ಅಡಿಕೆ ಧಾರಣೆ ದಾಖಲೆಯತ್ತ ದಾಪುಗಾಲು ಹಾಕುತ್ತಿರುವಂತೆಯೇ ಕ್ಯಾಂಪ್ಕೋ ಒಮ್ಮೆಲೇ 10 ರೂಪಾಯಿ ಏರಿಕೆ ಮಾಡಿದೆ. ಹೀಗಾಗಿ ಖಾಸಗೀ ವ್ಯಾಪಾರಿಗಳೂ ಧಾರಣೆ ಏರಿಕೆ ನಡೆಸುವ ಸಾಧ್ಯತೆ ಹೆಚ್ಚಿದೆ. ಗುರುವಾರ…
ಅಡಿಕೆ ಧಾರಣೆ ದಾಖಲೆಯತ್ತ ಸಾಗಿದೆ. 500 ರೂಪಾಯಿ ಧಾರಣೆ ಒಂದು ಕೆಜಿ ಅಡಿಕೆಗೆ. ಇನ್ನೂ ಏರಬಹುದಾ ? ವಿಶ್ಲೇಷಣೆಗಳು ಆರಂಭವಾಗಿದೆ. ಇಡೀ ದೇಶದಲ್ಲಿ ಈಗ ಅಡಿಕೆ ಹವಾ…
ಅಡಿಕೆ ರೇಟು ಏರಿಕೆಯ ಹಾದಿಯಲ್ಲಿದೆ. ಬೆಳೆಗಾರರು ಈಗ ಖುಷ್...! ಯಾವ ಕೃಷಿಯಲ್ಲೂ ಈ ಮಾದರಿಯ ಲಾಭವೂ ಇಲ್ಲ, ನೆಮ್ಮದಿಯೂ ಇಲ್ಲ..! ಇಂತಹ ಭಾವನೆಯೇ ನಾಡಿನಲ್ಲಿ ಬಂದು ಬಿಟ್ಟಿದೆ.…
ಕಡಬ ತಾಲೂಕಿನ ಪೆರಾಬೆ ಗ್ರಾಮ ಇಡಾಳದ ಅಡಿಕೆ ಬೆಳೆಗಾರ ಸುರೇಶ ಅವರ ತೋಟದಲ್ಲಿ ಮಹಾಳಿ (ಕಾಯಿ ಕೊಳೆರೋಗ), ಚೆಂಡೆ ಕೊಳೆರೋಗ ಮತ್ತು ಸುಳಿ ಕೊಳೆರೋಗ ಪತ್ತೆಯಾಗಿದ್ದು ಸಿ.ಪಿ.ಸಿ.ಆರ್.ಐ…
ಅಡಿಕೆ ಧಾರಣೆ ಏರಿಕೆಯ ಹಾದಿಯಲ್ಲಿದೆ. ಚಾಲಿ ಅಡಿಕೆ ಹಾಗೂ ಕೆಂಪಡಿಕೆ ಸೇರಿದಂತೆ ಎಲ್ಲಾ ಬಗೆಯ ಅಡಿಕೆಯ ಧಾರಣೆಯೂ ಈಗ ಏರಿಕೆ ಕಾಣುತ್ತಿದೆ. ಹೀಗಾಗಿ ಬೆಳೆಗಾರರಿಗೆಲ್ಲಾ ಸಂತಸ ಇದ್ದೇ…
https://www.youtube.com/watch?v=dyXcYmNomjE ಅಡಿಕೆ ಬೆಳೆಗಾರರಿಗೆ ಕೊಳೆರೋಗ ಅಥವಾ ಮಹಾಳಿ ರೋಗ ನಿಯಂತ್ರಣ ಪ್ರತೀ ವರ್ಷದ ಮಳೆಗಾಲ ಬಹುದೊಡ್ಡ ಸವಾಲಿನ ಕೆಲಸ. ಈ ಬಾರಿಯೂ ಅಡಿಕೆಗೆ ಕೊಳೆರೋಗ ಬಾಧಿಸಿದೆ. ದಕ್ಷಿಣ…
ವಿದೇಶದಿಂದ ಅಡಿಕೆ ಆಮದು ಪ್ರಕ್ರಿಯೆ ನಡೆಯುತ್ತಿದೆ. ಆದರೆ ದೇಶದ ಗಡಿ ಭದ್ರತೆ ಕಳೆದ ಕೆಲವು ವರ್ಷಗಳಿಂದ ಬಿಗಿಯಾಗಿರುವುದರಿಂದ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಬಿದ್ದಿದೆ. ಹೀಗಾಗಿ ಅಸ್ಸಾಂ, ಮಿಜೋರಾಂ…
ಅಡಿಕೆ ಬೆಳೆಗಾರರಿಗೆ ಇನ್ನೊಂದು ಆತಂಕ ಎದುರಾಗಿದೆ. ಅಡಿಕೆ ಹಳದಿ ಎಲೆ ರೋಗ , ಅಡಿಕೆ ಬೇರು ಹುಳದ ಜೊತೆಗೆ ಇದೀಗ ಎಲೆಚುಕ್ಕೆ ರೋಗವೂ ಕಂಡುಬಂದಿದೆ. ಸುಳ್ಯ ತಾಲೂಕಿನ…
ಮೇ.17 ರಿಂದ ಕೃಷಿ ಉತ್ಪನ್ನಗಳ ಖರೀದಿ ಪುನರಾರಂಭಕ್ಕೆ ಕ್ಯಾಂಪ್ಕೋ ನಿರ್ಧರಿಸಿದೆ ಎಂದು ಕ್ಯಾಂಪ್ಕೋ ಅದ್ಯಕ್ಷ ಕಿಶೋರ್ ಕುಮಾರ್ ಕುಡ್ಗಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಎಚ್.ಎಂ.ಕೃಷ್ಣಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…
ಕರ್ನಾಟಕ ಹಾಗೂ ಕೇರಳದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕ್ಯಾಂಪ್ಕೋ ವತಿಯಿಂದ ಮೇ.11 ರಿಂದ ಮೇ.15 ರವರೆಗೆ ತಾತ್ಕಾಲಿಕವಾಗಿ ಎಲ್ಲಾ ವಹಿವಾಟುಗಳನ್ನು ಸ್ಥಗಿತಗೊಳಿಸಲು…