ಅಪರಾಧ

ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ | ಆರೋಪಿ ಮನೆ ಕೆಡವಲು ಸಿದ್ಧತೆ |ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ | ಆರೋಪಿ ಮನೆ ಕೆಡವಲು ಸಿದ್ಧತೆ |

ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ | ಆರೋಪಿ ಮನೆ ಕೆಡವಲು ಸಿದ್ಧತೆ |

ರಾಜಸ್ಥಾನದ ನಾಗೌರ್‌ನಲ್ಲಿ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಆರೋಪಿಯ ಮನೆ ಧ್ವಂಸ ಮಾಡಲು ಸರ್ಕಾರ ಸಿದ್ಧತೆ ನಡೆಸಿದೆ. 14 ವರ್ಷದ ದಲಿತ ಬಾಲಕಿಯ ಮೇಲೆ…

1 year ago
Cybercrime | ಹೆಚ್ಚಾಗುತ್ತಿದೆ ಕ್ಯೂಆರ್ ಕೋಡ್ ಸ್ಕ್ಯಾಮ್ | ಸೈಬರ್ ವಂಚಕರ ಬಗ್ಗೆ ಎಚ್ಚರವಿರಲಿ..! | OTPಯನ್ನು‌ ಯಾರೊಂದಿಗೂ ಹಂಚಿಕೊಳ್ಳಬೇಡಿ |Cybercrime | ಹೆಚ್ಚಾಗುತ್ತಿದೆ ಕ್ಯೂಆರ್ ಕೋಡ್ ಸ್ಕ್ಯಾಮ್ | ಸೈಬರ್ ವಂಚಕರ ಬಗ್ಗೆ ಎಚ್ಚರವಿರಲಿ..! | OTPಯನ್ನು‌ ಯಾರೊಂದಿಗೂ ಹಂಚಿಕೊಳ್ಳಬೇಡಿ |

Cybercrime | ಹೆಚ್ಚಾಗುತ್ತಿದೆ ಕ್ಯೂಆರ್ ಕೋಡ್ ಸ್ಕ್ಯಾಮ್ | ಸೈಬರ್ ವಂಚಕರ ಬಗ್ಗೆ ಎಚ್ಚರವಿರಲಿ..! | OTPಯನ್ನು‌ ಯಾರೊಂದಿಗೂ ಹಂಚಿಕೊಳ್ಳಬೇಡಿ |

ಸೈಬರ್ ವಂಚಕರ ಬಗ್ಗೆ ಎಚ್ಚರವಿರಲಿ. ನಿಮ್ಮ OTP ಯನ್ನು‌ ಯಾರೊಂದಿಗೂ ಹಂಚಿಕೊಳ್ಳಬೇಡಿ. Say no to OTP Sharing, Stay Protected. ಇದು ನಾಗರೀಕರಿಗೆ ಬೆಂಗಳೂರು ನಗರ…

2 years ago
ಶಾಲೆಗೆ ಹೊರಡಲು ಸಿದ್ದನಾಗುತ್ತಿದ್ದ ಬಾಲಕ ಹೃದಯಾಘಾತದಿಂದ ಸಾವುಶಾಲೆಗೆ ಹೊರಡಲು ಸಿದ್ದನಾಗುತ್ತಿದ್ದ ಬಾಲಕ ಹೃದಯಾಘಾತದಿಂದ ಸಾವು

ಶಾಲೆಗೆ ಹೊರಡಲು ಸಿದ್ದನಾಗುತ್ತಿದ್ದ ಬಾಲಕ ಹೃದಯಾಘಾತದಿಂದ ಸಾವು

ಶಾಲೆಗೆ ಹೊರಡಲು ಸಿದ್ದನಾಗುತ್ತಿದ್ದ ಬಾಲಕನೊಬ್ಬ ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟ ಘಟನೆ ಸುರತ್ಕಲ್‌ ಬಳಿ ನಡೆದಿದೆ. ಕೃಷ್ಣಾಪುರ 7ನೇ ಬ್ಲಾಕ್‌ ನಿವಾಸಿ ಮೊಹಮ್ಮದ್‌ ಹಸೀಮ್‌ (17) ಮೃತ ಬಾಲಕ. ಬೆಳಗ್ಗೆ…

2 years ago
ಪೋಷಕರ ಸಭೆಗೆ ಹೆದರಿ ಶಾಲಾ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ |ಪೋಷಕರ ಸಭೆಗೆ ಹೆದರಿ ಶಾಲಾ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ |

ಪೋಷಕರ ಸಭೆಗೆ ಹೆದರಿ ಶಾಲಾ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ |

ಶಾಲೆಯಲ್ಲಿ ನಡೆಯುವ ಪಾಲಕರ ಸಭೆಯನ್ನು ತಪ್ಪಿಸುವುದಕ್ಕಾಗಿ ವಿದ್ಯಾರ್ಥಿಯೊಬ್ಬ ಆತ್ನಹತ್ಯೆಗೆ ಯತ್ನಿಸಿದ ಘಟನೆ ಲಕ್ನೋದಲ್ಲಿ ನಡೆದಿದೆ. ಪಾಲಕರ ಸಭೆಯಲ್ಲಿ ಪಾಲಕರು ಶಿಕ್ಷಕರನ್ನು ಭೇಟಿಯಾಗುವುದನ್ನು ತಪ್ಪಿಸುವುದಕ್ಕಾಗಿ ಲಕ್ನೋದ 9 ನೇ ತರಗತಿಯ…

2 years ago
ಪಾನ್ ಕಾರ್ಡ್ ಅಪ್ಡೇಟ್ ಮಾಡುವುದಾಗಿ ವಂಚನೆ | ದೂರಿನ ಬಳಿಕ 3 ಲಕ್ಷ ವಾಪಸ್ ಖಾತೆಗೆ ಜಮೆ |ಪಾನ್ ಕಾರ್ಡ್ ಅಪ್ಡೇಟ್ ಮಾಡುವುದಾಗಿ ವಂಚನೆ | ದೂರಿನ ಬಳಿಕ 3 ಲಕ್ಷ ವಾಪಸ್ ಖಾತೆಗೆ ಜಮೆ |

ಪಾನ್ ಕಾರ್ಡ್ ಅಪ್ಡೇಟ್ ಮಾಡುವುದಾಗಿ ವಂಚನೆ | ದೂರಿನ ಬಳಿಕ 3 ಲಕ್ಷ ವಾಪಸ್ ಖಾತೆಗೆ ಜಮೆ |

ಪಾನ್ ಕಾರ್ಡ್ ಅಪ್ಡೇಟ್​ ಮಾಡಬೇಕು ಎಂದು ಮಹಿಳೆಯೊಬ್ಬರು ಬ್ಯಾಂಕ್ ಖಾತೆಯಿಂದ 3.24 ಲಕ್ಷ ರೂ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ದೂರು ದಾಖಲಾದ ತಕ್ಷಣ ಪೊಲೀಸರು ಹಣ ವರ್ಗಾವಣೆಗೆ…

2 years ago
ಪಟಾಕಿ ವ್ಯಾಪಾರಿ ಕಾರನ್ನು ಅಡ್ಡಗಟ್ಟಿ ಹಣ ದೋಚಿ ದುಷ್ಕರ್ಮಿಗಳು ಪರಾರಿ | ಬೆಂಗಳೂರು ಬಳಿ ಘಟನೆ |ಪಟಾಕಿ ವ್ಯಾಪಾರಿ ಕಾರನ್ನು ಅಡ್ಡಗಟ್ಟಿ ಹಣ ದೋಚಿ ದುಷ್ಕರ್ಮಿಗಳು ಪರಾರಿ | ಬೆಂಗಳೂರು ಬಳಿ ಘಟನೆ |

ಪಟಾಕಿ ವ್ಯಾಪಾರಿ ಕಾರನ್ನು ಅಡ್ಡಗಟ್ಟಿ ಹಣ ದೋಚಿ ದುಷ್ಕರ್ಮಿಗಳು ಪರಾರಿ | ಬೆಂಗಳೂರು ಬಳಿ ಘಟನೆ |

ಪಟಾಕಿ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ 20 ಲಕ್ಷ ರೂಪಾಯಿ ಹಣವನ್ನು ದೋಚಿ ಪರಾರಿಯಾದ ಘಟನೆ ಬೆಂಗಳೂರಿನ ಅತ್ತಿಬೆಲೆ ಟೋಲ್ ಬಳಿಯ ಹೆದ್ದಾರಿಯಲ್ಲಿ ನಡೆದಿದೆ. ಪಟಾಕಿ ವ್ಯಾಪಾರಿ ಚಂದ್ರಶೇಖರ್…

2 years ago
ಸುಳ್ಯ | ತಲೆಗೆ ಗುಂಡುಹಾರಿಸಿಕೊಂಡು ವ್ಯಕ್ತಿ ಗಂಭೀರ | ಆಸ್ಪತ್ರೆಗೆ ದಾಖಲು | ಪೊಲೀಸರಿಂದ ತನಿಖೆ |ಸುಳ್ಯ | ತಲೆಗೆ ಗುಂಡುಹಾರಿಸಿಕೊಂಡು ವ್ಯಕ್ತಿ ಗಂಭೀರ | ಆಸ್ಪತ್ರೆಗೆ ದಾಖಲು | ಪೊಲೀಸರಿಂದ ತನಿಖೆ |

ಸುಳ್ಯ | ತಲೆಗೆ ಗುಂಡುಹಾರಿಸಿಕೊಂಡು ವ್ಯಕ್ತಿ ಗಂಭೀರ | ಆಸ್ಪತ್ರೆಗೆ ದಾಖಲು | ಪೊಲೀಸರಿಂದ ತನಿಖೆ |

