ಅಡಿಕೆ

ಭೂತಾನ್‌ನಿಂದ ಅಡಿಕೆ ಆಮದು | ತಕ್ಷಣವೇ ಆಮದು ಆದೇಶ ರದ್ದತಿಗೆ ಅಡಿಕೆ ಬೆಳೆಗಾರರ ಸಂಘ ಒತ್ತಾಯ

ಭೂತಾನ್‌ನಿಂದ 17000 ಟನ್‌ ಹಸಿ ಅಡಿಕೆಯನ್ನು ಯಾವುದೇ ನಿರ್ಬಂಧ ಇಲ್ಲದೆಯೇ ಆಮದಿಗೆ ಕೇಂದ್ರ ಸರ್ಕಾರವು ಡಿಜಿಎಫ್‌ಟಿ ಅನುಮತಿ ನೀಡಿರುವುದು  ಬೆಳಕಿಗೆ ಬಂದಿದೆ. ದೇಶದ ಅಡಿಕೆ ಬೆಳೆಗಾರರ ಹಿತದೃಷ್ಟಿಯಿಂದ…

2 years ago

ಅಡಿಕೆ ಆಮದು ಮಾಡಿಕೊಳ್ಳುವ ನಿರ್ಣಯ ತುಂಬಾ ಕಳವಳಕಾರಿ ಏಕೆ ? | ಪತ್ರಕರ್ತ ಶ್ರೀಪಡ್ರೆ ಹೇಳುತ್ತಾರೆ….. |

ಈಚೆಗೆ ವರದಿಯಾದ, ಭೂತಾನಿನಿಂದ 17,000 ಟನ್ ಅಡಿಕೆ ಆಮದು ಮಾಡಿಕೊಳ್ಳುವ ಕೇಂದ್ರ ಸರಕಾರದ ನಿರ್ಣಯ ತುಂಬಾ ಕಳವಳಕಾರಿ. ಪತ್ರಿಕಾ ವರದಿಗಳ ಪ್ರಕಾರ, ಈ ಹಿಂದೆ ಭಾರತ ಮಾಡಿಕೊಂಡ…

2 years ago

ಭೂತಾನ್‌ ಮೂಲಕ ಅಡಿಕೆ ಆಮದಿಗೆ ಅನುಮತಿಯಿಂದ ದೇಶದ ಅಡಿಕೆ ಬೆಳೆಗಾರರು ಆತಂಕಪಡಬೇಕಾಗಿಲ್ಲ | ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ |

ಕೇಂದ್ರ ಸರ್ಕಾರವು ಸೆ.28 ರಂದು DGFT ಮೂಲಕ ಹೊರಡಿಸಿರುವ ಅಧಿಸೂಚನೆಯಂತೆ ಭೂತಾನ್‌ ನಿಂದ 17000 ಟನ್‌ ಅಡಿಕೆ ಆಮದಿಗೆ ಅನುಮತಿ ಇರುತ್ತದೆ. ಇದರಿಂದ ಭಾರತದ ಅದರಲ್ಲೂ ವಿಶೇಷವಾಗಿ…

2 years ago

ಭೂತಾನ್‌ ನಿಂದ 17,000 ಟನ್ ಅಡಿಕೆ ಆಮದಿಗೆ ಅನುಮತಿ ನೀಡಿದ ಕೇಂದ್ರ ಸರ್ಕಾರ |

ಭಾರತದಲ್ಲಿ ಅದರಲ್ಲೂ ಕರ್ನಾಟಕದಲ್ಲಿ ಅಡಿಕೆ ಬೆಳೆ ವಿಸ್ತರಣೆ, ಅಡಿಕೆ ಉತ್ಪಾದನೆ ಹೆಚ್ಚಳದ ನಡುವೆಯೇ ಭೂತಾನ್‌ನಿಂದ ಪ್ರತಿವರ್ಷ  ಷರತ್ತು ಇಲ್ಲದೆಯೇ 17,000 ಟನ್ ಹಸಿರು ಅಡಿಕೆಯನ್ನು(Arecanut) ಆಮದು ಮಾಡಿಕೊಳ್ಳಬಹುದು…

2 years ago

ಅಡಿಕೆಗೆ ಎಲೆಚುಕ್ಕೆ ರೋಗ | ಅ.3 ರಂದು ತೀರ್ಥಹಳ್ಳಿಯಲ್ಲಿ ರೈತರ ಸಮಾವೇಶ |

ಶಿವಮೊಗ್ಗ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅಡಿಕೆ ಎಲೆ ಚುಕ್ಕೆ ರೋಗ ಕಾಣಿಸಿಕೊಂಡು ಕೃಷಿಕರು ಕಂಗಾಲಾಗಿದ್ದಾರೆ. ಹೀಗಾಗಿ ಸೂಕ್ತ ಪರಿಹಾರ ನೀಡಲು  ಅಡಿಕೆ ಬೆಳೆಗಾರರ ಸಂಘಟನೆಗಳು ಈಗಾಗಲೇ ಒತ್ತಾಯಿಸಿವೆ.…

2 years ago

ಅಡಿಕೆ ಹಳದಿ ರೋಗ | ಪರ್ಯಾಯ ಬೆಳೆ | ರೋಗನಿರೋಧಕ ತಳಿ | ಪರಿಹಾರ | ಅಡಿಕೆ ಬೆಳೆಗಾರರ ಆಯ್ಕೆ ಯಾವುದು ? |

