ಅಡಿಕೆ

ನೀರಿಲ್ಲದಲ್ಲಿ ಅಡಿಕೆ ಕೃಷಿಯೇಕೆ?

ಅಡಿಕೆ ಬೆಳೆಯುವ ಪ್ರದೇಶಗಳಲ್ಲಿನ ಸಾಮಾಜಿಕ, ಆರ್ಥಿಕ ಜೀವನಮಟ್ಟ ಉನ್ನತ ಮಟ್ಟದಲ್ಲಿರುವುದು ನಮಗೆಲ್ಲ ಅನುಭವಕ್ಕೆ ಬಂದಿರುವುದೇ ಆಗಿದೆ. ಉಳಿದ ಎಲ್ಲ ಕೃಷಿ ಉತ್ಪನ್ನಗಳಿಗಿಂತ ಅಡಿಕೆಗೆ ಇರುವ ಉತ್ತಮ ಧಾರಣೆಯೇ …

6 years ago
ಈ ಬಾರಿಯೂ ಅಡಿಕೆ ಬೆಳೆಗಾರರನ್ನು ಕಾಡಿತು ಕೊಳೆರೋಗಈ ಬಾರಿಯೂ ಅಡಿಕೆ ಬೆಳೆಗಾರರನ್ನು ಕಾಡಿತು ಕೊಳೆರೋಗ

ಈ ಬಾರಿಯೂ ಅಡಿಕೆ ಬೆಳೆಗಾರರನ್ನು ಕಾಡಿತು ಕೊಳೆರೋಗ

ಅಡಿಕೆಗೆ ಕೊಳೆರೋಗ ಬಾಧಿಸಿದೆ. ಕೆಲವು ಕಡೆಗಳಲ್ಲಿ ವಿಪರೀತವಾದ ಕೊಳೆರೋಗ ಕಂಡುಬಂದಿದೆ. ಸುಳ್ಯ , ಪುತ್ತೂರು, ಬೆಳ್ತಂಗಡಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ  ಕೊಳೆರೋಗ ಈಗ ಸದ್ದು ಮಾಡುತ್ತಿದೆ. ಎರಡು…

6 years ago
ಕೆಲವು ಶಿಫಾರಸಿಗೆ ಅಡಿಕೆ ಉಳಿಯಲ್ಲ..ಕೆಲವು ಶಿಫಾರಸಿಗೆ ಅಡಿಕೆ ಉಳಿಯಲ್ಲ..

ಕೆಲವು ಶಿಫಾರಸಿಗೆ ಅಡಿಕೆ ಉಳಿಯಲ್ಲ..

ಅಡಿಕೆ ಬೆಳೆಗಾರರಿಗೆ ಕಾಡುವ ದೊಡ್ಡ ಸಮಸ್ಯೆ ಮಹಾಳಿ. ಇಡೀ ವರ್ಷದ ದುಡಿತ ಒಂದು ವಾರದ ಎಡೆಬಿಡದ ಮಳೆಗೆ ಆಹುತಿ. ಮಳೆಗಾಲ ಆರಂಭವಾಗುವಾಗಲೇ ತಡವಾದ್ದರಿಂದ ಬೋರ್ಡೊ ದ್ರಾವಣ ಬಿಡುವವರು…

6 years ago

ಆ.26: ಅರಂತೋಡಿನಲ್ಲಿ ಅಡಿಕೆ ಎಲೆ ಹಳದಿ ರೋಗ ಪೀಡಿತ ಪ್ರದೇಶದ ರೈತರ ಅಹವಾಲು ಸ್ವೀಕಾರ

ಸುಳ್ಯ: ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿರಿ ಸೌಧ ಸಭಾಂಗ ದಲ್ಲಿ ಆ.26 ರಂದು ಬೆಳಗ್ಗೆ 10.30 ಕ್ಕೆ   ದಕ್ಷಿಣ ಕನ್ನಡ ಜಿಲ್ಲಾಧಿಕಾರಿ…

6 years ago

ಅಡಿಕೆಗೆ ಕೊಳೆರೋಗ ಬಂದಾಯಿತು…!

ಮಳೆ ಕಡಿಮೆ ಎಂದು ಬಹುತೇಕ ಕೃಷಿಕರು ಕೊಳೆರೋಗ ಬರುವ ಭಯವಿಲ್ಲವೆಂದು ನಿರಾಳವಾಗಿದ್ದರು. ಮೇ ತಿಂಗಳಿನಲ್ಲಿಯೇ ಮೊದಲ ಸಲ ಬೋರ್ಡೊ ಸಿಂಪಡಣೆ ಮಾಡುತ್ತಿದ್ದವರು ಮಳೆ ಬರಲಿ ಆ ಮೇಲೆ…