ಸುಳ್ಯ ನಗರದ ಜಟ್ಟಿಪಳ್ಳ ಬೊಳಿಯಮಜಲಿನ ಕೇಶವ ಪ್ರಭು (60)ಎಂಬವರು ತಲೆಗೆ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು  ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಮಂಗಳೂರಿನ ಖಾಸಗಿ…

3 years ago
ಟವರ್‌ ಏರಿ ಆತ್ಮಹತ್ಯೆಗೆ ಯತ್ನ | ಜನರ ಬುದ್ದಿವಾದಕ್ಕೆ ಶರಣಾಗಿ ಕೆಳಗಿಳಿಯುವ ಯತ್ನ | ಕೊನೆಗೂ ಆಯತಪ್ಪಿ ಬಿದ್ದು ಮೃತಪಟ್ಟ…! |ಟವರ್‌ ಏರಿ ಆತ್ಮಹತ್ಯೆಗೆ ಯತ್ನ | ಜನರ ಬುದ್ದಿವಾದಕ್ಕೆ ಶರಣಾಗಿ ಕೆಳಗಿಳಿಯುವ ಯತ್ನ | ಕೊನೆಗೂ ಆಯತಪ್ಪಿ ಬಿದ್ದು ಮೃತಪಟ್ಟ…! |

ಟವರ್‌ ಏರಿ ಆತ್ಮಹತ್ಯೆಗೆ ಯತ್ನ | ಜನರ ಬುದ್ದಿವಾದಕ್ಕೆ ಶರಣಾಗಿ ಕೆಳಗಿಳಿಯುವ ಯತ್ನ | ಕೊನೆಗೂ ಆಯತಪ್ಪಿ ಬಿದ್ದು ಮೃತಪಟ್ಟ…! |

ಬೆಳಗಾವಿ  ಜಿಲ್ಲೆಯ ಮಂಗವಾತಿ ಗ್ರಾಮದಲ್ಲಿ ಸಾಲಭಾದೆ ತಾಳಲಾರದೇ ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ್ದ. ಈ ಸಂದರ್ಭ ಜನರು ಬುದ್ದಿವಾದ ಹೇಳಿದ್ದರು, ಇದಕ್ಕೆ ಗೌರವಿಸಿ ಆತ್ಮಹತ್ಯೆ…

3 years ago
ಸುಳ್ಯ | ಕಾರಿನಲ್ಲಿ ಮೃತದೇಹ ಪತ್ತೆ |ಸುಳ್ಯ | ಕಾರಿನಲ್ಲಿ ಮೃತದೇಹ ಪತ್ತೆ |

ಸುಳ್ಯ | ಕಾರಿನಲ್ಲಿ ಮೃತದೇಹ ಪತ್ತೆ |

ಸುಳ್ಯದ ಸರ್ಕಾರಿ ಆಸ್ಪತ್ರೆಯ ಬಳಿ ನಿಂತಿದ್ದ ಕಾರಿನಲ್ಲಿ ಮೃತದೇಹ ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಮೃತದೇಹವು ಪೆರಾಜೆಯ ಪೆರಂಗಜೆ ಗೌರೀಶ(30) ಎಂಬವರದು ಎಂದು ತಿಳಿದುಬಂದಿದೆ. ಸುಮಾರು ನಾಲ್ಕು…

3 years ago
ಉಡುಪಿ | ಕಾರಿನಲ್ಲಿ ಬೆಂಕಿ | ಕಾರಿನೊಳಗಡೆ ಯುವಜೋಡಿಯ ಮೃತದೇಹ ಪತ್ತೆ |ಉಡುಪಿ | ಕಾರಿನಲ್ಲಿ ಬೆಂಕಿ | ಕಾರಿನೊಳಗಡೆ ಯುವಜೋಡಿಯ ಮೃತದೇಹ ಪತ್ತೆ |

ಉಡುಪಿ | ಕಾರಿನಲ್ಲಿ ಬೆಂಕಿ | ಕಾರಿನೊಳಗಡೆ ಯುವಜೋಡಿಯ ಮೃತದೇಹ ಪತ್ತೆ |

ಕಾರಿನೊಳಗಡೆ ಯುವ ಜೋಡಿಯೊಂದು ಮೃತಪಟ್ಟ ಸ್ಥಿತಿಯಲ್ಲಿ ಉಡುಪಿ ಜಿಲ್ಲೆಯ ಮಂದಾರ್ತಿ ಸಮೀಪದ ಹೆಗ್ಗುಂಜೆಯಲ್ಲಿ ಪತ್ತೆಯಾಗಿದ್ದು ಪೆಟ್ರೋಲ್ ಸುರಿದುಕೊಂಡು  ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ ಯುವಕ, ಯುವತಿಯನ್ನು…

3 years ago