ಭೂತಾನ್ನಿಂದ ಅಡಿಕೆ(arecanut) ಆಮದು ಮಾಡಿಕೊಳ್ಳುವ ವಿಚಾರದಲ್ಲಿ ರಾಜ್ಯಪಾಲರು ಮಧ್ಯಪ್ರವೇಶಿಸಿ ಅಡಿಕೆ ಬೆಳೆಗಾರರಿಗೆ ನೆರವಾಗಬೇಕೆಂದು ಆಗ್ರಹಿಸಿ ಆಮ್ ಆದ್ಮಿ ಪಾರ್ಟಿ (AAP) ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ನೇತೃತ್ವದ ನಿಯೋಗವು…
ಅಡಿಕೆ ಪರೀಕ್ಷೆ ನಡೆಸಿದ ಅಂದಿನ ಅಧಿಕಾರಿಗಳು ವಿರುದ್ಧವಾದ ವರದಿಯನ್ನು ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದಾರೆ, ಈಗ ಅಡಿಕೆಗೆ ವಿವಿಧ ರೋಗಗಳು ಬಾಧಿಸುತ್ತಿದೆ. ಇಂತಹ ಸಂದರ್ಭದಲ್ಲಿ ಅಡಿಕೆ ಮೇಲೆ ತೂಗುಗತ್ತಿ ಇದೆ.…
ಅಡಿಕೆ ಹಳದಿ ಎಲೆರೋಗವು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಹಾಗೂ ಶೃಂಗೇರಿ, ಕೊಪ್ಪ ಸೇರಿದಂತೆ ಹಲವು ಕಡೆಗಳಲ್ಲಿ ಹರಡುತ್ತಿದೆ. ಅಡಿಕೆ ಹಳದಿ ಎಲೆರೋಗವನ್ನು ಗುರುತಿಸುವುದು ಹೇಗೆ…
ತೈವಾನ್, ಥೈಲ್ಯಾಂಡ್, ಮ್ಯಾನ್ಮಾರ್ ಮೊದಲಾದ ದೇಶಗಳಿಂದ ಅಡಿಕೆ ಕಳ್ಳಸಾಗಾಣಿಗೆ ಅವ್ಯಾಹತವಾಗಿ ನಡೆಯುತ್ತಿರುವ ಕಾರಣದಿಂದ ತ್ರಿಪುರಾ ಹಾಗೂ ಮಿಜೋರಾಂ ಅಡಿಕೆ ಬೆಳೆಗಾರರಿಗೂ(Arecanut Growers) ಈಗ ಸಂಕಷ್ಟ ಎದುರಾಗಿದೆ. ಹೀಗಾಗಿ…
ಅಡಿಕೆ ಹಾನಿಕಾರಕವಲ್ಲ, ಅಡಿಕೆಯಲ್ಲಿ ಹಲವು ಉತ್ತಮ ಆರೋಗ್ಯಕರ ಅಂಶವಿದ್ದು, ಈ ಬಗ್ಗೆ ಸಂಶೋಧನಾ ವರದಿಗಳು ಹೊರಬರುತ್ತಿದೆ. ಹೀಗಾಗಿ ಹಲವು ಸಂಶೋಧನೆಗಳನ್ನು ಇರಿಸಿ ಸುಪ್ರಿಂ ಕೋರ್ಟ್ ಗೆ ಅಡಿಕೆ…
ಮ್ಯಾನ್ಮಾರಿನಿಂದ ಅಡಿಕೆ ಕಳ್ಳಸಾಗಾಣಿಕೆ ತಡೆಗೆ ಅಸ್ಸಾಂ ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಈಚೆಗೆ ಅಡಿಕೆ ಕಳ್ಳಸಾಗಾಣಿಕೆಯ ಕಿಂಗ್ಪಿನ್ ಒಬ್ಬನನ್ನು ಬಂಧಿಸಿದ್ದಾರೆ. ಇದೀಗ ಅಡಿಕೆ ಕಳ್ಳಸಾಗಾಣಿಕೆದಾರರು ಪರ್ಯಾಯ ಮಾರ್ಗವನ್ನು ಬಳಸುತ್ತಿದ್ದಾರೆ.…
ಅಡಿಕೆಯ ಹಳದಿ ಎಲೆರೋಗ ಮತ್ತು ಇತ್ತೀಚೆಗಿನ ಎಲೆಚುಕ್ಕಿ ರೋಗ ಸೇರಿದಂತೆ ಅಡಿಕೆಯ ವಿವಿಧ ರೋಗಗಳ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ ತಜ್ಞರ ಸಮಿತಿಯನ್ನು ರಚಿಸಿದ್ದಾರೆ. ಸಮಿತಿಯು…
ಅಡಿಕೆಯ ಬಗ್ಗೆ ಅನೇಕ ಚರ್ಚೆಗಳ ನಡುವೆಯೂ ಅಧ್ಯಯನ ವರದಿಯ ಪ್ರಕಾರ ಅಡಿಕೆ ಜಗಿಯುವುದರಿಂದ ಜೀರ್ಣಕ್ರಿಯೆ ವೃದ್ಧಿಸುತ್ತದೆ ಹಾಗೂ ಏಕಾಗ್ರತೆಯನ್ನು ಹೆಚ್ಚಿಸುತ್ತದೆ ಎನ್ನುವ ವರದಿಯೊಂದು ಬಂದಿದೆ. ಸಾವಿರಾರು ವರ್ಷಗಳಿಂದ…
ಪಾನ್ ಮೂಲಕ ಅಡಿಕೆಯನ್ನು ಜಗಿಯಲು ಕೊಂಡೊಯ್ದ ವ್ಯಕ್ತಿಯನ್ನು ಟರ್ಕಿಯಲ್ಲಿ ಬಂಧಿಸಲ್ಪಟ್ಟಿದ್ದಾರೆ. ಪಾಕಿಸ್ತಾನ ಮೂಲಕ ವ್ಯಕ್ತಿ ಟರ್ಕಿಗೆ ತೆರಳುವ ಸಂದರ್ಭ ಬೀಡಾವನ್ನು ಜೊತೆಯಲ್ಲಿ ಕೊಂಡೊಯ್ದಿದ್ದ. ಟರ್ಕಿ ದೇಶದ ನಿಯಮದ…
ಭಾರತದಲ್ಲಿ ಪಾನ್ ಮಸಾಲಾ ವ್ಯಾಪಾರವು ಹೆಚ್ಚುತ್ತಿದೆ. ಗ್ರಾಮೀಣ ಹಾಗೂ ಅರೆ ನಗರ ಪ್ರದೇಶದಲ್ಲಿ ಹೆಚ್ಚಾಗಿ ಪಾನ್ ಮಸಾಲಾ ಬಳಕೆಯಾಗುತ್ತಿದ್ದು 2022-2027 ರ ಅವಧಿಯಲ್ಲಿ ಈ ಬಳಕೆ ಇನ್ನಷ್ಟು…