6 years ago

ಅಡಿಕೆ ಮೇಲಿನ ಅಪಪ್ರಚಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಖಂಡನೆ

ಪುತ್ತೂರು: ಅಡಿಕೆ ಹಾನಿಕಾರಕವೆಂದು ಒಂದು ಲಾಬಿ ನಿರಂತರ ಅಪಪ್ರಚಾರ ನಡೆಸುತ್ತಿದೆ. ಕಳೆದ ಎರಡು ದಶಕಗಳಿಂದ ಇದು ನಡೆಯುತ್ತಿದೆ. ಮಾಧ್ಯಮಗಳಲ್ಲಿ, ಸೆಮಿನಾರ್ ಗಳಲ್ಲಿ ಈ ಬಗ್ಗೆ  ಪ್ರಯತ್ನಿಸಲಾಗುತ್ತಿದೆ. ಪಾರ್ಲಿಮೆಂಟ್‍ನಲ್ಲಿ…

6 years ago
“ಅಡಿಕೆ ಹಾನಿಕಾರಕ”ವಲ್ಲ ಎಂದು ಮನವರಿಕೆ ಮಾಡಿದ ಅಡಿಕೆ ಬೆಳೆಗಾರ ಪ್ರದೇಶದ ಸಂಸದರು“ಅಡಿಕೆ ಹಾನಿಕಾರಕ”ವಲ್ಲ ಎಂದು ಮನವರಿಕೆ ಮಾಡಿದ ಅಡಿಕೆ ಬೆಳೆಗಾರ ಪ್ರದೇಶದ ಸಂಸದರು

“ಅಡಿಕೆ ಹಾನಿಕಾರಕ”ವಲ್ಲ ಎಂದು ಮನವರಿಕೆ ಮಾಡಿದ ಅಡಿಕೆ ಬೆಳೆಗಾರ ಪ್ರದೇಶದ ಸಂಸದರು

ಮಂಗಳೂರು: ಅಡಿಕೆ ಹಾನಿಕಾರಕವಲ್ಲ, ಅಡಿಕೆ ಮಾನವ ಆರೋಗ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂಬ ಬಗ್ಗೆ ಅಡಿಕೆ ಬೆಳೆಗಾರರ ಪ್ರದೇಶದ ಸಂಸದರುಗಳು ಕೇಂದ್ರ ಆರೋಗ್ಯ ಮತ್ತು ಕುಟುಂಬ…

6 years ago

“ಅಡಿಕೆ ಹಾನಿಕಾರಕವಲ್ಲ” ವರದಿ ಸಿದ್ಧ ಮಾಡಲು ಏನು ಮಾಡಬೇಕು ?

ಅಡಿಕೆ ಬಗ್ಗೆ ಮತ್ತೆ ಲೋಕಸಭೆಯಲ್ಲಿ ವ್ಯತಿರಿಕ್ತ ಉತ್ತರವನ್ನು ಕೇಂದ್ರ ಆರೋಗ್ಯ ಇಲಾಖೆ ಸಚಿವರು ನೀಡಿದ್ದಾರೆ. ಈಗ ಎಲ್ಲೆಡೆ ಮತ್ತೆ ಚರ್ಚೆ ಆರಂಭವಾಗಿದೆ . ಕಳೆದ ಬಾರಿಯೂ ಹೀಗೆಯೇ…

6 years ago

ಅಡಿಕೆಯ ಬಗ್ಗೆ ಲೋಕಸಭೆಯಲ್ಲಿ ಮತ್ತೆ ವ್ಯತಿರಿಕ್ತ ಉತ್ತರ : ಅಡಿಕೆ ಬೆಳೆಗಾರರ ಪ್ರದೇಶದ ಸಂಸದರು ಮೌನ…!?

ಮಂಗಳೂರು: ಅಡಿಕೆ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಮತ್ತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ  ಉತ್ತರ ನೀಡಿದೆ. ಲೋಕಸಭೆಯಲ್ಲಿ ಸಂಸದ ದೇವುಸಿಂಗ್…

6 years ago
ಅಡಿಕೆ ಆಮದು ನಿಲ್ಲುವತ್ತ ಕ್ರಮ ? ಅಡಿಕೆ ಧಾರಣೆ ಏರಿಕೆಯ ನಿರೀಕ್ಷೆ …ಅಡಿಕೆ ಆಮದು ನಿಲ್ಲುವತ್ತ ಕ್ರಮ ? ಅಡಿಕೆ ಧಾರಣೆ ಏರಿಕೆಯ ನಿರೀಕ್ಷೆ …

ಅಡಿಕೆ ಆಮದು ನಿಲ್ಲುವತ್ತ ಕ್ರಮ ? ಅಡಿಕೆ ಧಾರಣೆ ಏರಿಕೆಯ ನಿರೀಕ್ಷೆ …

ವಿದೇಶಗಳಿಂದ ಆಗುತ್ತಿರುವ ಕಳಪೆ ಗುಣಮಟ್ಟದ ಅಡಿಕೆಯ ಅಕ್ರಮವಾಗಿ ಆಮದಾಗುತ್ತಿದೆ. ಇದು ಸಂಪೂರ್ಣ ನಿಷೇಧವಾದರೆ ಅಡಿಕೆ ಧಾರಣೆ ಸ್ಥಿರ ಹಾಗೂ ಏರಿಕೆಯೂ ಸಾಧ್ಯವಿದೆ. ಇದೀಗ ಕೇಂದ್ರ ಸರಕಾರವು ಅಡಿಕೆ…

6 years ago