ಅಡಿಕೆ ಹಳದಿ ಎಲೆ ರೋಗ ಹರಡುತ್ತಿದೆ. ವಿವಿಧ ಪ್ರಯತ್ನವಾದರೂ ಯಾವುದೇ ಪ್ರಯತ್ನ ಯಶಸ್ಸು ಕಾಣಲಿಲ್ಲ. ಆದರೆ ಈಗ ಜಗತ್ತಿನಾದ್ಯಂತ ಪ್ರಯತ್ನ ಮಾಡುತ್ತಿರುವಂತೆಯೇ ಅಡಿಕೆ ಹಳದಿ ಎಲೆ ರೋಗ…
ಸುಳ್ಯ ತಾಲೂಕು ಗಡಿಭಾಗದ ಮಡಿಕೇರಿ ತಾಲೂಕಿನ ಚೆಂಬು ಗ್ರಾಮದ ಕೃಷಿಕ ಕರುಣಾಕರ ಅವರು ಅಡಿಕೆ ಹಳದಿ ಎಲೆ ರೋಗ ವಿಸ್ತರಣೆಯನ್ನು ತಮ್ಮ ತೋಟದಲ್ಲಿ ನಿಧಾನ ಮಾಡಿರುವ ಬಗ್ಗೆ…
ಅಡಿಕೆ ಮಾರುಕಟ್ಟೆ ಸ್ಥಿರವಾಗಿದೆ. ಇದೀಗ ಹೊಸ ಚಾಲಿ ಅಡಿಕೆಗೆ 425 ರೂಪಾಯಿ ದರ ನಿಗದಿಯಾಗಿದೆ. ಈ ಮೂಲಕ ಭರ್ಜರಿ ಧಾರಣೆಯ ಮೂಲಕ ಹೊಸ ಅಡಿಕೆ ಧಾರಣೆ ಮತ್ತೆ…
ಅಡಿಕೆ ಹಳದಿ ಎಲೆ ರೋಗ ವಿಸ್ತರಣೆ ತಡೆಗೆ ಪ್ಲಾಸ್ಟಿಕ್ ಹೊದಿಕೆಯಿಂದ ತಡೆಯಾಗಬಹುದೇ? ಹೀಗೊಂದು ಪ್ರಶ್ನೆ ಹಲವು ಸಮಯಗಳಿಂದ ಕಾಡುತ್ತಿತ್ತು. ಈ ಬಗ್ಗೆ ಈಚೆಗೆ ಸಿಪಿಸಿಆರ್‌ಐ ಮಾಜಿ ನಿರ್ದೇಶಕ…
ಡಿಕೆ ಹಳದಿ ಎಲೆ ರೋಗ ವಿಸ್ತರಣೆಯಾಗುತ್ತಿದೆ. ಕೆಲವೇ ಕಡೆ ಇದ್ದ ಅಡಿಕೆ ಹಳದಿ ಎಲೆ ರೋಗ ಈಗ ಅಲ್ಲಲ್ಲಿ ಕಂಡುಬರುತ್ತಿದೆ. ಶೃಂಗೇರಿ, ಕೊಪ್ಪ, ಕೇರಳದ ಕೆಲವು ಕಡೆ…
ಏರಿಕೆಯ ಹಾದಿಯಲ್ಲಿಯೇ ಸಾಗಿದ ಅಡಿಕೆ ಧಾರಣೆ 500 ರೂಪಾಯಿ ಬಳಿಕ ವಾರದಿಂದ ಸ್ಥಿರತೆ ಇದೆ. ಅಡಿಕೆ ಇತಿಹಾಸದಲ್ಲಿಯೇ ದಾಖಲೆಯ ಧಾರಣೆ ಬರೆದ ಅಡಿಕೆ ಮಾರುಕಟ್ಟೆಯ ಸದ್ಯದ ಸ್ಥಿತಿ…
ಗುಜರಾತಿನ ಅಹಮದಾಬಾದ್ ಸಿಂಧುಭವನ್ ಪ್ರದೇಶದಲ್ಲಿ ನೀರವ್ ಭರತಭಾಯ್ ಪಟೇಲ್ ಎಂಬವರಿಗೆ ಅಡಿಕೆ ಖರೀದಿ ವ್ಯವಹಾರದಲ್ಲಿ ಸುಮಾರು 59 ಲಕ್ಷ ರೂಪಾಯಿ ವಂಚಿಸಿದ ಬಗ್ಗೆ ಅಹಮದಾಬಾದ್ ಪೊಲೀಸರಿಗೆ ದೂರು…
ಡಿಕೆ ಹಳದಿ ಎಲೆ ರೋಗ ವಿಸ್ತರಣೆಯಾಗುತ್ತಿರುವುದು ಈಗ ಬೆಳೆಗಾರರಿಗೆ ಆತಂಕವಾಗುತ್ತಿದೆ. ರಾಜ್ಯದ ಶೃಂಗೇರಿ, ಕೊಪ್ಪ ಪ್ರದೇಶ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸಂಪಾಜೆ, ಅರಂತೋಡು ಹಾಗೂ ಕೇರಳದ…
ಅಡಿಕೆ ಧಾರಣೆ ಏರಿಕೆಯಾಗುತ್ತಿದ್ದಂತೆಯೇ ಭಾರತ ಮಾತ್ರವಲ್ಲ ವಿವಿಧ ದೇಶಗಳಲ್ಲೂ ಅಡಿಕೆ ಮೇಲೆ ನಿಗಾ ಇಡಲಾಗಿದೆ. ಈಚೆಗೆ ಪಾಕಿಸ್ತಾನದಲ್ಲೂ ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ 7 ಕೋಟಿ ರೂಪಾಯಿ ಮೌಲ್ಯದ…
ಅಡಿಕೆ ಮಾರುಕಟ್ಟೆ ಕಳೆದ ಎರಡು ದಿನಗಳಿಂದ ಅಡಿಕೆ ಮಾರುಕಟ್ಟೆ ಸ್ಥಿರವಾಗಿದೆ. ಕಳೆದ ವಾರ ಇಡೀ ಏರಿಕೆಯ ಹಾದಿಯಲ್ಲಿಯೇ ಇದ್ದ ಮಾರುಕಟ್ಟೆ ಈ ವಾರ ಬಹುಪಾಲು ಸ್ಥಿರವಾಗಿಯೇ ಇರುವ…