ಅಪರಾಧ ಸುದ್ದಿ

ಖ್ಯಾತ ಕಿರುತೆರೆ ನಟಿ ನೇಣು ಬಿಗಿದು ಆತ್ಮಹತ್ಯೆಗೆ ಶರಣುಖ್ಯಾತ ಕಿರುತೆರೆ ನಟಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಖ್ಯಾತ ಕಿರುತೆರೆ ನಟಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಖ್ಯಾತ ಕಿರುತೆರೆ ನಟಿ ವೈಶಾಲಿ ಟಕ್ಕರ್‌ (30) ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಹಿಂದಿಯ ʼಸಸುರಲ್ ಸಿಮರ್ ಕಾʼ, ʼಯೇ ರಿಶ್ತಾ ಕ್ಯಾ ಕೆಹಲಾತಾ ಹೈ’ ಧಾರಾವಾಹಿಯಲ್ಲಿ…

3 years ago
ಹೆಬ್ಬಾವು ಕೊಂದು ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಕಟ್ಟಿದ ಆರೋಪಿಗಳು ವಶಕ್ಕೆ |ಹೆಬ್ಬಾವು ಕೊಂದು ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಕಟ್ಟಿದ ಆರೋಪಿಗಳು ವಶಕ್ಕೆ |

ಹೆಬ್ಬಾವು ಕೊಂದು ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಕಟ್ಟಿದ ಆರೋಪಿಗಳು ವಶಕ್ಕೆ |

ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ಯಲ್ಲಿರುವ ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಹೆಬ್ಬಾವನ್ನು ಕೊಂದು ಕಟ್ಟಿ ಹಾಕಿದ ಪ್ರಕರಣ ಪತ್ತೆ ಹಚ್ಚಿ ಪುತ್ತೂರು ಅರಣ್ಯ…

3 years ago
ಮಚ್ಚು ತೋರಿಸಿ ಮನೆ ದರೋಡೆ | ಸಂಪಾಜೆಯಲ್ಲಿ ನಡೆದ ಘಟನೆ |ಮಚ್ಚು ತೋರಿಸಿ ಮನೆ ದರೋಡೆ | ಸಂಪಾಜೆಯಲ್ಲಿ ನಡೆದ ಘಟನೆ |

ಮಚ್ಚು ತೋರಿಸಿ ಮನೆ ದರೋಡೆ | ಸಂಪಾಜೆಯಲ್ಲಿ ನಡೆದ ಘಟನೆ |

ಗ್ರಾಮೀಣ ಭಾಗವಾದ ಸಂಪಾಜೆಯ ಚಟ್ಟೆಕಲ್ಲು ಎಂಬಲ್ಲಿ  ಅಂಬರೀಶ್‌ ಭಟ್‌ ಎಂಬವರ ಮನೆಗೆ ಭಾನುವಾರ ರಾತ್ರಿ  ಮನೆಗೆ ನುಗ್ಗಿದ ದರೋಡೆಕೋರರು  ಮಚ್ಚು ಹಿಡಿದು ಬೆದರಿಸಿ ಚಿನ್ನ ಹಾಗೂ ಸುಮಾರು…

3 years ago
ಪಶ್ಚಿಮ ಬಂಗಾಳ | 12 ಕೋಟಿ ಮೌಲ್ಯದ ಹೆರಾಯಿನ್ ವಶ |ಪಶ್ಚಿಮ ಬಂಗಾಳ | 12 ಕೋಟಿ ಮೌಲ್ಯದ ಹೆರಾಯಿನ್ ವಶ |

ಪಶ್ಚಿಮ ಬಂಗಾಳ | 12 ಕೋಟಿ ಮೌಲ್ಯದ ಹೆರಾಯಿನ್ ವಶ |

ಪಶ್ಚಿಮ ಬಂಗಾಳ ಪೊಲೀಸರ ವಿಶೇಷ ಕಾರ್ಯಪಡೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ ಸುಮಾರು 12 ಕೋಟಿ ರೂಗಳ 2.5 ಕೆಜಿ ಹೆರಾಯಿನ್ ಅನ್ನು ವಶಪಡಿಸಿಕೊಂಡಿದೆ. ಕಳೆದ ಕೆಲವು ಸಮಯಗಳಿಂದ…

