡಿಕೆ ಲಾರಿಗಳಿಗೆ ತಡೆ – ವ್ಯಾಪಾರಿಗಳಿಗೆ ಸಂಕಷ್ಟ- ಶಿವಮೊಗ್ಗ ಸಂಸದ, ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಮನವಿ

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ರಾಜ್ಯದ ಅಡಿಕೆ ವ್ಯಾಪಾರಿಗಳಿಗೆ ಹೊಸ ಸಂಕಷ್ಟ ತಂದೊಡ್ಡಿದೆ. ಅಡಿಕೆ ವ್ಯಾಪಾರ ಮತ್ತು ರೈತರ ಬದುಕಿಗೆ ನೇರ ಪರಿಣಾಮ ಬೀರುವ ಈ ಬೆಳವಣಿಗೆ…

2 months ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ ಇಳಿಕೆಯೇ ಪ್ರಮುಖ ಕಾರಣವಾಗಿದೆ. ಕೆಲ ಪ್ರದೇಶಗಳಲ್ಲಿ ಅಡಿಕೆ ಬೆಲೆ 80,000-90,000 ಡಾಂಗ್‌ನಿಂದ 12,000-25,000…

2 months ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಮುಂದುವರಿದಿರುವುದನ್ನು ಈ ಬೆಳವಣಿಗೆ ತೋರಿಸುತ್ತದೆ.

2 months ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ ಸುಮಾರು 29 ಟನ್ ಕಳಪೆ ಗುಣಮಟ್ಟದ ಅಡಿಕೆ ವಶಪಡಿಸಿಕೊಳ್ಳಲಾಗಿದೆ. ಅಕ್ರಮ ವ್ಯಾಪಾರದ ಶಂಕೆಯ…

2 months ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ ತೋಟಗಳ ಪ್ರದೇಶಗಳಲ್ಲೂ ಅಡಿಕೆ ಕೃಷಿ ವೇಗವಾಗಿ ಬೆಳೆಯುತ್ತಿದೆ. ಲಾಭದಾಯಕ ಬೆಲೆ ಕಾರಣ ರೈತರು…

2 months ago