ಅಡಿಕೆ

ಕಳಪೆ ಗುಣಮಟ್ಟದ ಅಡಿಕೆಯ ಅಕ್ರಮ ಆಮದು ತಡೆಗೆ ಸಂಸದ ನಳಿನ್ ಒತ್ತಾಯ

ಮಂಗಳೂರು: ವಿದೇಶಗಳಿಂದ ಆಗುತ್ತಿರುವ ಕಳಪೆ ಗುಣಮಟ್ಟದ ಅಡಿಕೆಯ ಅಕ್ರಮ ಆಮದನ್ನು ತಡೆಯುವ ಕುರಿತು ಕೇಂದ್ರ ಸರಕಾರವು ಗಮನಹರಿಸಬೇಕು ಹಾಗೂ ವಿದೇಶದಿಂದ ಅಕ್ರಮವಾಗಿ ಬರುತ್ತಿರುವ ಕಳಪೆ ಗುಣಮಟ್ಟದ ಅಡಿಕೆಯನ್ನು…

6 years ago

ಕಲ್ಮಡ್ಕದಲ್ಲಿ ಅಡಿಕೆ ಮರ ಏರುವ ಯಂತ್ರದ ಪ್ರಾತ್ಯಕ್ಷಿಕೆ

ಕಲ್ಮಡ್ಕ: ಕಲ್ಮಡ್ಕ ಸಹಕಾರಿ ಸಂಘದ ಆಶ್ರಯದಲ್ಲಿ ಅಡಿಕೆ ಮರವೇರುವ ಬೈಕ್ ಮಾದರಿಯ ಯಂತ್ರದ  ಪ್ರಾತ್ಯಕ್ಷಿಕೆ ನಡೆಯಿತು. ಹಲವಾರು ಕೃಷಿಕರು ಮತ್ತು ಕಾರ್ಮಿಕರು ಮರವೇರಿ ನೋಡಿ ಸಂಶಯಗಳಿಗೆ ಉತ್ತರ ಕಂಡುಕೊಂಡರು.…

6 years ago

ಅಡಿಕೆ ಮರ ಏರುವ ಯಂತ್ರದ ಪ್ರಾತ್ಯಕ್ಷಿಕೆ

ಗುತ್ತಿಗಾರು: ಮೋಟಾರ್ ಬೈಕ್ ಮಾದರಿಯ ಅಡಿಕೆ ಮರ ಏರುವ ಯಂತ್ರದ ಪ್ರಾತ್ಯಕ್ಷಿಕೆ ಗುತ್ತಿಗಾರು ಗ್ರಾಮದ ಕಮಿಲ ಬಳಿಯ ಪುಚ್ಚಪ್ಪಾಡಿ ಕೃಷ್ಣಮೂರ್ತಿ ಅವರ ಅಡಿಕೆ ತೋಟದಲ್ಲಿ  ನಡೆಯಿತು. ಅಡಿಕೆ…

6 years ago

ಅಡಿಕೆ ಕಲಬೆರಕೆ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯ

ಪುತ್ತೂರು: ಅಡಿಕೆ ಬೆಳೆಗಾರರ ವೇದಿಕೆ ವತಿಯಿಂದ ಅಡಿಕೆ ಕಲಬೆರಕೆ ವಿರುದ್ಧ ಕ್ರಮ ಕೈಗೊಳ್ಳಲು ಪುತ್ತೂರು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ವಿದೇಶಗಳಿಂದ ಆಮದಾಗುವ ಕಳಪೆ ಗುಣಮಟ್ಟದ ಅಡಿಕೆಯನ್ನು…

6 years ago

ಉಪ್ಪುಂದದಲ್ಲಿ ಅಡಿಕೆ ಕೌಶಲ್ಯ ಪಡೆ ಶಿಬಿರ

ಉಡುಪಿ: ಕಂಬದ ಕೋಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದ ಇವರ ಆಶ್ರಯದಲ್ಲಿ  ಕರಾವಳಿ ಜಿಲ್ಲೆಗಳ 5 ನೇಯ ಅಡಿಕೆ ಕೌಶಲ್ಯ ಪಡೆ ತರಬೇತಿ ಶಿಬಿರವನ್ನು ಮೇಕೋಡು…