3 years ago
ನಿಲ್ಲಿಸಿದ್ದ ಲಾರಿಯಿಂದ ರಬ್ಬರ್‌ ಕಳವು ಪ್ರಕರಣ | ಮೂವರು ಆರೋಪಿಗಳು ಸೆರೆ |ನಿಲ್ಲಿಸಿದ್ದ ಲಾರಿಯಿಂದ ರಬ್ಬರ್‌ ಕಳವು ಪ್ರಕರಣ | ಮೂವರು ಆರೋಪಿಗಳು ಸೆರೆ |

ನಿಲ್ಲಿಸಿದ್ದ ಲಾರಿಯಿಂದ ರಬ್ಬರ್‌ ಕಳವು ಪ್ರಕರಣ | ಮೂವರು ಆರೋಪಿಗಳು ಸೆರೆ |

ಕಡಬ ತಾಲೂಕು ಶಿರಾಡಿ ಗ್ರಾಮದ ಗುಂಡ್ಯ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಬದಿಯಲ್ಲಿ ನಿಲ್ಲಿಸಿದ್ದ ಲಾರಿಯಿಂದ ರಬ್ಬರ್‌ ಶೀಟ್‌ ಕಳವು ಮಾಡಿದ ಪ್ರಕರಣದ ಆರೋಪಿಗಳನ್ನು ಪೊಲೀಸರು…

4 years ago
#JusticeforNandini | ಆನೆ ಆಯ್ತು…. ಈಗ ದನ | ಹಿಮಾಚಲ ಪ್ರದೇಶದಲ್ಲಿ ಸ್ಫೋಟಕ ತಿಂದು ದನದ ದವಡೆ ಸ್ಫೋಟ….|#JusticeforNandini | ಆನೆ ಆಯ್ತು…. ಈಗ ದನ | ಹಿಮಾಚಲ ಪ್ರದೇಶದಲ್ಲಿ ಸ್ಫೋಟಕ ತಿಂದು ದನದ ದವಡೆ ಸ್ಫೋಟ….|

#JusticeforNandini | ಆನೆ ಆಯ್ತು…. ಈಗ ದನ | ಹಿಮಾಚಲ ಪ್ರದೇಶದಲ್ಲಿ ಸ್ಫೋಟಕ ತಿಂದು ದನದ ದವಡೆ ಸ್ಫೋಟ….|

ಮಾನವ ಕ್ರೂರಿಯಾಗುತ್ತಿದ್ದಾನೆ.  ಆನೆ , ದನ ಹೀಗೆ ಎಲ್ಲಾ ಪ್ರಾಣಿಗಳನ್ನೂ ಕ್ರೂರವಾಗಿ ಸಾಯಿಸುತ್ತಿದ್ದಾನೆ. ಕೇರಳದಲ್ಲಿ ಗರ್ಭಿಣಿ ಕಾಡಾನೆ ಅನಾನಸಿನಲ್ಲಿ ಸ್ಫೋಟಕ  ತಿಂದು ನರಳಿ ಸತ್ತರೆ, ಇದೀಗ ಹಿಮಾಚಲ…

5 years ago
ನೆರಿಯಾದಲ್ಲಿ ಅಕ್ರಮ ಕಸಾಯಿಖಾನೆ | ಗೋಮಾಂಸ ಮಾಡುತ್ತಿದ್ದಲ್ಲಿಗೆ ಪೊಲೀಸ್ ದಾಳಿ | ಆರೋಪಿಗಳು ಪರಾರಿನೆರಿಯಾದಲ್ಲಿ ಅಕ್ರಮ ಕಸಾಯಿಖಾನೆ | ಗೋಮಾಂಸ ಮಾಡುತ್ತಿದ್ದಲ್ಲಿಗೆ ಪೊಲೀಸ್ ದಾಳಿ | ಆರೋಪಿಗಳು ಪರಾರಿ

