ರೈತರು ತಮ್ಮ ಜಮೀನಿನಲ್ಲಿ ನವಣೆ, ಆರ್ಕಾ,ರಾಗಿ ಭತ್ತ, ಸಜ್ಜೆ ಮುಂತಾದ ಧಾನ್ಯಗಳನ್ನು ಬೆಳೆಯುವ ಕಡೆ ಗಮನಹರಿಸಬೇಕು.
ಇಂದಿನ ದಿನಗಳಲ್ಲಿ ಜನರ ಆಹಾರ ಪದ್ಧತಿ(Food System) ಸಂಪೂರ್ಣ ಬದಲಾಗುತ್ತಿದೆ. ಸಮಯದ ಅಭಾವ, ಸರಿಯಾದ ಆಹಾರ ಸೇವಿಸದಿರುವುದು, ಪ್ರತಿ ಬಾರಿ ಅತಿಯಾಗಿ ತಿನ್ನುವುದು, ಅಪೌಷ್ಟಿಕ ಆಹಾರ(Nutritional food)…