ಅಡಿಕೆ ಹಳದಿ ಎಲೆರೋಗ ಈಚೆಗೆ ಹರಡುತ್ತಿದೆ. ಶೃಂಗೇರಿ, ಕೊಪ್ಪ ಹಾಗೂ ಸಂಪಾಜೆ ಪ್ರದೇಶದಲ್ಲಿ ಹೆಚ್ಚಾಗಿ ಕಂಡುಬಂದಿದ್ದ ಅಡಿಕೆ ಹಳದಿ ಎಲೆರೋಗ ಈಚೆಗೆ ಎಲ್ಲೆಡೆಯೂ ಹಬ್ಬುತ್ತಿದೆ. ಹೀಗಾಗಿ ಅಡಿಕೆ…

2 years ago

ಅಡಿಕೆಯ ಮಿತ ಬಳಕೆ ಆರೋಗ್ಯಕ್ಕೆ ಉತ್ತಮ | ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ ? ಏಕೆ ? |

ಪ್ರಪಂಚದಾದ್ಯಂತ ಅಡಿಕೆ ಹಾನಿಕಾರಕ ಎಂಬ ಭಯ ಹುಟ್ಟಿಸಲಾಗುತ್ತಿದೆ. ಅಡಿಕೆ ಕ್ಯಾನ್ಸರ್‌ಕಾರಕ ಎಂದೂ ಹೇಳಲಾಗುತ್ತದೆ. ಆದರೆ ಭಾರತ ಸೇರಿದಂತೆ ಕೆಲವು ದೇಶಗಳಲ್ಲಿ ಅಡಿಕೆಯ ಬಳಕೆ ಪರಂಪರಾಗತವಾಗಿ ಬಂದಿದೆ. ಶತಮಾನಗಳಿಂದ…

2 years ago

ಮತ್ತೆ ಬರ್ಮಾ ಅಕ್ರಮ ಅಡಿಕೆ ಆಮದು | 220 ಕ್ಕೂ ಅಧಿಕ ಚೀಲ ಅಡಿಕೆ ವಶ |

ಮತ್ತೆ ಅಡಿಕೆ ಆಮದು ತಡೆಗೆ ಪೊಲೀಸರು ಸಜ್ಜಾಗಿದ್ದಾರೆ.ಅಕ್ರಮವಾಗಿ ಅಡಿಕೆ ಮಾಡುವುದನ್ನು ಮಿಜೋರಾಂ ಹಾಗೂ ಗುವಾಹಟಿ ರೈಲು ನಿಲ್ದಾಣದಲ್ಲಿ ಪೊಲೀಸರು ಪತ್ತೆ ಮಾಡಿದ್ದಾರೆ. ಎರಡೂ ಕಡೆ ಸೇರಿ ಸುಮಾರು…

2 years ago

ನವರಾತ್ರಿ ಆರಂಭ | ದೇಶದೆಲ್ಲೆಡೆ ಸಂಭ್ರಮ | ಅಡಿಕೆ ಮಾರುಕಟ್ಟೆ ಸದ್ಯ ಸ್ಥಿರ | ರಬ್ಬರ್‌ ಧಾರಣೆಯಲ್ಲೂ ಸ್ಥಿರತೆ |

ಅಡಿಕೆ ಮಾರುಕಟ್ಟೆಯು (Arecanut Market) ಇನ್ನು ಸುಮಾರು 10 ದಿನಗಳ ಕಾಲ ಬಹುತೇಕವಾಗಿ ಸ್ಥಿರತೆ ಕಾಣುವ ಕಾಲ. ದೇಶದಾದ್ಯಂತ ನವರಾತ್ರಿ ಹಬ್ಬವು ಸಂಭ್ರಮದಿಂದ ಆಚರಿಸುವ ಹೊತ್ತಿನಲ್ಲಿ ಅಡಿಕೆ…

2 years ago

ಅಡಿಕೆ ಬೆಳೆ ವಿಸ್ತರಣೆಗೆ ಮುನ್ನ ಯೋಚಿಸಿ | ಅಂತರಾಷ್ಟ್ರೀಯ ಮಟ್ಟದಲ್ಲಿ ಅಡಿಕೆಯನ್ನು “ಸಾವಿನ ಹಣ್ಣು” ಎಂದು ಬಿಂಬಿಸಲಾಗುತ್ತಿದೆ..! |

ಅಡಿಕೆ ತಿಂದು ಉಗುಳುವ ವಸ್ತು. ಭಾರತದ ಹಲವು ಕಡೆಗಳಲ್ಲಿ ಪಾರಂಪರಿಕವಾಗಿ ಬೆಳೆಯುವ, ಬೆಳೆದಿರುವ ಅಡಿಕೆ ಇಂದಿಗೂ ಅದೇ ಮಾದರಿಯಲ್ಲಿ ಬೆಳೆಯಲಾಗುತ್ತಿದೆ. ಆದರೆ ಅಂತರಾಷ್ಟ್ರೀಯ ಮಟ್ಟದಲ್ಲಿ ಇಂದು ಅಡಿಕೆಯ…

2 years ago