ನೆರಿಯಾದಲ್ಲಿ ಅಕ್ರಮ ಕಸಾಯಿಖಾನೆ | ಗೋಮಾಂಸ ಮಾಡುತ್ತಿದ್ದಲ್ಲಿಗೆ ಪೊಲೀಸ್ ದಾಳಿ | ಆರೋಪಿಗಳು ಪರಾರಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ನೆರಿಯಾ ಗ್ರಾಮದ ಇಟ್ಟಾಡಿ ಎಂಬಲ್ಲಿರುವ ನಿಸಾರ್ ಎಂಬಾತನು  ಮನೆಯ ಸಮೀಪದ ತಾತ್ಕಾಲಿಕ ಶೆಡ್ಡಿನಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಕಸಾಯಿಖಾನೆಗೆ ಶುಕ್ರವಾರ ಬೆಳಗ್ಗೆ ಪೊಲೀಸರು ದಾಳಿ…

5 years ago
ಪುತ್ತೂರು: ಕುರಿಯದಲ್ಲಿ ಇಬ್ಬರ ಕೊಲೆ : ಮಹಿಳೆಗೆ ಗಂಭೀರ ಗಾಯಪುತ್ತೂರು: ಕುರಿಯದಲ್ಲಿ ಇಬ್ಬರ ಕೊಲೆ : ಮಹಿಳೆಗೆ ಗಂಭೀರ ಗಾಯ

ಪುತ್ತೂರು: ಕುರಿಯದಲ್ಲಿ ಇಬ್ಬರ ಕೊಲೆ : ಮಹಿಳೆಗೆ ಗಂಭೀರ ಗಾಯ

ಪುತ್ತೂರು: ತಾಲೂಕಿನ ಕುರಿಯ ಗ್ರಾಮದ ಹೊಸಮಾರು ಅಜಲಾಡಿ ಎಂಬಲ್ಲಿ ಕೊಗ್ಗು ಸಾಹೇಬ್(60)  ಹಾಗೂ ಅವರ ಮೊಮ್ಮಗಳು ಶಾಲಾ ವಿದ್ಯಾರ್ಥಿನಿ ಸಮಿಹಾ(16) ಕೊಲೆಯಾಗಿದ್ದಾರೆ. ಕೊಗ್ಗು ಸಾಹೇಬ್ ಅವರ ಪತ್ನಿ…

5 years ago
ಕಾಲೇಜು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆಕಾಲೇಜು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

ಕಾಲೇಜು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

ಸುಬ್ರಹ್ಮಣ್ಯ:ಸುಬ್ರಹ್ಮಣ್ಯ ಕೆ.ಎಸ್.ಎಸ್. ಕಾಲೇಜಿನ ಅಂತಿಮ ವರ್ಷದ ಪದವಿ ಓದುತಿದ್ದ  ಭವಿಶ್ ಎಂಬ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಡಬ ತಾಲೂಕಿನ ಏನೆಕಲ್ಲು ಗ್ರಾಮದ ಪರಮಲೆ …

6 years ago

ಕಳ್ಳತನ ಮಾಡಲು ಬಂದಾತ ಗುಂಡೇಟಿಗೆ ಬಲಿ : ಕೃಷಿಕ ಪೊಲೀಸ್ ವಶಕ್ಕೆ

ಮಡಿಕೇರಿ: ಕಳ್ಳತನ ಮಾಡಲು ಬಂದ ವ್ಯಕ್ತಿಗೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಮಡಿಕೇರಿ ತಾಲೂಕಿನ ಕರಿಕೆ ಗ್ರಾಮದಲ್ಲಿ ನಡೆದಿದೆ. ಗುಂಡು ಹೊಡೆದ ಕೃಷಿಕನನ್ನು ಪೊಲೀಸರು ಬಂಧಿಸಿದ್ದಾರೆ.…

6 years ago