3 ಎಕರೆಗಿಂತ ಕಡಿಮೆ ಒತ್ತುವರಿ ಮಾಡಿದವರಿಗೆ ಪುನರ್ವಸತಿ , 2015ರ ನಂತರ ದೊಡ್ಡ ಅರಣ್ಯ ಅತಿಕ್ರಮಣವಾಗಿದ್ದರೆ ನಿರ್ದಾಕ್ಷಿಣ್ಯವಾಗಿ ಕ್ರಮ - ಸಚಿವ ಈಶ್ವರ ಖಂಡ್ರೆ.
ವಯನಾಡ್(Wayanad), ಶಿರೂರು ಹಾಗೂ ಪಶ್ಚಿಮ ಘಟ್ಟಗಳ(Western Ghat) ಅನಾಹುತದ ನಂತರ ಸರ್ಕಾರ(Govt) ಅನೇಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ನಿರ್ಧಾರ ಮಾಡಿದೆ. ಇದೀಗ ಅರಣ್ಯ(Forest) ಮತ್ತು ಪರಿಸರಕ್ಕೆ(Environment) ಹಾನಿಯಾಗದಂತೆ…