6 years ago

ಕ್ಯಾಂಪ್ಕೋ ಖರೀದಿ ಮಾಡಿದ ಅಡಿಕೆ 57209.64 ಮೆಟ್ರಿಕ್ ಟನ್‍

ಮಂಗಳೂರು: ಅಡಿಕೆ ಬೆಳೆಗಾರರ ಹೆಮ್ಮೆಯ ಸಂಸ್ಥೆ ಕ್ಯಾಂಪ್ಕೋ ಈ ಬಾರಿ ಅಧಿಕ ಪ್ರಮಾಣದಲ್ಲಿ ಅಡಿಕೆ ಖರೀದಿ ಮಾಡಿದ್ದು ಈ ಬಾರಿ ಸಂಸ್ಥೆಯು 1589.15 ಕೋಟಿ ರೂಪಾಯಿಗಳ ಮೌಲ್ಯದ…

6 years ago

ವಿಪರೀತ ಬಿಸಿಲಿಗೆ ಬೀಳ್ತಾ ಇದೆ ಅಡಿಕೆ ನಳ್ಳಿ

ಸುಳ್ಯ: ವಿಪರೀತ ಬಿಸಿಲು ಹಾಗೂ ಹವಾಮಾನದ ಏರಿಳಿತದ ಕಾರಣದಿಂದ ನಳ್ಳಿ ಮಾತ್ರವಲ್ಲ ಎಳೆ ಅಡಿಕೆ ಬೀಳ್ತಾ ಇದೆ.  ನೋಡ ನೋಡುತ್ತಿದ್ದಂತೆ ಏನೂ ಮಾಡಲಾಗದ ಸ್ಥಿತಿ ಇದೆ. ಮಳೆಗಾಲ…

6 years ago

ಭತ್ತ, ಕಾಳುಮೆಣಸು ಬೆಳೆಗಳ ರಕ್ಷಣೆಗೆ ಅಗತ್ಯ ಕ್ರಮ : ಕೃಷಿ ವಿಜ್ಞಾನ ಕೇಂದ್ರ ಸಲಹೆ

ಮಡಿಕೇರಿ : ಜಿಲ್ಲೆಯಲ್ಲಿ ಮುಂಗಾರು ಮಳೆ ಇನ್ನೇನು ಪ್ರಾರಂಭವಾಗಲಿದ್ದು, ರೈತರು ತಮ್ಮ ತಮ್ಮ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಈ ಸಂದ ರ್ಭದಲ್ಲಿ ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರದ ಸಸ್ಯ…

6 years ago

ಬೇಸಗೆಯಲ್ಲೂ ಗುಡ್ಡದ ಅಡಿಕೆ ತೋಟಕ್ಕೆ ನೀರುಣಿಸದೇ ಹಸಿರು ಹಸಿರು…!

ಒಂದಲ್ಲ, ಎರಡು ತಿಂಗಳು ಅಲ್ಲ. ಇಡೀ ಬೇಸಗೆಯಲ್ಲಿ ಅಡಿಕೆ ತೋಟಕ್ಕೆ ನೀರೇ ಹಾಕದೇ ಇದ್ದರೆ ಏನಾದೀತು ? ಎಲ್ಲರ ಉತ್ತರ ಒಂದೇ ಕರಟಿ ಸಾಯಬಹುದು. ಆದರೆ ನಿಮ್ಮ…

6 years ago

ಮತ್ತೆ ಮತ್ತೆ ಅಡಿಕೆ ತೋಟ ವಿಸ್ತರಣೆ

ಈ ಬೇಸಿಗೆಯಂತು ಅಡಿಕೆ ಕೃಷಿಕರ ಭವಿಷ್ಯವನ್ನು ಮುರುಟಿಸಿ ಆಯಿತು. ತೋಟಕ್ಕೆ ನೀರಿಲ್ಲದೆ ಅನೇಕ ತೋಟಗಳಲ್ಲಿ ಅಡಿಕೆ ಮರದ ತುದಿ ಒಣಗಿ ಕೆಳಗೆ ಬೀಳುವ ಹಂತದಲ್ಲಿದೆ. ಒಣಗಿ ಸಾಯದ…

6 years ago